ಜಿಲ್ಲಾ ಕಾರಾಗೃಹದ ಜೈಲ್ ವಾರ್ಡನ್ಗೆ ಕೊಲೆ ಬೆದರಿಕೆಯೊಡ್ಡಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಆರೋಪಿಗೆ ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಕಠಿಣ ಶಿಕ್ಷೆ ಹಾಗೂ 40 ಸಾವಿರ ರೂಪಾಯಿ ದಂಡ ವಿಧಿಸಿ...
ಪಾಕಿಸ್ತಾನದ ಗುಪ್ತಚರ ಸಂಸ್ಥೆಗೆ ಭಾರತೀಯ ನೌಕಾಪಡೆಯ ರಹಸ್ಯ ಮಾಹಿತಿಯನ್ನು ಸೋರಿಕೆ ಮಾಡಿದ ಆರೋಪದ ಮೇಲೆ ನೌಕಾಪಡೆಯ ಸಿಬ್ಬಂದಿಯೊಬ್ಬರನ್ನು ಬಂಧಿಸಲಾಗಿದೆ. ಸಾಮಾಜಿಕ ಜಾಲತಾಣದ ಮೂಲಕ ಪಾಕಿಸ್ತಾನದ ಮಹಿಳೆಯೊಬ್ಬರು ನಡೆಸಿದ ‘ಹನಿಟ್ರ್ಯಾಪ್’ಗೆ ಸಿಲುಕಿ ಆರೋಪಿ ರಹಸ್ಯ ಮಾಹಿತಿಯನ್ನು ಹಂಚಿಕೊಂಡಿದ್ದಾನೆ...
ಅಕ್ರಮವಾಗಿ ಗೋವುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಕೇರಳಕ್ಕೆ ಸಾಗಿಸುತ್ತಿದ್ದ ವಾಹನವನ್ನು ಸಂಪ್ಯ ಗ್ರಾಮಾಂತರ ಪೊಲೀಸರು ಪತ್ತೆಹಚ್ಚಿದ್ದು, 11 ಗೋವುಗಳನ್ನು ರಕ್ಷಿಸಿದ್ದಾರೆ ಹಾಗೂ ಒರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆ ವೇಳೆ ಇಬ್ಬರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು...
ಮಂಗಳೂರು ನಗರದ ಬರ್ಕೆ ಹಾಗೂ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಕನ್ನ ಕಳವು ಪ್ರಕರಣಗಳಿಗೆ ಸಂಬಂಧಿಸಿ ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹18 ಲಕ್ಷ ಮೌಲ್ಯದ ಚಿನ್ನಾಭರಣ...
ವಿಟ್ಲ: ಪೆರುವಾಯಿ ಗ್ರಾಮದ ಸರಕಾರಿ ಜಾಗದಲ್ಲಿ ಹಣವನ್ನು ಪಣವಾಗಿಟ್ಟು ಅಕ್ರಮವಾಗಿ ನಡೆಸುತ್ತಿದ್ದ ಕೋಳಿ ಅಂಕದ ಮೇಲೆ ಪೊಲೀಸರು ದಾಳಿ ನಡೆಸಿ, ನಾಲ್ವರನ್ನು ವಶಕ್ಕೆ ಪಡೆದ ಘಟನೆ ಅಕ್ಟೋಬರ್ 2ರಂದು ನಡೆದಿದೆ. ಪೆರುವಾಯಿ ಗ್ರಾಮದ ಸಾರ್ವಜನಿಕ ಜಾಗದಲ್ಲಿ...
ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಹಿಂಸಾತ್ಮಕವಾಗಿ ಎಳೆದುಕೊಂಡು ಬಿಳಿ ಬಣ್ಣದ ಕಾರಿನಲ್ಲಿ ತುಂಬಿಸಿ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಕೊಲ್ಲೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕುಂದಾಪುರ ತಾಲೂಕಿನ ಗುಲ್ವಾಡಿ ಗ್ರಾಮದ ತೋಟದ ಮನೆ ನಿವಾಸಿ...
ಪುತ್ತೂರು: ಹಿರಿಯ ಯೋಗ ಗುರು, ಬನ್ನೂರು ನೆಕ್ಕಿಲ ನಿವಾಸಿ ಪ್ರಸಾದ್ ಪಾಣಾಜೆ (70) ಅವರು ಕೆರೆಗೆ ಬಿದ್ದು ಮೃತಪಟ್ಟ ಘಟನೆ ಅ.1ರಂದು ನಡೆದಿದೆ. ತೋಟಕ್ಕೆ ಅಡಿಕೆ ಹೆಕ್ಕಲೆಂದು ಬೆಳಿಗ್ಗೆ ತೆರಳಿದ್ದ ಅವರು ಬಹಳ ಸಮಯವಾದರೂ ಮನೆಗೆ...
ಕೋಟ್ಯಂತರ ರೂಪಾಯಿ ಮೌಲ್ಯದ ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಬಳಿಕ ಜಾಮೀನು ಪಡೆದಿರುವ ನಟಿ ರನ್ಯಾ ರಾವ್ಗೆ ಕಸ್ಟಮ್ಸ್ ಇಲಾಖೆ ₹89 ಕೋಟಿ ದಂಡ ವಿಧಿಸಿದೆ. ಬೆಂಗಳೂರು: ಕೋಟ್ಯಂತರ ರೂಪಾಯಿ ಮೌಲ್ಯದ ಅಕ್ರಮ ಚಿನ್ನ...
ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸುವುದನ್ನು ತಡೆಯಲು ಮುಂದಾದ ಇಬ್ಬರ ಮೇಲೂ ಹಲ್ಲೆ ನಡೆಸಿದ ಆರೋಪದ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬನ್ನೂರಿನ ಕೆಳಗಿನಮನೆ ನಿವಾಸಿಗಳಾದ ಪ್ರಜ್ವಲ್ ರೈ (32), ಶಿವಕುಮಾರ್ (35) ಹಾಗೂ...
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) ನೇಮಕಾತಿ-2026ರ ಸಹಿಷ್ಣುತೆ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆಗೆ ನಕಲಿ ಹಾಲ್ ಟಿಕೆಟ್ ಹಾಜರುಪಡಿಸಿದ ಆರೋಪದಡಿ ಕಡಬ ತಾಲೂಕಿನ ಅಭ್ಯರ್ಥಿಯೊಬ್ಬರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು...