ಮಾದಕ ದ್ರವ್ಯ ಮಾರಾಟ ಜಾಲವನ್ನು ಪತ್ತೆಹಚ್ಚಿದ ಸಿಸಿಬಿ ಘಟಕವು ಒಬ್ಬ ಆರೋಪಿಯನ್ನು ಬಂಧಿಸಿದೆ. ಬಂಧಿತನನ್ನು ಬಂಟ್ವಾಳ ತಾಲೂಕಿನ ಸುಭಾಶ್ (36) ಎಂದು ಗುರುತಿಸಲಾಗಿದೆ. ಮಂಗಳೂರು: ಮಾದಕ ದ್ರವ್ಯ ಮಾರಾಟ ಜಾಲವನ್ನು ಪತ್ತೆಹಚ್ಚಿದ ಸಿಸಿಬಿ ಘಟಕವು ಒಬ್ಬ...
ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕಿ ಸುಷ್ಮಾ ಜಿ. ಭಂಡಾರಿ ಅವರು ಸೆ.22ರಂದು ಈಶ್ವರಮಂಗಲ ಕಡೆ ಇಲಾಖಾ ದ್ವಿಚಕ್ರ ವಾಹನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ, ಪುತ್ತೂರು ತಾಲೂಕಿನ ಪಡುವನ್ನೂರು ಗ್ರಾಮದ ಪದಡ್ಕ ಬಳಿ ಪಿಕಪ್...
ರೌಡಿಶೀಟರ್ ಜೊತೆ ಮದ್ಯಪಾನ ಪಾರ್ಟಿ ಮಾಡಿದ ಆರೋಪದಲ್ಲಿ ಕಡೂರು ತಾಲೂಕಿನ ಸಖರಾಯಪಟ್ಟಣ ಠಾಣೆಯ ಎಎಸ್ಐ ಎಚ್.ಡಿ. ವೀರೇಂದ್ರರನ್ನು ಅಮಾನತು ಮಾಡಲು ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶಿಸಿದ್ದಾರೆ. ಚಿಕ್ಕಮಗಳೂರು, ಸೆ. 23: ರೌಡಿಶೀಟರ್ ಜೊತೆ ಮದ್ಯಪಾನ...
ದಲಿತ ಸಮುದಾಯ ಹಾಗೂ ಅವರ ಸಾಂಸ್ಕೃತಿಕ ಅಸ್ಮಿತೆಯಾದ ನೀಲಿ ಶಾಲನ್ನು ಅವಮಾನಿಸಲಾಗಿದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ದಲಿತ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಮೈಸೂರು, ಸೆ. 23: ದಲಿತ ಸಮುದಾಯ ಹಾಗೂ ಅವರ...
EICHER ಕಂಪನಿಯ ಲಾರಿಯಲ್ಲಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಕಟ್ಟಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದು, ಪೊಲೀಸರು ಬೆನ್ನಟ್ಟಿ, ಪಡೀಲ್ ಟೊಯೋಟಾ ಕಾರ್ ಶೋರೂಂ ಎದುರು ಲಾರಿಯನ್ನು ತಡೆದು ನಿಲ್ಲಿಸಿದರು. ಈ ಸಂದರ್ಭದಲ್ಲಿ ಲಾರಿ ಚಾಲಕ ಲಾರಿಯಲ್ಲಿಯೇ ಇದ್ದು, ಲಾರಿಯಲ್ಲಿದ್ದ...
ಮಕ್ಕಳ ಅಶ್ಲೀಲ ಚಿತ್ರಗಳು ಹಾಗೂ ವೀಡಿಯೋಗಳನ್ನು ಇಂಟರ್ನೆಟ್ನಲ್ಲಿ ಹುಡುಕಿದ, ವೀಕ್ಷಿಸಿದ ಮತ್ತು ಹಂಚಿಕೊಂಡ ಆರೋಪಕ್ಕೆ ಸಂಬಂಧಿಸಿ ಕಾಸರಗೋಡು ಜಿಲ್ಲೆಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ‘ಆಪರೇಷನ್ ಪಿ-ಹಂಟ್’ನ ಭಾಗವಾಗಿ ಜಿಲ್ಲೆಯ 11 ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಲಾಗಿದ್ದು,...
10 ಸಾವಿರ ರೂ. ವೇತನ ಬಾಕಿ ಉಳಿಸಿಕೊಂಡಿದ್ದ ಮಾಜಿ ಮಾಲಕನ ವಿರುದ್ಧ ಆಕ್ರೋಶಗೊಂಡ ಕಾರ್ಮಿಕನೊಬ್ಬ ಸೂರತ್ನ ಜವಳಿ ಮಾರುಕಟ್ಟೆಯಲ್ಲಿ ಬೆಂಕಿ ಹಚ್ಚಿದ ಘಟನೆ ಬೆಳಕಿಗೆ ಬಂದಿದೆ. ಕೇವಲ 150 ರೂ. ಮೌಲ್ಯದ ಪೆಟ್ರೋಲ್ ಹಾಗೂ ಎರಡು...
ಪಂಚಾಯಿತಿ ನೀರು ಸರಬರಾಜು ಕಡಿತಗೊಳಿಸಿದ ವಿಚಾರಕ್ಕೆ ಸಂಬಂಧಿಸಿ ದ್ವೇಷ ಹೊಂದಿದ್ದ ಮೂವರು ವ್ಯಕ್ತಿಗಳು ತಲವಾರು ಹಾಗೂ ಕಬ್ಬಿಣದ ರಾಡ್ಗಳಿಂದ ವ್ಯಕ್ತಿಯೊಬ್ಬರ ಮೇಲೆ ದಾಳಿ ನಡೆಸಿ ಕೊಲೆಗೆ ಯತ್ನಿಸಿದ ಆರೋಪ ಕೇಳಿಬಂದಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ...
ಕಸ್ತೂರಿರಂಗನ್ ವರದಿಯ ಅಧಿಸೂಚನೆಗೆ ಸಂಬಂಧಿಸಿದಂತೆ ಗ್ರಾಮಸ್ಥರಿಂದ ಆಕ್ಷೇಪಣೆ ಹಾಗೂ ಸಲಹೆಗಳನ್ನು ಪಡೆಯಲು ಬೆಳ್ತಂಗಡಿಯ ಶಿರ್ಲಾಲು ಗ್ರಾಮ ಪಂಚಾಯತ್ನಲ್ಲಿ ವಿಶೇಷ ಗ್ರಾಮಸಭೆ ಕರೆಯಲಾಗಿತ್ತು. ಆದರೆ ಅಧಿಕಾರಿಗಳು ಸಭೆಗೆ ಹಾಜರಾಗದ ಹಿನ್ನೆಲೆಯಲ್ಲಿ ಆಕ್ರೋಶ ವ್ಯಕ್ತವಾಗಿದೆ. ಬೆಳ್ತಂಗಡಿ: ಕಸ್ತೂರಿರಂಗನ್ ವರದಿಯ...
ವಿವಾಹಿತ ಮಹಿಳೆಯ ಮನೆಗೆ ಅಕ್ರಮವಾಗಿ ಪ್ರವೇಶಿಸಿ ಗೂಂಡಾಗಿರಿ ನಡೆಸಿ, ಮಹಿಳೆ ಹಾಗೂ ಆಕೆಯ ಪುರುಷ ಸ್ನೇಹಿತನನ್ನು ಬೆದರಿಸಿ ಹಣ ಮತ್ತು ಚಿನ್ನಾಭರಣ ದೋಚಿದ ಆರೋಪದ ಮೇಲೆ ಐವರನ್ನು ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ. ಕಾಸರಗೋಡು: ವಿವಾಹಿತ ಮಹಿಳೆಯ...