ಚೌತಿ ಹಬ್ಬದ ಹಿನ್ನೆಲೆಯಲ್ಲಿ ದೇವಸ್ಥಾನಗಳಿಗೆ ಭಕ್ತರ ದಂಡೇ ಹರಿದುಬರುತ್ತಿರುವ ಸಂದರ್ಭದಲ್ಲೇ, ಉಡುಪಿ ಜಿಲ್ಲೆಯ ಎರಡು ಪ್ರಸಿದ್ಧ ದೇವಸ್ಥಾನಗಳಲ್ಲಿ ವೃದ್ಧೆಯರ ಚಿನ್ನದ ಸರ ಕಳವು ಮಾಡಿರುವ ಘಟನೆಗಳು ವರದಿಯಾಗಿವೆ. ಕುಂಭಾಶಿಯ ಶ್ರೀ ಆನೆಗುಡ್ಡೆ ವಿನಾಯಕ ದೇವಸ್ಥಾನ ಹಾಗೂ...
ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಸಿಬಿಐ ಅಧಿಕಾರಿಯೆಂದು ಪರಿಚಯಿಸಿಕೊಂಡು ‘ಡಿಜಿಟಲ್ ಅರೆಸ್ಟ್’ ಬೆದರಿಕೆ ಹಾಕಿ 72 ವರ್ಷದ ವೃದ್ಧರಿಂದ ₹9 ಲಕ್ಷ ವಸೂಲಿ ಮಾಡಿದ ಆರೋಪದ ಪ್ರಕರಣದಲ್ಲಿ ಬಂಧಿತನಾಗಿದ್ದ ವ್ಯಕ್ತಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಪುತ್ತೂರು:...
ಜೈಲಿನಲ್ಲಿರುವ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ನ ಆಪ್ತ ಸಹಚರನೆಂದು ಪಂಜಾಬ್ ಪೊಲೀಸರು ಹೇಳಿರುವ ಕರಮ್ವೀರ್ ಸಿಂಗ್ನನ್ನು ಕೆನಡಾದಿಂದ ಗಡಿಪಾರು ಮಾಡಿದ ಬಳಿಕ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ನವದೆಹಲಿ, ಸೆ.16: ಜೈಲಿನಲ್ಲಿರುವ ಗ್ಯಾಂಗ್ಸ್ಟರ್...
ಕೋಳಿಗಳ ಕಾಳಗಕ್ಕೆ ಬೆಟ್ಟಿಂಗ್ ಕಟ್ಟಿ ಆಟ ಜೋರಾಗಿದ್ದ ವೇಳೆಯೇ ಪೊಲೀಸರು ದಾಳಿ ನಡೆಸಿದ ಘಟನೆ ಅಮ್ಮಾಡಿ ಗ್ರಾಮದ ಪಡೆಂಕಿಲ್ಮಾರ್ನಲ್ಲಿ ನಡೆದಿದೆ. ಪೊಲೀಸರನ್ನು ಕಂಡ ಕೂಡಲೇ ಕೋಳಿ ಅಂಕದಲ್ಲಿ ತೊಡಗಿಸಿಕೊಂಡಿದ್ದ ಕೆಲವರು ಅಲ್ಲಿಂದ ಕಾಲ್ಕಿತ್ತಿದ್ದಾರೆ. ಸ್ಥಳದಲ್ಲಿದ್ದ ಶೇಖರ,...
ಸೂಕ್ತ ದಾಖಲೆ ಹಾಗೂ ಪರವಾನಗಿ ಇಲ್ಲದೆ ಅಕ್ರಮವಾಗಿ ಕೆಂಪು ಕಲ್ಲುಗಳನ್ನು ಸಾಗಿಸುತ್ತಿದ್ದ ಎರಡು ಲಾರಿಗಳನ್ನು ವಿಟ್ಲ ಠಾಣೆಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿಟ್ಲ: ಸೂಕ್ತ ದಾಖಲೆ ಹಾಗೂ ಪರವಾನಗಿ ಇಲ್ಲದೆ...
ಇನ್ಸ್ಟಾಗ್ರಾಮ್ನಲ್ಲಿ ಪರಿಚಯವಾದ ಅಪರಿಚಿತ ವ್ಯಕ್ತಿಯೊಬ್ಬ 19 ವರ್ಷದ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫ್ ಮಾಡಿ, ಅದನ್ನು ಇನ್ಸ್ಟಾಗ್ರಾಮ್ ಫಾಲೋವರ್ಸ್ಗಳಿಗೆ ಕಳುಹಿಸುವುದಾಗಿ ಬೆದರಿಸಿ ಬರೋಬ್ಬರಿ ₹5.24 ಲಕ್ಷಕ್ಕೂ ಅಧಿಕ ಹಣ ಸುಲಿಗೆ ಮಾಡಿರುವ ಘಟನೆ ಮಂಗಳೂರಿನಲ್ಲಿ...
ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೃದ್ಧೆಯೊಬ್ಬರ ಕತ್ತಿನಲ್ಲಿದ್ದ ಚಿನ್ನದ ಸರವನ್ನು ಕದಿಯಲು ಯತ್ನಿಸಿದ ಆರೋಪದ ಮೇಲೆ ಅಲೆಮಾರಿ ಮಹಿಳೆಯೊಬ್ಬಳನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಸಮೀಪದ ಹೊಸಂಗಡಿಯಲ್ಲಿ ನಡೆದಿದೆ. ಮಂಜೇಶ್ವರ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ...
ಹರ್ಯಾಣದ ಗುರುಗ್ರಾಮ್ನಲ್ಲಿ ಮಹಿಳಾ ಬೈಕ್ ಸವಾರಿಗೆ ಮಾರುತಿ ಸಿಯಾಝ್ ಕಾರಿನಿಂದ ಡಿಕ್ಕಿ ಹೊಡೆದು ಬಳಿಕ ಸ್ಥಳದಿಂದ ಪರಾರಿಯಾದ ಆರೋಪ ಕೇಳಿಬಂದಿರುವ ಪ್ರಕರಣ ಇದೀಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ಪ್ರಕರಣದ ಆರೋಪಿ ಎನ್ನಲಾಗಿರುವ ಕಲ್ಯಾಣ್ ಬೈನ್ಸ್ಲಾ, ತನ್ನ...
ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಅಂಡರ್ಪಾಸ್ ಬಳಿ ಗೂಡ್ಸ್ ವಾಹನದ ಹಿಂಭಾಗದ ಓಪನ್ ಬಾಡಿಯಲ್ಲಿ ಮಕ್ಕಳನ್ನು ಅತ್ಯಂತ ಅಪಾಯಕಾರಿ ರೀತಿಯಲ್ಲಿ ಕರೆದೊಯ್ದ ಘಟನೆ ಬೆಳಕಿಗೆ ಬಂದಿದ್ದು, ಈ ಸಂಬಂಧ ಕಾಪು ಪೊಲೀಸರು ವಾಹನವನ್ನು ವಶಕ್ಕೆ ಪಡೆದು...
ಕಸಬಾ ಬೆಂಗ್ರೆ ಗ್ರಾಮದ ಮನೆಯೊಂದರ ಹಿಂಭಾಗದಲ್ಲಿ ದನವನ್ನು ವಧೆ ಮಾಡಿ ಮಾಂಸವನ್ನು ಪ್ಯಾಕ್ ಮಾಡಿ ಸಾಗಿಸಲು ಯತ್ನಿಸುತ್ತಿದ್ದ ಆರೋಪದಡಿ ಇಬ್ಬರನ್ನು ಪಣಂಬೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿದ್ದ ಇನ್ನಿಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಮಂಗಳೂರು, ಸೆ.11:...