ಅವಧಿ ಮೀರಿದ ಹಾಗೂ ಸರಿಯಾಗಿ ಲೇಬಲ್ ಮಾಡದ ಆಹಾರ ಉತ್ಪನ್ನಗಳ ಮಾರಾಟ ಮತ್ತು ಸಂಗ್ರಹದ ವಿರುದ್ಧ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ವಿಶೇಷ ಕಾರ್ಯಾಚರಣೆ ನಡೆಸಿದ್ದು, ನಗರದ ಅಮೆಜಾನ್, ಸ್ವಿಗ್ಗಿ ಇನ್ಸ್ಟಾಮಾರ್ಟ್ ಸೇರಿದಂತೆ...
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್ ಬಳಸಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸಜಾ ಬಂಧಿ ಪ್ರಜ್ವಲ್ ರೇವಣ್ಣ ಅವರನ್ನು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ 42ನೇ ಎಸಿಜೆಎಂ ನ್ಯಾಯಾಲಯ ಮಂಗಳವಾರ ಆದೇಶಿಸಿದೆ. ಬೆಂಗಳೂರು:...
12 ವರ್ಷದ ಬಾಲಕನಿಗೆ ಆಮಿಷವೊಡ್ಡಿ ನಿರ್ಜನ ಪ್ರದೇಶಗಳಿಗೆ ಕರೆದೊಯ್ದು ಪ್ರತ್ಯೇಕವಾಗಿ ಸರಣಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ವಿಟ್ಲ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿರುವ ಇನ್ನೂ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ...
ಕೌಟುಂಬಿಕ ಕಲಹದ ದೂರು ಸ್ವೀಕರಿಸಿ ಸ್ಥಳಕ್ಕೆ ತೆರಳಿದ ಪೊಲೀಸರ ಮೇಲೆಯೇ ಆರೋಪಿ ಮತ್ತು ಆತನ ಕುಟುಂಬಸ್ಥರು ಹಲ್ಲೆ ನಡೆಸಿ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ಪುತ್ತೂರು ತಾಲೂಕಿನ ಪಡ್ನೂರು ಗ್ರಾಮದ ಮುಂಡಾಜೆಯಲ್ಲಿ ನಡೆದಿದೆ. ಪುತ್ತೂರು: ಕೌಟುಂಬಿಕ...
ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಚರಿಸುವ ವಾಹನ ಸವಾರರ ನಿದ್ದೆಗೆಡಿಸಿದ್ದ ಡೀಸೆಲ್ ಕಳ್ಳರ ಜಾಲವನ್ನು ಉಪ್ಪಿನಂಗಡಿ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಕೌಕ್ರಾಡಿ ಗ್ರಾಮದ ಅಲಂಪಾಡಿ ಕ್ರಾಸ್ ಬಳಿ ಟ್ಯಾಂಕರ್ನಿಂದ ಡೀಸೆಲ್ ಕದಿಯುತ್ತಿದ್ದ ಇಬ್ಬರನ್ನು ಪೊಲೀಸರು ರೆಡ್ಹ್ಯಾಂಡ್ ಆಗಿ...
ಆನ್ಲೈನ್ ಮೂಲಕ ತರಿಸಿಕೊಂಡ ಆಹಾರ ಪದಾರ್ಥಗಳಲ್ಲಿ ಅಶುಚಿತ್ವ ಕಂಡುಬಂದಿರುವ ಆಘಾತಕಾರಿ ಘಟನೆಯೊಂದು ಮಂಗಳೂರಿನಲ್ಲಿ ನಡೆದಿದೆ. ನಗರದ ಫಳ್ನೀರ್ನಲ್ಲಿರುವ ‘ಬ್ಲಿಂಕಿಟ್’ (Blinkit) ಸಂಸ್ಥೆಯಿಂದ ಖರೀದಿಸಿದ ಮೊಟ್ಟೆಯಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳು ಮಳಿಗೆಯ ಮೇಲೆ...
ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಎಸ್ಸಿ) ನಡೆದಿದೆ ಎನ್ನಲಾದ ನೇಮಕಾತಿ ಹಗರಣದ ತನಿಖೆ ಚುರುಕುಗೊಂಡಿದ್ದು, ಪ್ರಕರಣದ ಆರೋಪಿ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಅವರನ್ನು ರಾಜ್ಯ ಸರ್ಕಾರ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿದೆ. ಬೆಂಗಳೂರು: ಕರ್ನಾಟಕ...
ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಖಾಸಗಿ ಕಾಲೇಜೊಂದರ ವಿದ್ಯಾರ್ಥಿಗಳ ಮೇಲೆ ಅನೈತಿಕ ಪೊಲೀಸ್ಗಿರಿ ನಡೆಸಿದ ಆರೋಪದ ಮೇಲೆ ಕಾಂಗ್ರೆಸ್ ಮುಖಂಡ ಸೇರಿದಂತೆ ಮೂವರ ವಿರುದ್ಧ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಡುಬಿದಿರೆ: ದಕ್ಷಿಣ ಕನ್ನಡ...
ಪಶು ವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರ ತನಿಖೆ ಚುರುಕುಗೊಂಡಿದೆ. ವಿಚಾರಣೆ ಎದುರಿಸುತ್ತಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಅವರು, “ಈ ಹಗರಣದಲ್ಲಿ ನನ್ನ ತಪ್ಪಿಲ್ಲ, ಮಧ್ಯವರ್ತಿ ಬಸವರಾಜ್ ಕನ್ನಾಳೆಯೇ ಈ...
ಯುವಕನೋರ್ವನನ್ನು ಕಾರಿನಲ್ಲಿ ಅಪಹರಿಸಿ, ಬಾಲಕಿಯೊಬ್ಬಳ ಜೊತೆ ನಗ್ನವಾಗಿ ನಿಲ್ಲಿಸಿ ವಿಡಿಯೋ ಚಿತ್ರೀಕರಿಸಿದ ದುಷ್ಕರ್ಮಿಗಳ ತಂಡವೊಂದು, ಆತನಿಂದ ಲಕ್ಷಾಂತರ ರೂಪಾಯಿ ಹಣ ಸುಲಿಗೆ ಮಾಡಿರುವ ಆಘಾತಕಾರಿ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಕಾಸರಗೋಡು: ಯುವಕನೋರ್ವನನ್ನು ಕಾರಿನಲ್ಲಿ ಅಪಹರಿಸಿ, ಬಾಲಕಿಯೊಬ್ಬಳ...