ಚಿಕ್ಕಮಗಳೂರಿನ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯ ಜಿಲ್ಲಾ ಸರ್ಜನ್ ಡಾ. ದೇವರಾಜ್ ಅವರು ತಮ್ಮ ಅಧಿಕೃತ ವಾಟ್ಸಪ್ ಸಂಖ್ಯೆಯಿಂದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಹಾಗೂ ಆರೋಗ್ಯ ಸಚಿವ ಯು.ಟಿ. ಖಾದರ್ ವಿರುದ್ಧದ ರಾಜಕೀಯ ಪೋಸ್ಟ್ ಒಂದನ್ನು ಹಂಚಿಕೊಂಡಿರುವುದು...
ಸ್ಯಾಂಡಲ್ವುಡ್ ಖ್ಯಾತ ನಟ ದುನಿಯಾ ವಿಜಯ್ ಅವರ ಪುತ್ರ ಸಾಮ್ರಾಟ್ ವಿರುದ್ಧ ಸಹಪಾಠಿಯೊಬ್ಬನ ಮೇಲೆ ಹಲ್ಲೆ ನಡೆಸಿರುವ ಗಂಭೀರ ಆರೋಪ ಕೇಳಿಬಂದಿದೆ. ಕಾರು ಓವರ್ಟೇಕ್ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಜಗಳ ಈಗ ಪೊಲೀಸ್ ಠಾಣೆ...
ರಾಷ್ಟ್ರೀಯ ಅಪರಾಧ ತನಿಖಾ ದಳದ (NCIB) ಹಿರಿಯ ಅಧಿಕಾರಿ ಎಂದು ಹೇಳಿಕೊಂಡು ಕೋಟ್ಯಂತರ ರೂಪಾಯಿ ವಂಚನೆ ಹಾಗೂ ಸುಲಿಗೆ ಎಸಗುತ್ತಿದ್ದ ಕುಖ್ಯಾತ ಆರೋಪಿ ಸ್ಯಾಮ್ ಪೀಟರ್ ಅಲಿಯಾಸ್ ಡ್ಯಾನಿ ತಾರಕನ್ (64) ಎಂಬಾತನನ್ನು ಮಂಗಳೂರು ನಗರ...
2012ರ ನಿರ್ಭಯಾ ಪ್ರಕರಣದ ಕಹಿ ನೆನಪು ಇನ್ನೂ ಮಾಸುವ ಮುನ್ನವೇ, ದೇಶದ ರಾಜಧಾನಿಯಲ್ಲಿ ಅಂತಹದ್ದೇ ಮತ್ತೊಂದು ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಗ್ರೇಟರ್ ನೋಯ್ಡಾದಿಂದ ದೆಹಲಿಯ ಕಾಶ್ಮೀರಿ ಗೇಟ್ವರೆಗಿನ ಸುಮಾರು 47 ಕಿಲೋಮೀಟರ್ ಪ್ರಯಾಣದ ಅವಧಿಯಲ್ಲಿ, 16...
ವರ್ಗಾವಣೆ ಡೀಲಿಂಗ್ ಹಾಗೂ ಲಂಚದ ವಿಚಾರಕ್ಕೆ ಸಂಬಂಧಿಸಿದ ಆಡಿಯೋ ವೈರಲ್ ಆದ ಬೆನ್ನಲ್ಲೇ, ಬೆಳ್ತಂಗಡಿಯ ವಿಶೇಷ ತನಿಖಾ ದಳದಲ್ಲಿ (SIT) ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ಐ ವಿನೋದ್ ರೆಡ್ಡಿ ಸೇರಿದಂತೆ ಮೂವರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಬೆಳ್ತಂಗಡಿ/ಕಾರವಾರ:...
ಕಡಬ ತಾಲೂಕಿನ ಹಳೆನೆರೆಂಕಿ ಗ್ರಾಮದ ಕುನ್ನಿಕು ಎಂಬಲ್ಲಿ ಹಣವನ್ನು ಪಣವಾಗಿಟ್ಟು ಅಕ್ರಮವಾಗಿ ‘ಅಂದರ್ ಬಾಹರ್’ ಇಸ್ಪೀಟ್ ಆಟವಾಡುತ್ತಿದ್ದ ಜಾಗದ ಮೇಲೆ ಕಡಬ ಪೊಲೀಸರು ದಾಳಿ ನಡೆಸಿದ್ದಾರೆ. ಕಾರ್ಯಾಚರಣೆ ವೇಳೆ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಮೂರು ವಾಹನಗಳನ್ನು...
ಸುಮಾರು 13 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವೇಣೂರು ಪೊಲೀಸರು ಸಿನಿಮಾ ಮಾದರಿಯಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ವೇಣೂರು: ಸುಮಾರು 13 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವೇಣೂರು ಪೊಲೀಸರು...
ಸುಮಾರು ಎಂಟು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಳೇ ಪ್ರಕರಣವೊಂದರ ಆರೋಪಿಯನ್ನು ಬಂಧಿಸುವಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಮಂಗಳೂರು: ಸುಮಾರು ಎಂಟು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಳೇ...
ನೇಪಾಳದಲ್ಲಿ ಸಂಭವಿಸಿರುವ ಭೀಕರ ಪ್ರವಾಹದ ನಡುವೆಯೇ ಮನುಷ್ಯಕುಲವೇ ತಲೆತಗ್ಗಿಸುವಂತಹ ಘಟನೆಯೊಂದು ಜರುಗಿದೆ. ಪ್ರವಾಹಕ್ಕೆ ಬಲಿಯಾದ ಮಹಿಳೆಯ ಮೃತದೇಹದಿಂದ ಕಿವಿಯೋಲೆಗಳನ್ನು ಕಳವು ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಕಠ್ಮಂಡು:...
ಅಪ್ರಾಪ್ತ ಬಾಲಕಿಯ ಮೇಲೆ ಬಲವಂತವಾಗಿ ಅತ್ಯಾಚಾರ ಎಸಗಿ, ಆಕೆ ಗರ್ಭಿಣಿಯಾಗಿ ಮಗುವಿಗೆ ಜನ್ಮ ನೀಡಲು ಕಾರಣವಾಗಿದ್ದ ಪೋಕ್ಸೋ ಪ್ರಕರಣದ ಆರೋಪಿಯನ್ನು ಪೊಲೀಸರು ಬೆಂಗಳೂರಿನ ದೊಡ್ಡಬಳ್ಳಾಪುರದಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಆಂಧ್ರಪ್ರದೇಶದ ಜಂಗಲ್ಪಲ್ಲಿ ನಿವಾಸಿ ಶ್ರೀಕಾಂತ್ (21)...