ಎಂಟು ವರ್ಷಗಳ ಹಿಂದೆಯೇ ಮೃತಪಟ್ಟ ವ್ಯಕ್ತಿಯೊಬ್ಬರು ವಜ್ರದ ವ್ಯಾಪಾರದಲ್ಲಿ ಸಾಲ ಬಾಕಿ ಉಳಿಸಿಕೊಂಡಿದ್ದಾರೆ ಎಂದು ಸುಳ್ಳು ಕತೆ ಕಟ್ಟಿ, ಆತನ ಕುಟುಂಬಸ್ಥರಿಂದ 5 ಲಕ್ಷ ರೂಪಾಯಿ ಹಣ ವಸೂಲಿ ಮಾಡಲು ಯತ್ನಿಸಿದ ಇಬ್ಬರು ಆರೋಪಿಗಳನ್ನು ಉಡುಪಿ...
ಲಂಚದ ಮೂಲಕ ಬರುವ ಹಣವನ್ನು ನಮ್ಮೊಳಗೆ ಸಮಾನವಾಗಿ ಹಂಚಿಕೊಳ್ಳೋಣ ಎಂದು ಉತ್ತರ ಪ್ರದೇಶದ ಶಹಜಹಾನ್ಪುರ ನಗರ ಪಾಲಿಕೆಯ ಸುಮಾರು 60 ಸದಸ್ಯರು ಪವಿತ್ರ ‘ಗಂಗಾಜಲ’ ಹಿಡಿದು ಪ್ರಮಾಣ ಮಾಡಿರುವ ವಿಲಕ್ಷಣ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ...
ಸೈಬರ್ ವಂಚನೆಯ ಹಣವನ್ನು ವರ್ಗಾಯಿಸಲು ‘ಮೂಲ್ ಬ್ಯಾಂಕ್ ಖಾತೆ’ಗಳನ್ನು ಒದಗಿಸುತ್ತಿದ್ದ ಬೃಹತ್ ಜಾಲವೊಂದನ್ನು ಮುಂಬೈ ಸೈಬರ್ ಪೊಲೀಸರು ಭೇದಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಪುತ್ತೂರಿನ ಉರ್ಲಾಂಡಿ ಮೂಲದ ವ್ಯಕ್ತಿ ಸೇರಿದಂತೆ ಒಟ್ಟು ಏಳು ಮಂದಿಯನ್ನು ಬಂಧಿಸಲಾಗಿದ್ದು, ಅವರಿಂದ...
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಓಮ್ನಿ ಕಾರು ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಅಂತರರಾಜ್ಯ ಕಳ್ಳತನದಲ್ಲಿ ತೊಡಗಿದ್ದ...
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಶೂಟೌಟ್ನಲ್ಲಿ ಮೂವರು ಗ್ರಾಮಸ್ಥರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಸೋಮವಾರ ಬಿಡುಗಡೆಯಾದ ಮರಣೋತ್ತರ ಪರೀಕ್ಷಾ ವರದಿಯಲ್ಲಿ, ಮೃತರಿಗೆ ತೀರಾ ಹತ್ತಿರದಿಂದ...
ಕರ್ನಾಟಕ ಲೋಕಸೇವಾ ಆಯೋಗದ (KPSC) ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ ಅವರನ್ನು ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಮಂಗಳವಾರ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ರಾಜ್ಯ ಸಚಿವ ಸಂಪುಟವು ನೀಡಿದ್ದ ಶಿಫಾರಸನ್ನು ಪರಿಗಣಿಸಿ ರಾಜ್ಯಪಾಲರು ಈ ನಿರ್ಧಾರ ಕೈಗೊಂಡಿದ್ದಾರೆ....
ಕಡಿಮೆ ಅವಧಿಯಲ್ಲಿ ಸುಲಭವಾಗಿ ಹಣ ಗಳಿಸಬಹುದು ಎಂದು ಸಾರ್ವಜನಿಕರಿಗೆ ಆಸೆ ತೋರಿಸಿ, ಅಕ್ರಮ ಹಣ ಪರಿಚಲನೆ (Money Circulation) ಜಾಲ ನಡೆಸುತ್ತಿದ್ದ ಹಾವೇರಿ ಮೂಲದ ಸಂಸ್ಥೆಯೊಂದರ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ:...
ಬಾಲಿವುಡ್ನ ಖ್ಯಾತ ಸಿನಿಮಾ ‘ಸ್ಪೆಷಲ್ 26’ ಮಾದರಿಯಲ್ಲಿ ನಕಲಿ ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ಮನೆಗೆ ನುಗ್ಗಿ ದರೋಡೆ ಮಾಡಲು ಯತ್ನಿಸಿದ ಖತರ್ನಾಕ್ ಗ್ಯಾಂಗ್ ಅನ್ನು ದೆಹಲಿಯ ಪ್ರಶಾಂತ್ ವಿಹಾರ್ ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ಇಬ್ಬರು ಮಹಿಳೆಯರು...
ಸಾಲ ಮರುಪಾವತಿ ಮಾಡುವ ನೆಪದಲ್ಲಿ ವ್ಯಾಪಾರಿಯೊಬ್ಬರನ್ನು ಮನೆಗೆ ಕರೆಸಿಕೊಂಡು, ಬೆಡ್ರೂಂನಲ್ಲಿ ಫೋಟೋ ಹಾಗೂ ವೀಡಿಯೋ ತೆಗೆದು ಬ್ಲ್ಯಾಕ್ಮೇಲ್ ಮಾಡಿದ್ದ ದಂಪತಿ ಸೇರಿದಂತೆ ಮೂವರು ಆರೋಪಿಗಳನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಕಾಸರಗೋಡು: ಸಾಲ ಮರುಪಾವತಿ ಮಾಡುವ ನೆಪದಲ್ಲಿ...
ದೈವಾರಾಧನೆ ಮತ್ತು ಭೂತ ಬಿಡಿಸುವ ನೆಪದಲ್ಲಿ ಯುವತಿಯೊಬ್ಬಳಿಗೆ ಅಮಾನವೀಯವಾಗಿ ಚಿತ್ರಹಿಂಸೆ ನೀಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಮೇಕನಹಡ್ಲು ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಮತ್ತು ಆಡಿಯೋ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ...