ಬದಲಿಮಾರ್ಗದಲ್ಲಿ ಸಂಚರಿಸುತ್ತಿರುವ ಕಾರಣಕ್ಕೆ ಪುತ್ತೂರು ಬೊಳುವಾರಿನಿಂದ ಬಸ್ಸನ್ನೇರಬೇಕಾದ ವಿದ್ಯಾರ್ಥಿಗಳು ಬಸ್ ನಿಲ್ದಾಣಕ್ಕೆ ತೆರಳಿ ಬಸ್ಸನ್ನೇರಿದ ಕಾರಣಕ್ಕೆ ಉಚಿತ ಬಸ್ ಪ್ರಯಾಣ ಸೌಲಭ್ಯವನ್ನು ಬಸ್ ನಿರ್ವಾಹಕ ನಿರಾಕರಿಸಿದರು ಎಂದು ವಿದ್ಯಾರ್ಥಿಯೋರ್ವ ನೇರವಾಗಿ ಮುಖ್ಯಮಂತ್ರಿಗೆ ದೂರು ನೀಡಿದ್ದಾನೆ. ಪುತ್ತೂರು:...
ವಿವಾಹ ವಿಚ್ಛೇದನ ಪ್ರಕ್ರಿಯೆಯನ್ನು ಶೀಘ್ರವಾಗಿ ಮುಗಿಸಿಕೊಡುವುದಾಗಿ ಹಾಗೂ ಜೀವನದ ಸಂಕಷ್ಟಗಳಿಗೆ ಪೂಜೆಗಳ ಮೂಲಕ ಪರಿಹಾರ ನೀಡುವುದಾಗಿ ನಂಬಿಸಿ ಯುವತಿಯಿಂದ ಲಕ್ಷಾಂತರ ರೂಪಾಯಿ ವಂಚಿಸಿದ ಆರೋಪಿಯನ್ನು ಕಾಸರಗೋಡು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕೋಟಯಂ ಅನಿಕಾಟ್...
2008ರಲ್ಲಿ ದಾಖಲಾಗಿದ್ದ ಕಳ್ಳತನ ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ದೀರ್ಘಕಾಲದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ವೇಣೂರು ಪೊಲೀಸರು ಗುರುವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮಹಮ್ಮದ್ ಶರೀಪ್ (46) ಎಂದು ಗುರುತಿಸಲಾಗಿದೆ. ವೇಣೂರು: 2008ರಲ್ಲಿ ದಾಖಲಾಗಿದ್ದ ಕಳ್ಳತನ ಪ್ರಕರಣವೊಂದರಲ್ಲಿ...
ಬಂಟ್ವಾಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ಯಶ್ ಕುಮಾರ್ ಶರ್ಮಾ (ಐಪಿಎಸ್) ನೇತೃತ್ವದ ಪೊಲೀಸರ ತಂಡವು ಕಾವಳಪಡೂರು ಎಂಬಲ್ಲಿ ಭರ್ಜರಿ ದಾಳಿ ನಡೆಸಿ, ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ ಲಕ್ಷಾಂತರ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ...
ಅಧಿಕ ಬಡ್ಡಿ ವಸೂಲಿ ಮಾಡುವ ಉದ್ದೇಶದಿಂದ ಸಾಲಗಾರನ ಬೈಕ್ ಕಿತ್ತುಕೊಂಡು, ಜಾಮೀನುದಾರನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ. ಬ್ರಹ್ಮಾವರ: ಅಧಿಕ ಬಡ್ಡಿ ವಸೂಲಿ ಮಾಡುವ ಉದ್ದೇಶದಿಂದ ಸಾಲಗಾರನ...
ರಾಷ್ಟ್ರೀಯ ಹೆದ್ದಾರಿ 66ರ ಬೈಕಂಪಾಡಿಯಲ್ಲಿ ಜೂನ್ 29ರಂದು ನಡೆದಿದ್ದ ಜುವೆಲರಿ ಉದ್ಯಮಿಯ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಣಂಬೂರು ಪೊಲೀಸರು ಮಹತ್ವದ ಮುನ್ನಡೆ ಸಾಧಿಸಿದ್ದು, ಮತ್ತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರಾದವರ ಒಟ್ಟು...
ಹೋಟೆಲ್ ಮುಚ್ಚುವ ಸಮಯದಲ್ಲಿ ನುಗ್ಗಿದ ಐವರು ಕಿಡಿಗೇಡಿಗಳ ಗುಂಪೊಂದು, ಹೋಟೆಲ್ ಮಾಲೀಕರು ಹಾಗೂ ಅವರ ಕುಟುಂಬದ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆಘಾತಕಾರಿ ಘಟನೆ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ...
ಮಂಗಳೂರು ನಗರದ ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಜೆಪ್ಪಿಮೊಗರುವಿನಲ್ಲಿ ನಡೆದಿದ್ದ ಮನೆಗಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮೂಲದ ಆರೋಪಿಯನ್ನು ಬಂಧಿಸಿ, ಕಳವು ಮಾಡಿದ್ದ ಚಿನ್ನಾಭರಣ ಹಾಗೂ ನಗದನ್ನು ವಶಪಡಿಸಿಕೊಳ್ಳಲಾಗಿದೆ. ಮಂಗಳೂರು:...
ಆಹಾರದ ಗುಣಮಟ್ಟ ಮತ್ತು ಸಂಗ್ರಹಣೆಯಲ್ಲಿ ಗಂಭೀರ ಲೋಪಗಳನ್ನು ಎಸಗುತ್ತಿದ್ದ ಹೆಸರಾಂತ ಸಂಸ್ಥೆಗಳ ಮೇಲೆ ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ ಇಲಾಖೆ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ಬೆಂಗಳೂರಿನಲ್ಲಿ ಕ್ವಿಕ್-ಕಾಮರ್ಸ್ ಸಂಸ್ಥೆ ‘ಝೆಪ್ಟೋ’ ಗೋದಾಮು ಹಾಗೂ ಇಂದಿರಾ...
ಫುಕೆಟ್ನಿಂದ ದಿಲ್ಲಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನವು ಹಾರಾಟದ ಮಧ್ಯೆ ದಿಢೀರನೆ 300 ಅಡಿ ಕೆಳಕ್ಕೆ ಕುಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಘಾತಕಾರಿ ಸತ್ಯವೊಂದು ಹೊರಬಿದ್ದಿದೆ. ವಿಮಾನದ ‘ಪೈಲಟ್ ಇನ್ ಕಮಾಂಡ್’ ನಡೆಸಲಾದ ಎರಡು ಡೋಪಿಂಗ್ ಪರೀಕ್ಷೆಗಳಲ್ಲೂ...