ಮಂಗಳೂರು ನಗರದ ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಜೆಪ್ಪಿಮೊಗರುವಿನಲ್ಲಿ ನಡೆದಿದ್ದ ಮನೆಗಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮೂಲದ ಆರೋಪಿಯನ್ನು ಬಂಧಿಸಿ, ಕಳವು ಮಾಡಿದ್ದ ಚಿನ್ನಾಭರಣ ಹಾಗೂ ನಗದನ್ನು ವಶಪಡಿಸಿಕೊಳ್ಳಲಾಗಿದೆ. ಮಂಗಳೂರು:...
ಆಹಾರದ ಗುಣಮಟ್ಟ ಮತ್ತು ಸಂಗ್ರಹಣೆಯಲ್ಲಿ ಗಂಭೀರ ಲೋಪಗಳನ್ನು ಎಸಗುತ್ತಿದ್ದ ಹೆಸರಾಂತ ಸಂಸ್ಥೆಗಳ ಮೇಲೆ ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ ಇಲಾಖೆ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ಬೆಂಗಳೂರಿನಲ್ಲಿ ಕ್ವಿಕ್-ಕಾಮರ್ಸ್ ಸಂಸ್ಥೆ ‘ಝೆಪ್ಟೋ’ ಗೋದಾಮು ಹಾಗೂ ಇಂದಿರಾ...
ಫುಕೆಟ್ನಿಂದ ದಿಲ್ಲಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನವು ಹಾರಾಟದ ಮಧ್ಯೆ ದಿಢೀರನೆ 300 ಅಡಿ ಕೆಳಕ್ಕೆ ಕುಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಘಾತಕಾರಿ ಸತ್ಯವೊಂದು ಹೊರಬಿದ್ದಿದೆ. ವಿಮಾನದ ‘ಪೈಲಟ್ ಇನ್ ಕಮಾಂಡ್’ ನಡೆಸಲಾದ ಎರಡು ಡೋಪಿಂಗ್ ಪರೀಕ್ಷೆಗಳಲ್ಲೂ...
ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಅವರ ಬಳಿ ಆಂಡ್ರಾಯ್ಡ್ ಮೊಬೈಲ್ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಅಲೋಕ್ ಕುಮಾರ್ ಅವರು ಜೈಲಾಧಿಕಾರಿಯೊಬ್ಬರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಬೆಂಗಳೂರು: ಪರಪ್ಪನ ಅಗ್ರಹಾರ...
ಕಲ್ಲಡ್ಕದಲ್ಲಿ ಆಗಸ್ಟ್ 13ರಂದು (ನಾಳೆ) ವಾಹನ ಜಾಥಾ ನಡೆಸುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟರ್ಗಳು ಹರಿದಾಡುತ್ತಿದ್ದು, ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆಯು ಸಾರ್ವಜನಿಕರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ. ಬಂಟ್ವಾಳ: ಕಲ್ಲಡ್ಕದಲ್ಲಿ ಆಗಸ್ಟ್...
ಕಡಬ ತಾಲೂಕಿನ ಮರ್ದಾಳ ಸಮೀಪದ ಕುಂಡಡ್ಕ ಜಲಪಾತಕ್ಕೆ (ಕುಂಡಡ್ಕ ಫಾಲ್ಸ್) ಪ್ರವಾಸಕ್ಕೆ ತೆರಳಿದ್ದ ಪರಿಶಿಷ್ಟ ಪಂಗಡದ ಅಪ್ರಾಪ್ತ ಬಾಲಕ ಹಾಗೂ ಆತನ ಸಹಪಾಠಿಗಳ ಮೇಲೆ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಈ...
ಮಂಗಳೂರು ನಗರ ಪೊಲೀಸರು ಎರಡು ಪ್ರತ್ಯೇಕ ಕಳವು ಪ್ರಕರಣಗಳಲ್ಲಿ ಕಾರ್ಯಾಚರಣೆ ನಡೆಸಿ, ಕುಖ್ಯಾತ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಂಗಳೂರು ನಗರ ಪೊಲೀಸರು ಎರಡು ಪ್ರತ್ಯೇಕ ಕಳವು ಪ್ರಕರಣಗಳಲ್ಲಿ ಕಾರ್ಯಾಚರಣೆ ನಡೆಸಿ, ಕುಖ್ಯಾತ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ....
ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಉದ್ಯಮಿ ಡೇವಿಡ್ ಡಿ’ಸೋಜಾ ಅವರ ಹತ್ಯೆ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಈ ಸಂಬಂಧ ಬಂಧಿತರಾಗಿರುವ ಇಬ್ಬರು ಆರೋಪಿಗಳನ್ನು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಉಡುಪಿಯ...
ಶಾಲಾ ಮೈದಾನದಲ್ಲಿ ಆಟವಾಡಿ ಮನೆಗೆ ಮರಳುತ್ತಿದ್ದ ಇಬ್ಬರು ಬಾಲಕರನ್ನು ಬಲವಂತವಾಗಿ ಕಾರಿನಲ್ಲಿ ಕರೆದೊಯ್ಯಲು ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ, ಉಪ್ಪಿನಂಗಡಿ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ನಾಲ್ವರು ಶಂಕಿತ ಯುವಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಉಪ್ಪಿನಂಗಡಿ: ಶಾಲಾ ಮೈದಾನದಲ್ಲಿ...
ಮಂಗಳೂರು: ಸಹೋದರಿಯ ಆತ್ಮಹತ್ಯೆಯ ಆಘಾತದಿಂದ ಹೊರಬರಲಾಗದೆ ಖಿನ್ನತೆಗೆ ಒಳಗಾಗಿದ್ದ 24 ವರ್ಷದ ಯುವಕನೊಬ್ಬ ಮಂಗಳೂರಿನ ಹೋಟೆಲ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕೇರಳದ ಕಾಸರಗೋಡು ಮೂಲದ ಅರ್ಜುನ್ ಮಹೇಶ್ (24) ಆತ್ಮಹತ್ಯೆ ಮಾಡಿಕೊಂಡವರು. ಅವರು ದುಬೈನಲ್ಲಿ...