ಸುಮಾರು 88 ಕೋಟಿ ರೂಪಾಯಿಗಳ ಬೃಹತ್ ಹಣ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ವಿಶಾಖಾ ರಾಥೋಡ್ ಎಂಬಾಕೆಯನ್ನು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಭಾರತಕ್ಕೆ ಗಡೀಪಾರು ಮಾಡಿದೆ. ಮುಂಬೈ: ಸುಮಾರು 88 ಕೋಟಿ...
ದೇಶದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಎದುರಿಸುತ್ತಿರುವ ಕಿರುಕುಳದ ಕುರಿತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಬುಧವಾರ ದೆಹಲಿಯ ತಮ್ಮ...
ಮಂಗಳೂರು ನಗರದ ಪ್ರತಿಷ್ಠಿತ ಶ್ರೀನಿವಾಸ್ ಕಾಲೇಜಿನ ವಿದ್ಯಾರ್ಥಿಗಳಿಂದ Ragging ಆರೋಪ ಕೇಳಿ ಬಂದಿದೆ . ಕೇವಲ ‘ಕಪ್ಪು ಬಣ್ಣದ ಶೂ’ ಧರಿಸಿದ್ದಾರೆ ಎಂಬ ಕ್ಷುಲ್ಲಕ ಕಾರಣಕ್ಕಾಗಿ ಪ್ರಥಮ ವರ್ಷದ ಇಬ್ಬರು ವಿದ್ಯಾರ್ಥಿಗಳ ಮೇಲೆ ಸೀನಿಯರ್ ವಿದ್ಯಾರ್ಥಿಗಳ...
ಬೆಳ್ತಂಗಡಿ ನಿಷೇಧಿತ ಮಾದಕ ವಸ್ತು ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅಮಲಿನಲ್ಲಿ ತೂರಾಡುತ್ತಿದ್ದ ವ್ಯಕ್ತಿಯನ್ನು ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬೆಳ್ತಂಗಡಿ ನಿವಾಸಿ ಶ್ರೀರಾಜ್ ಶೆಟ್ಟಿ (36) ಬಂಧಿತ ಆರೋಪಿಯಾಗಿದ್ದಾನೆ. ಬೆಳ್ತಂಗಡಿ: ನಿಷೇಧಿತ ಮಾದಕ...
ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ನಿಷೇಧಿತ ಕೆಮ್ಮಿನ ಸಿರಪ್ (Cough Syrup) ಅಕ್ರಮ ಕಳ್ಳಸಾಗಣೆ ಜಾಲವನ್ನು ಭೇದಿಸಿರುವ ಪೊಲೀಸರು, ಭಾರಿ ಪ್ರಮಾಣದ ನಗದು ಹಾಗೂ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಸೋಮವಾರ ನಡೆದ ಈ ಜಂಟಿ ಕಾರ್ಯಾಚರಣೆಯಲ್ಲಿ ಸುಮಾರು...
ಹಾಸನ ಜಿಲ್ಲೆಯ ಆಲೂರು ತಾಲೂಕಿನ ಚೌಲಗೆರೆ ಟೋಲ್ ಪ್ಲಾಜಾದಲ್ಲಿ (Chaulagere Toll Plaza) ಹಣ ಕೇಳಿದ ಸಿಬ್ಬಂದಿಗೆ ಕಿಡಿಗೇಡಿಗಳ ಗುಂಪೊಂದು ಗನ್ ಹಾಗೂ ಲಾಂಗ್ ತೋರಿಸಿ ಜೀವ ಬೆದರಿಕೆ ಹಾಕಿರುವ ಆತಂಕಕಾರಿ ಘಟನೆ ನಡೆದಿದೆ. ಹಾಸನ:...
ಕಳೆದ ಜುಲೈ 23ರಂದು ಜಂತರ್ ಮಂತರ್ನಲ್ಲಿ ನಡೆದ ಪ್ರತಿಭಟನೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಅಸಭ್ಯ ಪದಗಳನ್ನು ಬಳಸಿ ನಿಂದಿಸಿದ ಆರೋಪ ಹೊತ್ತಿದ್ದ ಯುವತಿ ರುಚಿಕಾ ಸಿಂಗ್, ಇದೀಗ ವಿಡಿಯೋವೊಂದರ ಮೂಲಕ ಬಹಿರಂಗವಾಗಿ...
ಬೆಂಗಳೂರಿನಿಂದ ಕೇರಳಕ್ಕೆ ಅತ್ಯಂತ ವಿನೂತನ ಹಾಗೂ ಅಸಹ್ಯಕರ ರೀತಿಯಲ್ಲಿ ಮಾದಕ ವಸ್ತುಗಳನ್ನು ಸಾಗಿಸುತ್ತಿದ್ದ ಲಿವ್-ಇನ್ ದಂಪತಿಯನ್ನು ಎರ್ನಾಕುಲಂ ಅಬಕಾರಿ ಅಧಿಕಾರಿಗಳು ಬಂಧಿಸಿದ್ದಾರೆ. ತಪಾಸಣೆಯ ವೇಳೆ ಪೊಲೀಸರ ಕಣ್ಣು ತಪ್ಪಿಸಲು ಮುಟ್ಟಿನ ಕಪ್ಗಳು (Menstrual Cups) ಮತ್ತು...
ಕುಂದಾಪುರ ಹೋಲಿ ರೊಸಾರಿಯೋ ಚರ್ಚ್ ಮುಂಭಾಗ ಶುಕ್ರವಾರ ಮುಂಜಾನೆ ಸಿನಿಮೀಯ ಮಾದರಿಯಲ್ಲಿ ಶೂಟೌಟ್ ನಡೆದಿದ್ದು, ವ್ಯಕ್ತಿಯೋರ್ವನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಬಾರ್ಕೂರು ನಿವಾಸಿ ಐವನ್ ರಿಚರ್ಡ್ ಮಸ್ಕರೇನಸ್ (ಮೂಲತಃ ಹೆಬ್ರಿ) ಕೊಲೆಯಾದ ದುರ್ದೈವಿ. ಕುಂದಾಪುರ: ಇಲ್ಲಿನ...
ಕಳೆದ 11 ವರ್ಷಗಳಿಂದ ಪೊಲೀಸರ ಕಣ್ಣು ತಪ್ಪಿಸಿ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಪ್ರಮುಖ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಹಾವೇರಿ ಜಿಲ್ಲೆಯಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಂಗಳೂರು: ಕಳೆದ 11 ವರ್ಷಗಳಿಂದ ಪೊಲೀಸರ ಕಣ್ಣು ತಪ್ಪಿಸಿ ತಲೆಮರೆಸಿಕೊಂಡಿದ್ದ...