ವಿಟ್ಲ ತಾಲೂಕಿನ ಕೇಪು ಗ್ರಾಮದ ಮಣಿಮುಂಡ ಎಂಬಲ್ಲಿ ಬೆಂಗಳೂರು ಮೂಲದ ಉದ್ಯೋಗಿಯೊಬ್ಬರ ಮನೆಯಲ್ಲಿ ಕಳ್ಳತನಕ್ಕೆ ನಡೆಸಿದ ವಿಫಲ ಯತ್ನದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಟ್ಲ: ತಾಲೂಕಿನ ಕೇಪು ಗ್ರಾಮದ ಮಣಿಮುಂಡ ಎಂಬಲ್ಲಿ...
ನಿಷೇಧಿತ ಮಾದಕ ವಸ್ತು ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಂಧಿತ ವ್ಯಕ್ತಿಯನ್ನು ಉಜಿರೆ ಗ್ರಾಮದ ನಿವಾಸಿ ಅರುಣ್ ಕುಮಾರ್ (36 ವರ್ಷ) ಎಂದು ಗುರುತಿಸಲಾಗಿದೆ. ಬೆಳ್ತಂಗಡಿ:...
ಶಾಲಾ ರಜೆಯ ದಿನ ಆಟವಾಡಿ ಮನೆಗೆ ಮರಳುತ್ತಿದ್ದ ಇಬ್ಬರು ಬಾಲಕರನ್ನು ಹಿರೆಬಂಡಾಡಿ ಗ್ರಾಮದ ಅಡ್ಕಲ್ ಎಂಬಲ್ಲಿ ಅಪರಿಚಿತರ ತಂಡವೊಂದು ಕಾರಿನಲ್ಲಿ ಬರಲು ಒತ್ತಾಯಿಸಿ ಬೆನ್ನಟ್ಟಿರುವ ಬಗ್ಗೆ ಬಾಲಕರ ಪೋಷಕರು ಉಪ್ಪಿನಂಗಡಿ ಠಾಣೆಗೆ ದೂರು ನೀಡಿದ್ದಾರೆ. ಉಪ್ಪಿನಂಗಡಿ:...
ಉಳ್ಳಾಲ: ಮಧ್ಯರಾತ್ರಿ ಕುಡಿದ ಮತ್ತಿನಲ್ಲಿ ಕೈಯಲ್ಲಿ ಕತ್ತಿ ಹಿಡಿದು ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿ, ಬೆದರಿಕೆಯೊಡ್ಡುತ್ತಿದ್ದ ರೌಡಿ ಶೀಟರ್ ಸೇರಿದಂತೆ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಶನಿವಾರ ತಡರಾತ್ರಿ ಬಂಧಿಸಿದ್ದಾರೆ. ಉಳ್ಳಾಲ: ಮಧ್ಯರಾತ್ರಿ ಕುಡಿದ ಮತ್ತಿನಲ್ಲಿ ಕೈಯಲ್ಲಿ...
ಬೆಂಗಳೂರಿನ ಕೆಲ ಪಂಚತಾರಾ ಹೋಟೆಲ್ಗಳ ಮೇಲೆ ಆಹಾರ ಇಲಾಖೆ ದಿಡೀರ್ ದಾಳಿ ವೇಳೆ ಕೊಳೆತ ಈರುಳ್ಳಿ, ಡೆನ್ಮಾರ್ಕ್ನ ಹೆಪ್ಪುಗಟ್ಟಿದ ಮಾಂಸ, ಅವಧಿ ಮುಗಿದ ಹಾಲು ಪತ್ತೆ ಆಗಿದೆ. ಎಲ್ಲ ವಸ್ತುಗಳ ಸ್ಯಾಂಪಲ್ ತಪಾಸಣೆಗೆ ಕಳುಹಿಸಲಾಗಿದೆ. ಮುಂದೆಯೂ...
ಸುಮಾರು 4,200 ಕೋಟಿ ರೂಪಾಯಿಗಳ ಬೃಹತ್ ವೆಚ್ಚದಲ್ಲಿ ನಿರ್ಮಿಸಲಾದ ಕಾನ್ಪುರ-ಲಕ್ನೋ ಎಕ್ಸ್ಪ್ರೆಸ್ವೇ ಉದ್ಘಾಟನೆಯಾದ ಕೇವಲ ಮೂರೇ ವಾರಗಳಲ್ಲಿ ಕಳಪೆ ಕಾಮಗಾರಿಯಿಂದಾಗಿ ಸುದ್ದಿಯಾಗಿದೆ. ರಸ್ತೆಯ ಹಲವು ಭಾಗಗಳಲ್ಲಿ ಭಾರೀ ಬಿರುಕುಗಳು ಕಾಣಿಸಿಕೊಂಡಿದ್ದು, ಡಾಂಬರು ಕಿತ್ತು ಹೋಗಿರುವುದು ಸಾರ್ವಜನಿಕರ...
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ ಯುವತಿಯೊಬ್ಬರು ನೇಣು ಬಿಗಿದು ಆ#ತ್ಮಹತ್ಯೆ ಮಾಡಿಕೊಂಡ ಘಟನೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ನಡೆದಿದೆ.ಮೃತರನ್ನು ಕಲ್ಮಾಡಿ ನಿವಾಸಿ ರತ್ನಾ ಅವರ ಪುತ್ರಿ ಕೃತಿ ಬಂಗೇರಾ (27) ಎಂದು ಗುರುತಿಸಲಾಗಿದೆ....
ಸುಮಾರು 88 ಕೋಟಿ ರೂಪಾಯಿಗಳ ಬೃಹತ್ ಹಣ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ವಿಶಾಖಾ ರಾಥೋಡ್ ಎಂಬಾಕೆಯನ್ನು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಭಾರತಕ್ಕೆ ಗಡೀಪಾರು ಮಾಡಿದೆ. ಮುಂಬೈ: ಸುಮಾರು 88 ಕೋಟಿ...
ದೇಶದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಎದುರಿಸುತ್ತಿರುವ ಕಿರುಕುಳದ ಕುರಿತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಬುಧವಾರ ದೆಹಲಿಯ ತಮ್ಮ...
ಮಂಗಳೂರು ನಗರದ ಪ್ರತಿಷ್ಠಿತ ಶ್ರೀನಿವಾಸ್ ಕಾಲೇಜಿನ ವಿದ್ಯಾರ್ಥಿಗಳಿಂದ Ragging ಆರೋಪ ಕೇಳಿ ಬಂದಿದೆ . ಕೇವಲ ‘ಕಪ್ಪು ಬಣ್ಣದ ಶೂ’ ಧರಿಸಿದ್ದಾರೆ ಎಂಬ ಕ್ಷುಲ್ಲಕ ಕಾರಣಕ್ಕಾಗಿ ಪ್ರಥಮ ವರ್ಷದ ಇಬ್ಬರು ವಿದ್ಯಾರ್ಥಿಗಳ ಮೇಲೆ ಸೀನಿಯರ್ ವಿದ್ಯಾರ್ಥಿಗಳ...