ಶಾಲಾ ಮಕ್ಕ ಳ ಭವಿಷ್ಯ ರೂಪಿಸಬೇಕಾದ ಶಿಕ್ಷಕಿಯರೇ ಮಾದಕ ದ್ರವ್ಯದ ಜಾಲದಲ್ಲಿ ಸಿಲುಕಿ ಜೈಲು ಪಾಲಾಗಿರುವ ಆಘಾತಕಾರಿ ಘಟನೆ ಕೇರಳದ ಕೋಝಿಕೋಡ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಎಂಡಿಎಂಎ (MDMA) ಮಾರಾಟ ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರು ಗುತ್ತಿಗೆ...
ಟೈಮಿಂಗ್ಸ್ ವಿಚಾರಕ್ಕಾಗಿ ಎರಡು ಖಾಸಗಿ ಬಸ್ಗಳ ಚಾಲಕರು ಮತ್ತು ನಿರ್ವಾಹಕರು ನಡುರಸ್ತೆಯಲ್ಲೇ ಕಿತ್ತಾಡಿಕೊಂಡಲ್ಲದೆ, ಪರಸ್ಪರ ಬಸ್ಗಳನ್ನು ಡಿಕ್ಕಿ ಹೊಡೆಸಿಕೊಂಡು ಸಾರ್ವಜನಿಕ ಶಾಂತಿಗೆ ಭಂಗ ತಂದ ಘಟನೆ ಕಾಪುವಿನ ಹೊಸ ಮಾರಿಗುಡಿ ಅಂಡರ್ಪಾಸ್ ಬಳಿ ನಡೆದಿದೆ. ಈ...
ನಾಮಕರಣ ಶಾಸ್ತ್ರಕ್ಕೆ ಪತ್ನಿ ಮತ್ತು ಆಕೆಯ ಕುಟುಂಬದವರು ಒಂದು ಗಂಟೆ ತಡವಾಗಿ ಬಂದರು ಎಂಬ ಕ್ಷುಲ್ಲಕ ಕಾರಣಕ್ಕೆ, ಕೋಪಗೊಂಡ ತಂದೆಯೊಬ್ಬ ತನ್ನ 11 ತಿಂಗಳ ಹಸುಳೆಯನ್ನೇ ನೆಲಕ್ಕೆ ಎಸೆದು ಹಲ್ಲೆ ಮಾಡಿರುವ ಭೀಕರ ಘಟನೆ ಬೆಂಗಳೂರಿನಲ್ಲಿ...
ಪ್ರೀತಿಸಿದ ಯುವತಿ ಮದುವೆಯಾಗುವಂತೆ ಒತ್ತಾಯಿಸಿದಕ್ಕೆ, ಆಕೆಯನ್ನು ಬೈಕ್ನಲ್ಲಿ ಎಳೆದೊಯ್ದು ಕೊಲೆಗೆ ಯತ್ನಿಸಿದ ಅತ್ಯಂತ ಕ್ರೂರ ಘಟನೆಯೊಂದು ಬಿಹಾರದ ನಲಂದಾ ಜಿಲ್ಲೆಯಲ್ಲಿ ನಡೆದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ದೃಶ್ಯಾವಳಿ ವೈರಲ್ ಆಗುತ್ತಿದ್ದಂತೆಯೇ, ಯುವಕನ ಅಮಾನವೀಯ ವರ್ತನೆಗೆ ದೇಶಾದ್ಯಂತ...
ಸಿಲಿಕಾನ್ ಸಿಟಿಯ ರಾಮಮೂರ್ತಿ ನಗರದಲ್ಲಿ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಳಕಿಗೆ ಬಂದಿದೆ. ರಸ್ತೆಯಲ್ಲಿ ಕ್ಯಾಬ್ಗಾಗಿ ಕಾಯುತ್ತಿದ್ದ ಮಹಿಳೆಯನ್ನು ಕಂಡು ಸ್ಕೂಟರ್ನಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ ಅತ್ಯಂತ ಅಸಭ್ಯವಾಗಿ ವರ್ತಿಸಿದ್ದು, ಈ ಕುರಿತು ಸಂತ್ರಸ್ತೆ...
ಭಾರತದ ಮೂರನೇ ಅತಿದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಆಗಿರುವ ‘ಬ್ಯಾಂಕ್ ಆಫ್ ಬರೋಡಾ’ (Bank of Baroda) ಮೇಲೆ ಬೃಹತ್ ಸೈಬರ್ ದಾಳಿ ನಡೆದಿದ್ದು, ಲಕ್ಷಾಂತರ ಗ್ರಾಹಕರ ಸೂಕ್ಷ್ಮ ಮಾಹಿತಿ ಡಾರ್ಕ್ ವೆಬ್ನಲ್ಲಿ ಸೋರಿಕೆಯಾಗಿದೆ ಎಂದು...
ಮಂಜಲ್ಪಡು ಮತ್ತು ಬನ್ನೂರು ಸೇಡಿಯಾಪು ಭಾಗಗಳಲ್ಲಿ ಕಾನೂನು ಉಲ್ಲಂಘಿಸಿ ಮರಗಳನ್ನು ಕಟಾವು ಮಾಡಿದ ಆರೋಪದ ಮೇಲೆ ಪುತ್ತೂರು ಅರಣ್ಯ ಇಲಾಖೆಯ ಅಧಿಕಾರಿಗಳು ಇಬ್ಬರ ವಿರುದ್ಧ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ಪುತ್ತೂರು: ಮಂಜಲ್ಪಡು ಮತ್ತು ಬನ್ನೂರು ಸೇಡಿಯಾಪು...
ಬಾಗಲಕೋಟೆಯಲ್ಲಿ ಪತ್ತೆಯಾದ ಸುಮಾರು 5.5 ಕೋಟಿ ರೂಪಾಯಿ ಮೌಲ್ಯದ ಬೃಹತ್ ಮಾದಕವಸ್ತು ಪ್ರಕರಣಕ್ಕೆ ಸಂಬಂಧಿಸಿದಂತೆ, ನಾಲ್ಕನೇ ಆರೋಪಿಯಾಗಿರುವ ಬೆಳ್ತಂಗಡಿಯ ಆಂಬ್ಯುಲೆನ್ಸ್ ಚಾಲಕ ಜಲೀಲ್ ಬಾಬಾ ವಿದೇಶಕ್ಕೆ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ಬೆಳ್ತಂಗಡಿ: ಬಾಗಲಕೋಟೆಯಲ್ಲಿ ಪತ್ತೆಯಾದ ಸುಮಾರು...
ಕಚೇರಿಯ ಡಿ ಗ್ರೂಪ್ ಮಹಿಳಾ ಉದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಮಂಗಳೂರಿನ ಎಪಿಎಂಸಿ (ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ) ಕಚೇರಿಯಲ್ಲಿ ಭಾರೀ ಹೈಡ್ರಾಮಾ ನಡೆದಿದೆ. ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ ಪ್ರತಿಭಾ...
ಕೇರಳ ರಾಜ್ಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ಕೊಡಿಸುವುದಾಗಿ ಭರವಸೆ ನೀಡಿ, ಕಾಂಗ್ರೆಸ್ ಶಾಸಕಿ ವಿದ್ಯಾ ಬಾಲಕೃಷ್ಣನ್ ಅವರಿಂದ 3 ಕೋಟಿ ರೂಪಾಯಿಗೆ ಬೇಡಿಕೆಯಿಟ್ಟಿದ್ದ ದೆಹಲಿ ಮೂಲದ ಇಬ್ಬರು ಯುವಕರನ್ನು ಕೇರಳ ಸೈಬರ್ ಪೊಲೀಸರು ಬಂಧಿಸಿದ್ದಾರೆ....