ವರನಟ ಡಾ. ರಾಜ್ಕುಮಾರ್ ಅವರ ದೂರದ ಸಂಬಂಧಿಕರಿಗೆ ಸೇರಿದ ಮನೆಯ ಮುಂದೆ ನಿಗೂಢ ಸ್ಫೋಟ ಸಂಭವಿಸಿರುವ ಘಟನೆ ತಮಿಳುನಾಡಿನ ಗಾಜನೂರಿನಲ್ಲಿ ಆತಂಕ ಮೂಡಿಸಿದೆ. ಸ್ಫೋಟದ ತೀವ್ರತೆಗೆ ಮನೆಯ ಬಾಗಿಲು ಹಾಗೂ ಕಿಟಕಿ ಗಾಜುಗಳು ಪುಡಿಪುಡಿಯಾಗಿವೆ. ಇದು...
ಮದುವೆಯಾಗುವುದಾಗಿ ನಂಬಿಸಿ 14 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿದ್ದ ಪೋಕ್ಸೋ ಪ್ರಕರಣದ ಆರೋಪಿಗೆ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ 14 ವರ್ಷದ ಅಪ್ರಾಪ್ತ...
ಬಹುಕೋಟಿ ಹಣಕಾಸು ವಂಚನೆಯಿಂದ ಜಾಗತಿಕ ಮಟ್ಟದಲ್ಲಿ ಸುದ್ದಿಯಾಗಿದ್ದ NMC ಹೆಲ್ತ್ಕೇರ್ ಪ್ರಕರಣದಲ್ಲಿ ಸಂಸ್ಥಾಪಕ ಬಿ.ಆರ್. ಶೆಟ್ಟಿ ಮತ್ತು ಕಂಪೆನಿಯ ಮಾಜಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (CEO) ಪ್ರಶಾಂತ್ ಮಂಗಾಟ್ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಕಂಪೆನಿಯಲ್ಲಿ ನಡೆದ ಬೃಹತ್...
ಪರವಾನಿಗೆ ಹಾಗೂ ಸೂಕ್ತ ದಾಖಲೆಗಳಿಲ್ಲದೆ ಅಕ್ರಮವಾಗಿ ಕೆಂಪು ಲ್ಯಾಟರೈಟ್ ಮಣ್ಣು ಸಾಗಿಸುತ್ತಿದ್ದ ಲಾರಿಯನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದ ಘಟನೆ ಕನ್ಯಾನ ಗ್ರಾಮದ ಬೈರಿಕಟ್ಟೆಯಲ್ಲಿ ನಡೆದಿದೆ. ಬಂಟ್ವಾಳ: ಪರವಾನಿಗೆ ಹಾಗೂ ಸೂಕ್ತ ದಾಖಲೆಗಳಿಲ್ಲದೆ ಅಕ್ರಮವಾಗಿ ಕೆಂಪು...
ಎಲೆಕ್ಟ್ರಿಷಿಯನ್ ಒಬ್ಬರಿಗೆ ಅವಾಚ್ಯವಾಗಿ ನಿಂದಿಸಿ, ಹಲ್ಲೆ ನಡೆಸಿ ಹಣ ಸುಲಿಗೆ ಮಾಡಿದ ಆರೋಪದ ಮೇಲೆ ಪಾಂಡೇಶ್ವರ ಪೊಲೀಸ್ ಠಾಣೆಯ ಮೂವರು ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಸಿಬ್ಬಂದಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ....
ಪುತ್ತೂರು: ನವವಿವಾಹಿತೆ ವಿಷ ಪದಾರ್ಥ ಸೇವಿಸಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ಇಬ್ಬರು ಆರೋಪಿಗಳಿಗೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.....
ಜಾಗದ ವಿಚಾರದಲ್ಲಿ ಉಂಟಾದ ತಕರಾರಿನ ಹಿನ್ನೆಲೆಯಲ್ಲಿ ದಂಪತಿಯ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಮಂದಿ ಆರೋಪಿಗಳಿಗೆ ಬಂಟ್ವಾಳದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿಕ್ಷೆ ವಿಧಿಸಿ,...
ಗಾಂಜಾ ಮಾರಾಟ ಮಾಡಲು ಸಿದ್ಧತೆ ನಡೆಸುತ್ತಿದ್ದ ಯುವಕನೊಬ್ಬನನ್ನು ಪಣಂಬೂರು ಪೊಲೀಸರು ಬಂಧಿಸಿದ್ದು, ಆತನಿಂದ ಸುಮಾರು 3 ಕೆ.ಜಿ. 800 ಗ್ರಾಂ ತೂಕದ ಗಾಂಜಾ ಸೇರಿದಂತೆ ಒಟ್ಟು 3.94 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಮಂಗಳೂರು:...
ಹ್ಮಾವರ ತಾಲೂಕಿನ ಬಾಳೆಕುದ್ರು ಮಠದ ಪ್ರಾಚೀನ ವಿಗ್ರಹಗಳನ್ನು ಮಾರಾಟ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಾಗುತ್ತಿದ್ದಂತೆ ಮಠದ ಪೀಠಾಧಿಪತಿ ಶ್ರೀ ವಾಸುದೇವ ಸದಾಶಿವಾಶ್ರಮ ಸ್ವಾಮೀಜಿ ನಾಪತ್ತೆಯಾಗಿದ್ದಾರೆ. ಮಠಕ್ಕೆ ಬೀಗ ಹಾಕಲಾಗಿದ್ದು, ಸ್ವಾಮೀಜಿಗಾಗಿ ಪೊಲೀಸರು ತೀವ್ರ ಹುಡುಕಾಟ...
ಆಟೋ ಬಾಡಿಗೆ ಹಣ ಕೇಳಿದ ವಿಚಾರಕ್ಕೆ ಸಂಬಂಧಿಸಿದಂತೆ ಚಾಲಕನ ಮೇಲೆ ಹಲ್ಲೆ ನಡೆಸಿದ ಘಟನೆ ಕಡಬದ ಕುರಿಯಾಳಕೊಪ್ಪದಲ್ಲಿ ನಡೆದಿದೆ. ಕಡಬ ಕೋಡಿಂಬಾಳ ನಿವಾಸಿ ಬೇಬಿಕೃಷ್ಣ (49) ಹಲ್ಲೆಗೊಳಗಾದ ಆಟೋ ಚಾಲಕ. ಇವರು ಕಡಬದ 2ನೇ ಆಟೋ...