ಸಾಮಾಜಿಕ ಜಾಲತಾಣಗಳಲ್ಲಿ ಪುತ್ತೂರು ಶಾಸಕರನ್ನು ಅವಹೇಳನಕಾರಿಯಾಗಿ ಚಿತ್ರಿಸಿ, ರಾಜ್ಯ ಸರಕಾರ ಮತ್ತು ಗೃಹ ಸಚಿವರ ಬಗ್ಗೆ ತಪ್ಪು ಗ್ರಹಿಕೆ ಮೂಡಿಸುವ ರೀತಿಯಲ್ಲಿ ಪ್ರಚಾರ ಮಾಡಿದ ಆರೋಪದ ಮೇಲೆ ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ಬ್ಲಾಕ್...
ಸೋಶಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ ಆಗಿ ಗುರುತಿಸಿಕೊಂಡಿರುವ ಮಂಜು ಅಲಿಯಾಸ್ ‘ಅಮುಕು ಡುಮುಕು’ ವಿರುದ್ಧ ಮಹಿಳಾ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬೆಂಗಳೂರು: ಸೋಶಿಯಲ್ ಮೀಡಿಯಾ ಇನ್ಫ್ಲುಯೆನ್ಸರ್...
ಬಿಸಿರೋಡ್ನಲ್ಲಿ ನಡೆದ ಯುವತಿ ಲಾವಣ್ಯ ಹತ್ಯೆ ಪ್ರಕರಣದ ಆರೋಪಿಯ ಭಾವಚಿತ್ರವನ್ನು ತಿರುಚಿ, ಬಜರಂಗದಳ ಸಂಘಟನೆಯ ಬಗ್ಗೆ ಅಪಪ್ರಚಾರ ನಡೆಸಿ ಕೋಮು ಸಾಮರಸ್ಯಕ್ಕೆ ಧಕ್ಕೆ ಉಂಟುಮಾಡುವ ಉದ್ದೇಶದಿಂದ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿ ಹರಡಲಾಗಿದೆ ಎಂಬ ಆರೋಪದಡಿ...
ಎರಡೂವರೆ ವರ್ಷದ ಹಿಂದೆ ಚಿತ್ರಿಕರಿಸಿದ್ದಾರೆ ಎನ್ನಲಾದ ವಿಡಿಯೋ ಒಂದರ ಕುರಿತಾದ ಪೂರ್ವದ್ವೇಷದ ಹಿನ್ನೆಲೆಯಲ್ಲಿ ತಿಂಗಳಾಡಿಯಲ್ಲಿ ಜುಲೈ 2ರಂದು 2 ತಂಡಗಳ ಮಧ್ಯೆ ಪರಸ್ಪರ ಹೊಡೆದಾಟ ನಡೆದ ಬಗ್ಗೆ ಇತ್ತಂಡಗಳು ಆರೋಪ ಮಾಡಿ ಸಂಪ್ಯ ಪೊಲೀಸ್ ಠಾಣೆಯಲ್ಲಿ...
ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಅಡೆಂಜ ಎಂಬಲ್ಲಿನ ಜನವಸತಿ ಇಲ್ಲದ ಕಟ್ಟಡವೊಂದರಲ್ಲಿ ಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸಿ ಭಾರತೀಯ ನಕಲಿ ಕರೆನ್ಸಿ (ಖೋಟಾನೋಟು) ಮುದ್ರಿಸುತ್ತಿದ್ದ ಬೃಹತ್ ಜಾಲವನ್ನು ಉಪ್ಪಿನಂಗಡಿ ಪೊಲೀಸರು ಭೇದಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಏಳು ಮಂದಿ...
“ಡ್ರಗ್ಸ್ ಮುಕ್ತ ಮಂಗಳೂರು” ಅಭಿಯಾನದ ಅಡಿಯಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ದೆಹಲಿಯಿಂದ ಮಾದಕ ವಸ್ತು ಸಾಗಿಸುತ್ತಿದ್ದ ಅಂತರರಾಜ್ಯ ಜಾಲವನ್ನು ಭೇದಿಸಿದ್ದಾರೆ. ಅಂದಾಜು 5 ಕೋಟಿ 20 ಲಕ್ಷ ರೂಪಾಯಿ ಮೌಲ್ಯದ 5...
ಜು.1ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅಸ್ವಾಭಾವಿಕ ಸಾವು (UDR) ಪ್ರಕರಣವೊಂದು ಈಗ ಕಳ್ಳತನ ಮತ್ತು ಕ್ರಿಮಿನಲ್ ಪ್ರಕರಣವಾಗಿ ಮಾರ್ಪಟ್ಟಿದೆ. ತನಿಖೆಯ ವೇಳೆ ಕಳ್ಳತನದ ರಹಸ್ಯ ಬಯಲಾಗಿದ್ದು, ಈ ಸಂಬಂಧ ಕಾಶಿಪಟ್ನ ನಿವಾಸಿ ಪಿ. ಇಬ್ರಾಹಿಂ...
ಪರೀಕ್ಷಾ ಕೇಂದ್ರದೊಳಗೆ ಮೊಬೈಲ್ ಫೋನ್ ಬಳಸಿ ಅಕ್ರಮವಾಗಿ ಉತ್ತರಗಳನ್ನು ಬರೆಯುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೈವಳಿಕೆ ಕುರುಡಪದವು ನಿವಾಸಿ ಎಸ್. ಜನಾರ್ದನ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಪೈವಳಿಕೆ: ಪರೀಕ್ಷಾ ಕೇಂದ್ರದೊಳಗೆ ಮೊಬೈಲ್ ಫೋನ್ ಬಳಸಿ ಅಕ್ರಮವಾಗಿ ಉತ್ತರಗಳನ್ನು...
ಉಪ್ಪಿನಂಗಡಿಯ ಪದ್ಮುಂಜ ಸಮೀಪದ ಅಡೆಂಜ ಎಂಬಲ್ಲಿ ಖೋಟಾನೋಟು ತಯಾರಿಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಉಪ್ಪಿನಂಗಡಿ ಪೊಲೀಸರು ತಡರಾತ್ರಿ ಮಿಂಚಿನ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ಉಪ್ಪಿನಂಗಡಿ: ತಾಲ್ಲೂಕಿನ ಕಣಿಯೂರು ಗ್ರಾಮದ ಪದ್ಮುಂಜ ಸಮೀಪದ ಅಡೆಂಜ...
ಪತಿ ಹಾಗೂ ಇಬ್ಬರು ಮಕ್ಕಳನ್ನು ತೊರೆದು ಪ್ರಿಯಕರನೊಂದಿಗೆ ಕಾರ್ಕಳಕ್ಕೆ ಬಂದಿದ್ದ ವಿವಾಹಿತೆಯ ಪ್ರಕರಣವೊಂದು, ಪೊಲೀಸರ ಸಕಾಲಿಕ ಮಧ್ಯಸ್ಥಿಕೆ ಮತ್ತು ಸಮಾಲೋಚನೆಯಿಂದಾಗಿ ಸುಖಾಂತ್ಯ ಕಂಡಿದೆ. ಕಾರ್ಕಳ: ಪತಿ ಹಾಗೂ ಇಬ್ಬರು ಮಕ್ಕಳನ್ನು ತೊರೆದು ಪ್ರಿಯಕರನೊಂದಿಗೆ ಕಾರ್ಕಳಕ್ಕೆ ಬಂದಿದ್ದ...