ರಸ್ತೆ ಬದಿಯಲ್ಲಿ ಮೋಟಾರ್ಸೈಕಲ್ ಕೆಟ್ಟು ನಿಂತಿದ್ದ ಇಬ್ಬರು ಯುವಕರ ಮೇಲೆ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳ ವಿರುದ್ಧ...
ಉತ್ತರಾಖಂಡದ ಸುಪ್ರಸಿದ್ಧ ಬದರಿನಾಥ ದೇವಸ್ಥಾನದ ಕಾಣಿಕೆ ಹಣದ ನಿರ್ವಹಣೆಯಲ್ಲಿ ಭಾರಿ ಅಕ್ರಮ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಶ್ರೀ ಬದರಿನಾಥ-ಕೇದಾರನಾಥ ದೇವಸ್ಥಾನ ಮಂಡಳಿಯ (BKTC) ಅಮಾನತುಗೊಂಡ ಉದ್ಯೋಗಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಡೆಹ್ರಾಡೂನ್: ಉತ್ತರಾಖಂಡದ ಸುಪ್ರಸಿದ್ಧ...
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಕ್ಕಿಲಾಡಿ ಸಮೀಪ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿಯೊಂದನ್ನು ಉಪ್ಪಿನಂಗಡಿ ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ. ಪೊಲೀಸರನ್ನು ಕಂಡು ಚಾಲಕ ವಾಹನದ ಕೀ ಮತ್ತು ದಾಖಲೆಗಳೊಂದಿಗೆ ಪರಾರಿಯಾಗಿದ್ದಾನೆ. ಉಪ್ಪಿನಂಗಡಿ:...
ಕೃತಕ ಬುದ್ಧಿಮತ್ತೆ (Artificial Intelligence – AI) ತಂತ್ರಜ್ಞಾನವನ್ನು ಬಳಸಿಕೊಂಡು ಪ್ರಮುಖ ನಾಯಕರ ಹೆಸರಿನಲ್ಲಿ ಕೋಮು ದ್ವೇಷ ಹರಡುವಂತಹ ಪ್ರಚೋದನಾಕಾರಿ ಪೋಸ್ಟ್ ಹಂಚಿಕೊಂಡಿರುವ ಘಟನೆಗೆ ಸಂಬಂಧಿಸಿ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಕಳ:...
ಹಿಂದೂ ಧರ್ಮದ ಆರಾಧ್ಯ ದೈವ ಶ್ರೀ ಪರಶುರಾಮರ ಮೂರ್ತಿಯ ಚಿತ್ರವನ್ನು ವಿಕಾರಗೊಳಿಸಿ, ಅದಕ್ಕೆ ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರ ಮುಖವನ್ನು ಅಳವಡಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಘಟನೆಗೆ ಸಂಬಂಧಿಸಿದಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ...
ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿಯ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ನಡೆಸಿ, ಆಕೆಯನ್ನು ಗರ್ಭಿಣಿಯನ್ನಾಗಿಸಿದ ಆಘಾತಕಾರಿ ಘಟನೆ ಉಡುಪಿಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅಸ್ಸಾಂ ಮೂಲದ ಮೂವರು ವ್ಯಕ್ತಿಗಳ ವಿರುದ್ಧ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ...
ಎಸ್.ಐ ಆರ್ ಕೆಲಸದ ನಿಮಿತ್ತ ಮನೆಗೆ ಬಂದಿದ್ದ ದಲಿತ ಸಮುದಾಯದ ಮಹಿಳಾ ಬಿಎಲ್ಒ (BLO) ಅವರಿಗೆ ಮನೆ ಪ್ರವೇಶಿಸಲು ನಿರಾಕರಿಸಿ, ಜಾತಿ ನಿಂದನೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ...
ಹೊರರಾಜ್ಯಗಳಿಂದ ಯುವತಿಯರನ್ನು ಕರೆತಂದು ಅನೈತಿಕ ದಂಧೆ ನಡೆಸುತ್ತಿದ್ದ ನಟೋರಿಯಸ್ ಪಿಂಪ್ ಚೇತನ್ ಕುಮಾರ್ ಅಲಿಯಾಸ್ ‘ಮಂಗಳಮುಖಿ ಚೇತನ್’ (40) ಎಂಬಾತನನ್ನು ಮಾದನಾಯಕನಹಳ್ಳಿ ಪೊಲೀಸರು ಯಶಸ್ವಿ ಕಾರ್ಯಾಚರಣೆಯ ಮೂಲಕ ಬಂಧಿಸಿದ್ದಾರೆ. ಬೆಂಗಳೂರು: ಹೊರರಾಜ್ಯಗಳಿಂದ ಯುವತಿಯರನ್ನು ಕರೆತಂದು ಅನೈತಿಕ...
ಸಾರ್ವಜನಿಕರ ಆರೋಗ್ಯದ ಜೊತೆ ಚೆಲ್ಲಾಟವಾಡುತ್ತಾ ಶಾಂಪೂ, ಸೋಪು ಹಾಗೂ ತಾಳೆ ಎಣ್ಣೆಯನ್ನು ಬಳಸಿ ನಕಲಿ ಹಾಲು ತಯಾರಿಸಿ ಮಾರಾಟ ಮಾಡುತ್ತಿದ್ದ ಬೃಹತ್ ಜಾಲವೊಂದನ್ನು ಮಹಾರಾಷ್ಟ್ರದ ಆಹಾರ ಮತ್ತು ಔಷಧ ಆಡಳಿತ ಸಂಸ್ಥೆ (FDA) ಪತ್ತೆಹಚ್ಚಿದೆ. ಈ...
ಪ್ರಸಿದ್ಧ ಪುಣ್ಯಕ್ಷೇತ್ರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಭಕ್ತೆಯೊಬ್ಬರ ವ್ಯಾನಿಟಿ ಬ್ಯಾಗ್ನಿಂದ 80 ಸಾವಿರ ರೂಪಾಯಿ ನಗದು ಕಳವು ಮಾಡಿದ್ದ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಯೊಳಗೆ ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಭದ್ರಾವತಿ ಮೂಲದ ಮೂವರು...