ತರಕಾರಿ ಖರೀದಿಸುವ ವಿಚಾರದಲ್ಲಿ ಎರಡು ತಂಡಗಳ ನಡುವೆ ಮಾತಿಗೆ ಮಾತು ಬೆಳೆದು, ಪರಸ್ಪರ ಚೂರಿ ಹಾಗೂ ತಲ್ವಾರ್ ತೋರಿಸಿ ಬೆದರಿಕೆ ಹಾಕಿರುವ ಘಟನೆ ಮಲ್ಪೆಯಲ್ಲಿ ನಡೆದಿದೆ. ಈ ಸಂಬಂಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ದೂರು ಮತ್ತು...
ಕಳೆದ ಮೂರು ದಶಕಗಳಿಂದ ದೇಶದ ವಿವಿಧ ಭಾಗಗಳಲ್ಲಿರುವ 300ಕ್ಕೂ ಹೆಚ್ಚು ಐಷಾರಾಮಿ ಹೋಟೆಲ್ಗಳಿಗೆ ಲಕ್ಷಾಂತರ ರೂಪಾಯಿ ವಂಚನೆ ಎಸಗಿದ್ದ ತಮಿಳುನಾಡು ಮೂಲದ 69 ವರ್ಷದ ವೃದ್ಧನನ್ನು ರಾಯ್ದುರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಿಂಗ್ಟನ್ ಜಾನ್...
ಪರವಾನಗಿ ಇಲ್ಲದೆ ದೇವಸ್ಥಾನದ ದುರಸ್ತಿ ಕಾಮಗಾರಿಗಾಗಿ ದೇವಳದ ಆವರಣದಲ್ಲಿ ಅಕ್ರಮವಾಗಿ ಮರಳು ದಾಸ್ತಾನು ಮಾಡಿದ್ದ ಹಿನ್ನೆಲೆಯಲ್ಲಿ ದೇವಸ್ಥಾನದ ಅಧ್ಯಕ್ಷರ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ: ಪರವಾನಗಿ ಇಲ್ಲದೆ ದೇವಸ್ಥಾನದ ದುರಸ್ತಿ ಕಾಮಗಾರಿಗಾಗಿ...
ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿ ಅನುಚಿತವಾಗಿ ವರ್ತಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ. ಕೆಮ್ಮಿಂಜೆ ಗ್ರಾಮದ ಚಾಕೊಲೇಟ್ ಫ್ಯಾಕ್ಟರಿ ಸಮೀಪದ ಬಸ್ ನಿಲ್ದಾಣದ ಬಳಿ ಈ ಕಾರ್ಯಾಚರಣೆ ನಡೆದಿದೆ. ಬಂಧಿತರನ್ನು ಸಪ್ವಾನ್...
ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ ಸರ್ಕಾರಿ ಜಮೀನಿನಲ್ಲಿದ್ದ ಮರವನ್ನು ಅಕ್ರಮವಾಗಿ ಕಡಿಯುತ್ತಿದ್ದ ಪ್ರಕರಣವನ್ನು ಬೆಳ್ತಂಗಡಿ ವಲಯ ಅರಣ್ಯ ಇಲಾಖೆ ಅಧಿಕಾರಿಗಳು ಪತ್ತೆಹಚ್ಚಿ, ಆರೋಪಿಯ ವಿರುದ್ಧ ಕೇಸ್ ದಾಖಲಿಸಿದ್ದಾರೆ. ಬೆಳ್ತಂಗಡಿ: ತಾಲೂಕಿನ ನೆರಿಯ ಗ್ರಾಮದಲ್ಲಿ ಸರ್ಕಾರಿ ಜಮೀನಿನಲ್ಲಿದ್ದ...
ಭಾರತೀಯ ಕುಸ್ತಿ ಒಕ್ಕೂಟದ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣದ ವಿಚಾರಣೆ ಅಂತಿಮ ಘಟ್ಟಕ್ಕೆ ತಲುಪಿದ್ದು, ದೆಹಲಿಯ ನ್ಯಾಯಾಲಯವು ಈ ಕುರಿತಾದ ತನ್ನ...
ಬ್ರಹ್ಮಾವರದ ಅಪ್ರಾಪ್ತ ಬಾಲಕನನ್ನು ಅಪಹರಿಸಿ, ಕೇರಳಕ್ಕೆ ಕೊಂಡೊಯ್ದು ಬಲವಂತವಾಗಿ ಕೆಲಸಕ್ಕೆ ಸೇರಿಸಿ ದೌರ್ಜನ್ಯ ಎಸಗಿದ ಇಬ್ಬರು ಆರೋಪಿಗಳನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ವಾರಂಬಳ್ಳಿ ಗ್ರಾಮದ ಸಾಲಿಕೇರಿಯ ವಿಖ್ಯಾತ್ ಆಚಾರ್ಯ (19) ಮತ್ತು ಮಟಪಾಡಿ ಗ್ರಾಮದ...
ಶ್ರೀ ರಾಮ ಮಂದಿರದ ದೇಣಿಗೆ ಹಣ ದುರುಪಯೋಗವಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಈ ಸಂಬಂಧ ಫೈಝಾಬಾದ್ ಬಾರ್ ಅಸೋಸಿಯೇಷನ್ ಗುರುವಾರ ಅಯೋಧ್ಯೆ ಪೊಲೀಸರಿಗೆ ಅಧಿಕೃತವಾಗಿ ದೂರು ಸಲ್ಲಿಸಿದೆ. ಅಯೋಧ್ಯೆ: ಶ್ರೀ ರಾಮ ಮಂದಿರದ ದೇಣಿಗೆ...
ಪಾಕಿಸ್ತಾನ ಮೂಲದ ಉಗ್ರ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಬಂಧಿತನಾಗಿರುವ ಉತ್ತರ ಪ್ರದೇಶದ ಶಂಕಿತ ಉಗ್ರ ಸುಹೇಲ್ನನ್ನು ನ್ಯಾಯಾಲಯವು ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ದಾವಣಗೆರೆ: ಪಾಕಿಸ್ತಾನ ಮೂಲದ ಉಗ್ರ...
ಅಯೋಧ್ಯೆ ಶ್ರೀರಾಮಮಂದಿರದಲ್ಲಿ ನಡೆದ ದೇಣಿಗೆ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳು ತಪ್ಪೊಪ್ಪಿಕೊಂಡಿರುವುದಾಗಿ ವರದಿ ತಿಳಿಸಿದೆ. ಕೋರ್ಟ್ ಆದೇಶದಂತೆ ಸೋಮವಾರ ಬಂಧಿತ ಆರೋಪಿಗಳನ್ನು ಪೊಲೀಸರು ಎರಡು ಗಂಟೆಗಳ ಸುದೀರ್ಘ ವಿಚಾರಣೆಗೆ ಒಳಪಡಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಲಕ್ನೋ:...