ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಎರಡು ಪ್ರತ್ಯೇಕ ಸರ ಸುಲಿಗೆ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು, ಆರೋಪಿಯನ್ನು ಬಂಧಿಸಿ ಕಳುವಾಗಿದ್ದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಕಾಟಿಪಳ್ಳದ 2ನೇ ಬ್ಲಾಕ್ ನಿವಾಸಿ ಮೊಹಮ್ಮದ್ ಅಬ್ದುಲ್ ಜಾಫರ್ (28) ಬಂಧಿತ...
ಪುಣೆ ಮೂಲದ 26 ವರ್ಷದ ರಿಯಲ್ ಎಸ್ಟೇಟ್ ಉದ್ಯಮಿ ಕೇತನ್ ಅಗರ್ವಾಲ್ ಹತ್ಯೆ ಪ್ರಕರಣದಲ್ಲಿ ಅವರ ನಿಶ್ಚಿತ ವಧು ಸಿಯಾ ಗೋಯಲ್ (20) ಮತ್ತು ಆಕೆಯ ಪ್ರಿಯಕರ ಚೇತನ್ ಚೌಧರಿ (22) ಅವರ ಕ್ರೌರ್ಯದ ಒಂದೊಂದೇ...
ಪುತ್ತೂರಿನ ಸರ್ಕಾರಿ ಆಸ್ಪತ್ರೆಯ ವೈದ್ಯರೊಬ್ಬರ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದ ಮೇಲೆ ರೋಗಿಯೊಬ್ಬರ ಪುತ್ರನ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರು: ಇಲ್ಲಿನ ಸರ್ಕಾರಿ ಆಸ್ಪತ್ರೆಯ ವೈದ್ಯರೊಬ್ಬರ ಕರ್ತವ್ಯಕ್ಕೆ...
ಸಿನೆಮಾ ಶೈಲಿಯಲ್ಲಿ ಕಾರನ್ನು ಅಡ್ಡಗಟ್ಟಿ ಕೇರಳ ಮೂಲದ ಚಿನ್ನದ ವ್ಯಾಪಾರಿಯ ಕುಟುಂಬವನ್ನು ಹೆದರಿಸಿ, ಅಂದಾಜು ₹20 ಲಕ್ಷ ಮೌಲ್ಯದ ಚಿನ್ನ ಹಾಗೂ ನಗದಿನೊಂದಿಗೆ ದರೋಡೆಕೋರರ ತಂಡವೊಂದು ಪರಾರಿಯಾದ ಘಟನೆ ಸುರತ್ಕಲ್ ಬಳಿಯ ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ...
ಓವರ್ಟೇಕ್ ಮಾಡುವ ವಿಚಾರದಲ್ಲಿ ಉಂಟಾದ ಗಲಾಟೆ ವಿಕೋಪಕ್ಕೆ ತಿರುಗಿ, ಪಿಕಪ್ ಚಾಲಕನೋರ್ವ ಕಾರಿನಲ್ಲಿದ್ದ ಸಹೋದರರಿಬ್ಬರಿಗೆ ಅವಾಚ್ಯವಾಗಿ ನಿಂದಿಸಿ ಬೆದರಿಕೆ ಹಾಕಿರುವ ಘಟನೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪುತ್ತೂರು: ಓವರ್ಟೇಕ್ ಮಾಡುವ ವಿಚಾರದಲ್ಲಿ...
ಮಂಗಳೂರಿನ ಸೂಟರ್ಪೇಟೆಯಲ್ಲಿ ವೃದ್ಧೆಯೊಬ್ಬರ ಸರ ಕಸಿದುಕೊಂಡು ಪರಾರಿಯಾಗಿದ್ದ ಅಂತರರಾಜ್ಯ ಸರಗಳ್ಳರ ತಂಡವನ್ನು ಮಂಗಳೂರು ದಕ್ಷಿಣ (ಪಾಂಡೇಶ್ವರ) ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಓರ್ವ ಆರೋಪಿ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ...
ಕಡಬ ತಾಲೂಕಿನಲ್ಲಿ ಮರಳಿನ ಕೃತಕ ಅಭಾವ ಸೃಷ್ಟಿಸಿ, ಅವೈಜ್ಞಾನಿಕವಾಗಿ ಹೆಚ್ಚಿನ ದರ ವಸೂಲಿ ಮಾಡುವ ಮೂಲಕ ಸಾರ್ವಜನಿಕರ ಹಗಲು ದರೋಡೆ ನಡೆಯುತ್ತಿದೆ ಎಂದು ಗುತ್ತಿಗೆದಾರರ ಸಂಘದ ಪ್ರಮುಖ ಕ್ಷೇವಿಯರ್ ಬೇಬಿ ಅವರು ಗಂಭೀರವಾಗಿ ಆರೋಪಿಸಿದ್ದಾರೆ. ಕಡಬ:...
ನ್ಯಾಯಾಲಯದ ಆದೇಶ ಉಲ್ಲಂಘಿಸಿ ಒಂದು ತಿಂಗಳ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿ ವಿಠಲ ಗೌಡ ಅವರನ್ನು ಬಂಧಿಸಲು ಪೊಲೀಸರು ಜೂನ್ 27ರಂದು ವ್ಯಾಪಕ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಬೆಳ್ತಂಗಡಿ: ನ್ಯಾಯಾಲಯದ ಆದೇಶ...
ಪಾಕಿಸ್ತಾನದ ಮಾಜಿ ವೇಗಿ ಶೋಯೆಬ್ ಅಖ್ತರ್ ಅವರ ಹಿರಿಯ ಸಹೋದರ ಶಾಹಿದ್ ಅಖ್ತರ್ ಅವರ ಅಂತ್ಯಕ್ರಿಯೆಯು ಈಗ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರಿ ವಿವಾದಕ್ಕೆ ನಾಂದಿ ಹಾಡಿದೆ. ಇಸ್ಲಾಮಾಬಾದ್ನ H-8 ಸ್ಮಶಾನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ನಿಷೇಧಿತ...
ಯಾವುದೇ ಪ್ರಕರಣವನ್ನು ಭೇದಿಸಿರುವ ಪುತ್ತೂರು ಗ್ರಾಮಾಂತರ ಪೊಲೀಸರು, ಹಸು ಮಾರಾಟಗಾರ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಕಲ್ಲಂದಡ್ಕ ನಿವಾಸಿ ಮೊಯ್ದುಕುಂಞ (21), ಪಿಕಪ್ ಚಾಲಕ ಆರ್ಯಾಪು ಬೊಳ್ಳಾಣ ನಿವಾಸಿ ನಾರಾಯಣ (72) ಮತ್ತು ಹಸುವನ್ನು ಮಾರಾಟ...