ವನ್ಯಜೀವಿ ಉತ್ಪನ್ನವಾದ ಅಂಬರ್ಗ್ರೀಸ್ (ತಿಮಿಂಗಿಲ ವಾಂತಿ) ಅನ್ನು ಕಾನೂನುಬಾಹಿರವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಬಂಟ್ವಾಳ ತಾಲೂಕಿನ ಕರೋಪಾಡಿ ನಿವಾಸಿ ಕುಮುದಾಕ್ಷ ಮತ್ತು ವಿಟ್ಲ ಕಸಬಾ ನಿವಾಸಿ ಧನು ಕುಮಾರ್ ಅವರನ್ನು ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ....
ಸಾರ್ವಜನಿಕ ಸ್ಥಳದಲ್ಲಿ ಕಾನೂನುಬಾಹಿರವಾಗಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ವಿಟ್ಲ ಪೊಲೀಸರು ಬಂಧಿಸಿದ ಘಟನೆ ಜೂನ್ 26ರ ಶುಕ್ರವಾರ ರಾತ್ರಿ ಮಂಗಿಲಪದವು ಬಸ್ ತಂಗುದಾಣದ ಬಳಿ ನಡೆದಿದೆ. ಬಂಧಿತ ಆರೋಪಿಯನ್ನು ವಿಟ್ಲ ಕಸಬಾ ನಿವಾಸಿ...
ಮಂಗಳೂರು ನಗರದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರನ್ನು ಗುರಿಯಾಗಿಸಿಕೊಂಡು ನಿಷೇಧಿತ ಮಾದಕವಸ್ತು ಮಾರಾಟ ಮಾಡುತ್ತಿದ್ದ ಕುಖ್ಯಾತ ಆರೋಪಿಯೊಬ್ಬನನ್ನು ಮಂಗಳೂರು ಸಿಸಿಬಿ ಪೊಲೀಸರು ಸಿನಿಮೀಯ ಶೈಲಿಯಲ್ಲಿ ದಾಳಿ ನಡೆಸಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಸುರತ್ಕಲ್ ಇಡ್ಯಾ ನಿವಾಸಿ ಅಣ್ಣಪ್ಪ...
ಕರಾಟೆ ಕಲಿಯಲು ಬಂದ ಅಪ್ರಾಪ್ತ ಬಾಲಕಿಯ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ ಇಬ್ಬರು ತರಬೇತುದಾರರಿಗೆ ವಿಶೇಷ ಪೋಕ್ಸೋ (POCSO) ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಗುಣಾ (ಮಧ್ಯಪ್ರದೇಶ): ಕರಾಟೆ ಕಲಿಯಲು...
ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಅವರ ಪುತ್ರ ವಿನೀಶ್ ಪ್ರಯಾಣಿಸುತ್ತಿದ್ದ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಘಟನೆ ಗುರುವಾರ ರಾಜರಾಜೇಶ್ವರಿ ನಗರದಲ್ಲಿ ನಡೆದಿದೆ. ಘಟನೆ ನಡೆದ ಸ್ಥಳದಲ್ಲಿ ಸಾರ್ವಜನಿಕರು ವಿನೀಶ್ ಅವರನ್ನು ತೀವ್ರವಾಗಿ...
ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಸೇನಾ ಸಿಬ್ಬಂದಿ ಮತ್ತು ಪೊಲೀಸರ ನಡುವೆ ಭಾರಿ ಸಂಘರ್ಷ ನಡೆದಿದೆ. ಪೊಲೀಸ್ ಠಾಣೆಗೆ ನುಗ್ಗಿ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿ, ಠಾಣೆ ಧ್ವಂಸಕ್ಕೆ ಯತ್ನಿಸಿದ ಆರೋಪದ ಮೇಲೆ ಕಮಾಂಡಿಂಗ್...
ಅಯೋಧ್ಯೆಯ ಸುಪ್ರಸಿದ್ಧ ರಾಮ ಮಂದಿರದ ದೇಣಿಗೆ ನಿಧಿಯಲ್ಲಿ ನಡೆದಿದೆ ಎನ್ನಲಾದ ಆರ್ಥಿಕ ಅವ್ಯವಹಾರಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (SIT) ಭರ್ಜರಿ ಕಾರ್ಯಾಚರಣೆ ನಡೆಸಿದೆ. ಎಫ್ಐಆರ್ ದಾಖಲಾದ ಬೆನ್ನಲ್ಲೇ ಗುರುವಾರ ರಾತ್ರಿ ಎಂಟು ಮಂದಿ ಆರೋಪಿಗಳನ್ನು...
ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಗ್ರಾಹಕರಿಗೆ ವಂಚಿಸಿದ ಹಾಗೂ ನ್ಯಾಯಾಲಯದ ಆದೇಶ ಉಲ್ಲಂಘಿಸಿದ ಆರೋಪದ ಮೇಲೆ ಕಾಂಗ್ರೆಸ್ ಮುಖಂಡ ಹಾಗೂ ಉದ್ಯಮಿ ಅಮೃತ್ ಶೆಣೈ ಅವರನ್ನು ಪೊಲೀಸರು ಮಂಗಳವಾರ (ಜೂನ್ 25) ಬಂಧಿಸಿದ್ದಾರೆ. ಬಂಧಿತರನ್ನು ಹಿರಿಯಡ್ಕ ಕಾರಾಗೃಹಕ್ಕೆ...
ಮಂಗಳೂರು ನಗರದಲ್ಲಿ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ (MDMA) ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ (CCB) ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಮಂಗಳೂರು: ನಗರದಲ್ಲಿ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ (MDMA)...
ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕ್ವಾಲಿಟಿ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿರುವ ಯುವತಿಯೊಬ್ಬಳ ಖಾಸಗಿ ಫೋಟೋ ಹಾಗೂ ವಿಡಿಯೋಗಳನ್ನು ಕದ್ದು, ಮದುವೆ ನಿಶ್ಚಯವಾಗಿದ್ದ ವರನಿಗೆ ಕಳುಹಿಸಿ ವಿಕೃತಿ ಮೆರೆದ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಆರೋಪಿ...