ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬ್ರಹ್ಮರಕೂಟ್ಲು ಬಳಿ ಇರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (NHAI) ಟೋಲ್ ಪ್ಲಾಜಾದಲ್ಲಿ ವಾಹನ ಸವಾರರು ಅಟ್ಟಹಾಸ ಮೆರೆದಿದ್ದಾರೆ. ಟೋಲ್ ಶುಲ್ಕ ಪಾವತಿಸಲು ನಿರಾಕರಿಸಿದ ಹಲವಾರು ವಾಹನಗಳು, ಅಲ್ಲಿನ ಬೂಮ್...
ಅಯೋಧ್ಯೆ ರಾಮಮಂದಿರ ಟ್ರಸ್ಟ್ನಲ್ಲಿ ನಡೆದಿದೆ ಎನ್ನಲಾದ ನಿಧಿ ದುರುಪಯೋಗದ ಆರೋಪದ ತನಿಖೆಯನ್ನು ವಿಶೇಷ ತನಿಖಾ ತಂಡ (SIT) ಚುರುಕುಗೊಳಿಸಿದೆ. ಈ ಹಿನ್ನೆಲೆಯಲ್ಲಿ ಟ್ರಸ್ಟ್ನ ಪದಾಧಿಕಾರಿಗಳು ಹಾಗೂ ಮಂದಿರದ ಸಿಬ್ಬಂದಿಗಳಿಗೆ ಅನುಮತಿಯಿಲ್ಲದೆ ಅಯೋಧ್ಯೆಯನ್ನು ಬಿಟ್ಟು ಹೊರಹೋಗದಂತೆ ಎಸ್ಐಟಿ...
ಕೆವೈಸಿ (KYC) ನವೀಕರಣಗೊಂಡಿಲ್ಲ ಎಂಬ ಕಾರಣಕ್ಕೆ ಗ್ಯಾಸ್ ಸಿಲಿಂಡರ್ ನೀಡಲು ನಿರಾಕರಿಸಿದ ವಿತರಕನ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನಡೆಸಿ, ಬಲವಂತವಾಗಿ ಸಿಲಿಂಡರ್ ಹೊತ್ತೊಯ್ದ ಘಟನೆ ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಉರುವಾಲು ಪದವು ಎಂಬಲ್ಲಿ ನಡೆದಿದೆ....
ಅಪ್ರಾಪ್ತ ವಯಸ್ಸಿನ ಮಕ್ಕಳ ಕೈಗೆ ವಾಹನ ನೀಡುವುದು ಎಷ್ಟು ಅಪಾಯಕಾರಿ ಎಂಬುದಕ್ಕೆ ಹೈದರಾಬಾದ್ನ ಈ ಘಟನೆಯೇ ಸಾಕ್ಷಿ. ಸುಮಾರು 85 ಲಕ್ಷ ರೂಪಾಯಿ ಮೌಲ್ಯದ ‘ಎಂಜಿ ಸೈಬರ್ಸ್ಟರ್’ (MG Cyberster) ಎಂಬ ಅತ್ಯಂತ ವೇಗದ ಎಲೆಕ್ಟ್ರಿಕ್...
ಯಾವುದೇ ರೀತಿಯ ಪೂರ್ವಾಪರ ಪರಿಶೀಲನೆ ನಡೆಸದೆ ರಹಸ್ಯವಾಗಿ 31 ಜನರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್ (PCC) ನೀಡಿದ ಗಂಭೀರ ಆರೋಪದ ಮೇಲೆ ಮಂಗಳೂರಿನ ಬಜಪೆ ಪೊಲೀಸ್ ಠಾಣೆಯ ಇಬ್ಬರು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಮಂಗಳೂರು: ಯಾವುದೇ ರೀತಿಯ...
ನಿಜವಾದ ಸ್ನೇಹಿತರನ್ನು ಪಡೆಯುವುದು ಒಂದು ವರದಾನ. ಆದರೆ, ಅದೇ ಸ್ನೇಹಿತರು ಹಾವಿನಂತೆ ವಿಷ ಕಾರಿದರೆ ಏನಾಗಬಹುದು ಎಂಬುದಕ್ಕೆ ಚಾಮರಾಜಪೇಟೆಯಲ್ಲಿ ನಡೆದ ಈ ಘಟನೆಯೇ ಸಾಕ್ಷಿ. ತನ್ನ ಪ್ರಿಯಕರನ ಜೊತೆ ಸಲುಗೆಯಿಂದ ಇದ್ದ ಗೆಳತಿಯ ಮೇಲೆ ಸೇಡು...
ತಾನು ದೇವರ ಅವತಾರ ಎಂದು ನಂಬಿಸಿ ಮಹಿಳೆಯೊಬ್ಬಳ ಮೇಲೆ ವರ್ಷಗಳ ಕಾಲ ಅಮಾನುಷವಾಗಿ ಲೈಂಗಿಕ ದೌರ್ಜನ್ಯ ಎಸಗಿದ ಸ್ವಯಂಘೋಷಿತ ದೇವಮಾನವ ಹಾಗೂ ಆತನ ಏಳು ಮಂದಿ ಸಹಚರರನ್ನು ಪುಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮುಖ್ಯ ಆರೋಪಿಯನ್ನು...
ಮಂಗಳೂರು ನಗರದ ಹೆಸರಾಂತ ಉದ್ಯಮಿಯೊಬ್ಬರ ಸಲಿಂಗಕಾಮಕ್ಕೆ ಸಂಬಂಧಿಸಿದ ವಿಡಿಯೊವನ್ನು ಮುಂದಿಟ್ಟು ಬ್ಲಾಕ್ಮೇಲ್ ಮಾಡಿ, ಬರೋಬ್ಬರಿ 2.77 ಕೋಟಿ ರೂಪಾಯಿ ಹಣ ವಸೂಲಿ ಮಾಡಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಇಬ್ಬರು ಆರೋಪಿಗಳಿಗೆ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ....
ಕೆಎಸ್ಆರ್ಟಿಸಿಯ ‘ಇವಿ ಪವರ್ ಪ್ಲಸ್’ ಎಸಿ ಬಸ್ನಲ್ಲಿ ಪ್ರಯಾಣಿಸುವಾಗ ಅಗತ್ಯ ಸೌಲಭ್ಯ ಒದಗಿಸಲು ವಿಫಲವಾದ ಹಿನ್ನೆಲೆಯಲ್ಲಿ, ಪ್ರಯಾಣಿಕರಿಗೆ 13 ಸಾವಿರ ರೂಪಾಯಿ ಪರಿಹಾರ ಹಾಗೂ ಶೇ. 9ರಷ್ಟು ಬಡ್ಡಿಯನ್ನು ಪಾವತಿಸುವಂತೆ ಕೊಡಗು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ...
ಅಕ್ರಮವಾಗಿ ನಕ್ಷತ್ರ ಆಮೆಯನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಕಾಸರಗೋಡು ಮೂಲದ ಇಬ್ಬರನ್ನು ಮಡಿಕೇರಿಯ ಸಿಐಡಿ ಅರಣ್ಯ ಸಂಚಾರ ದಳದ ಪೊಲೀಸರು ಬಂಧಿಸಿದ್ದಾರೆ. ಕಾಸರಗೋಡಿನ ಮಡಿ ನಿವಾಸಿ ಶ್ರೀಧರನ್ ಸಿ.ಕೆ. (70) ಮತ್ತು ವಿಷ್ಣು ಆಚಾರ್ಯ (68)...