ಬಂಟ್ವಾಳ ತಾಲೂಕಿನ ಸಾಲೆತ್ತೂರು ಗ್ರಾಮದ ಸಾರ್ವಜನಿಕ ಗುಡ್ಡ ಪ್ರದೇಶದಲ್ಲಿ ಹಣವನ್ನು ಪಣಕ್ಕಿಟ್ಟು ಅಕ್ರಮವಾಗಿ ನಡೆಸಲಾಗುತ್ತಿದ್ದ ಕೋಳಿ ಅಂಕದ ಮೇಲೆ ವಿಟ್ಲ ಪೊಲೀಸರು ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯ ವೇಳೆ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ....
ಅಯೋಧ್ಯೆ ರಾಮಮಂದಿರದ ದೇಣಿಗೆ ನಿಧಿಯಲ್ಲಿ ಸುಮಾರು 7 ಕೋಟಿ ರೂಪಾಯಿಗಳ ಅವ್ಯವಹಾರ ನಡೆದಿದೆ ಎಂಬ ಆರೋಪ ದೇಶಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿರುವ ಬೆನ್ನಲ್ಲೇ, ಪ್ರಕರಣಕ್ಕೆ ಈಗ ಹೊಸ ತಿರುವು ಸಿಕ್ಕಿದೆ. ದೇವಸ್ಥಾನದ ಸಿಬ್ಬಂದಿಯೊಬ್ಬರ ಮನೆಯಲ್ಲಿ ಪೊಲೀಸರು...
ತಂದೆ-ತಾಯಿ ಕೆಲಸಕ್ಕೆ ತೆರಳಿದ್ದ ವೇಳೆ ಮನೆಯಲ್ಲಿದ್ದ 21 ವರ್ಷದ ಯುವತಿಯೊಬ್ಬಳು ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ ಬರಿಮಾರು ಎಂಬಲ್ಲಿ ನಡೆದಿದೆ. ಬರಿಮಾರು ನಿವಾಸಿ ಮಾದೇವಿ (21) ನಾಪತ್ತೆಯಾದ ಯುವತಿ. ಬಂಟ್ವಾಳ: ತಂದೆ-ತಾಯಿ ಕೆಲಸಕ್ಕೆ ತೆರಳಿದ್ದ ವೇಳೆ...
ಹಿಂದೂಗಳ ಆರಾಧ್ಯ ದೈವ ಪ್ರಭು ಶ್ರೀರಾಮಚಂದ್ರನ ಬಗ್ಗೆ ಅವಹೇಳನಕಾರಿ ಮತ್ತು ಅತ್ಯಂತ ಕೀಳುಮಟ್ಟದ ಶಬ್ದಗಳನ್ನು ಬಳಸಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪದ ಮೇಲೆ ಸಾಹಿತಿ ಪ್ರೊ. ಕೆ.ಎಸ್. ಭಗವಾನ್ ಅವರನ್ನು ಬಂಧಿಸುವಂತೆ ಪುತ್ತೂರು ನಗರ...
ಕಳೆದ ಹತ್ತು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಪುತ್ತೂರು ನಗರ ಠಾಣಾ ಪೊಲೀಸರು ಕೇರಳದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪುತ್ತೂರು: ಕಳೆದ ಹತ್ತು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಪುತ್ತೂರು ನಗರ...
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 2017ರಲ್ಲಿ ದಾಖಲಾಗಿದ್ದ ಮಾದಕ ದ್ರವ್ಯ ನಿಯಂತ್ರಣ ಕಾಯ್ದೆ (NDPS) ಪ್ರಕರಣಕ್ಕೆ ಸಂಬಂಧಿಸಿದಂತೆ, ಕಳೆದ ಏಳು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಅಸಾಮಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ: ಬಂಟ್ವಾಳ...
ಬ್ಯಾಂಕಾಕ್ನಿಂದ ಮುಂಬೈಗೆ ಕೋಟ್ಯಂತರ ರೂಪಾಯಿ ಮೌಲ್ಯದ ಅತ್ಯಂತ ದುಬಾರಿ ಮಾದಕ ವಸ್ತುವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಕೇರಳ ಮೂಲದ ಮಾಡೆಲ್ ಒಬ್ಬರನ್ನು ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಮುಂಬೈ:...
ಉಡುಪಿ ಜಿಲ್ಲೆಯ ಕೋಟ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಬೃಹತ್ ಅಪಹರಣ ಮತ್ತು ‘ಕೋಕಾ’ (KOCA) ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕರಾವಳಿಯ ಮೋಸ್ಟ್ ವಾಂಟೆಡ್ ರೌಡಿ ಶೀಟರ್ ಮನೋಜ್...
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ ಒಂದೂವರೆ ವರ್ಷದಿಂದ ‘ಲಕ್ಕಿ ಸ್ಕೀಮ್’ಗಳ ಹೆಸರಿನಲ್ಲಿ ನಡೆಯುತ್ತಿದ್ದ ಬೃಹತ್ ವಂಚನೆ ಜಾಲ ಈಗ ಬಯಲಿಗೆ ಬಂದಿದೆ. ತಿಂಗಳಿಗೊಂದು ಫ್ಲ್ಯಾಟ್, ಕಾರು, ಬೈಕ್ ಮತ್ತು ಚಿನ್ನದ ಆಮಿಷವೊಡ್ಡಿ ಸಾವಿರಾರು ಗ್ರಾಹಕರಿಂದ ಕೋಟ್ಯಂತರ...
ಕರಾವಳಿಯ ಪ್ರಬಲ ಸಮುದಾಯಗಳಾದ ಬಂಟ ಹಾಗೂ ಬಿಲ್ಲವ ಸಮುದಾಯಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಅನಿತಾ ಕಾಸರಗೋಡು ಅವರನ್ನು ಮಂಗಳೂರಿನ ಬರ್ಕೆ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಮಂಗಳೂರು: ಕರಾವಳಿಯ ಪ್ರಬಲ ಸಮುದಾಯಗಳಾದ ಬಂಟ...