ಸ್ನೇಹದ ಸೋಗಿನಲ್ಲಿ ಬಂದು ಬೈಕ್ ಪಡೆದ ವ್ಯಕ್ತಿಯೊಬ್ಬ, ಈಗ ಬೈಕ್ ಹಿಂತಿರುಗಿಸಲು ಹಣಕ್ಕಾಗಿ ಬೇಡಿಕೆ ಇಟ್ಟು ವಂಚಿಸಿರುವ ವಿಲಕ್ಷಣ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಉಪ್ಪಿನಂಗಡಿಯ ರಾಜಧಾನಿ ಟವರ್ಸ್ನಲ್ಲಿ ‘ಶ್ರೀ ದೇವಿ ಸ್ಟಿಕ್ಕರ್ ಕಟಿಂಗ್ಸ್ ಸೆಂಟರ್’ ನಡೆಸುತ್ತಿರುವ...
ವಿವಾಹಿತ ಮಹಿಳೆಯೊಬ್ಬರಿಗೆ ಮಾನಸಿಕ ಕಿರುಕುಳ ನೀಡಿದ ಆರೋಪದಡಿ ಪತಿ ಸೇರಿ ನಾಲ್ವರ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನೆಟ್ಟಣಿಗೆ ಮುನ್ನೂರು ಕಲ್ಲುಗುಡ್ಡೆ ನಿವಾಸಿ ಅಬೂಬಕ್ಕರ್ ಸಿದ್ದಿಕ್ ಅವರ ಪತ್ನಿ ಫಾತೀಮಾತ್ ಅನೀಸ...
ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಪಿಕಪ್ ವಾಹನವೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದ-ಬಿಸ್ಲೆ ರಸ್ತೆಯ ‘ಡಿಪ್ಪೋ’ ಎಂಬಲ್ಲಿ ನಡೆದಿದೆ. ಈ ಘಟನೆಯಿಂದಾಗಿ ಕಾನೂನುಬಾಹಿರವಾಗಿ ನಡೆಯುತ್ತಿದ್ದ ಗೋ ಸಾಗಾಟ ಜಾಲವೊಂದು ಪೊಲೀಸರ...
ವರದಕ್ಷಿಣೆ ಕಿರುಕುಳ ಪ್ರಕರಣದ ತನಿಖೆಗಾಗಿ ರಾಜಸ್ಥಾನಕ್ಕೆ ತೆರಳಿದ್ದ ಬೆಂಗಳೂರಿನ ಎಚ್ಎಎಲ್ (HAL) ಪೊಲೀಸ್ ಠಾಣೆಯ ತಂಡವೊಂದು ಲಂಚದ ಆಸೆಗೆ ಬಿದ್ದು ಈಗ ಅಲ್ಲಿನ ಪೊಲೀಸರ ಅತಿಥಿಯಾಗಿದೆ. 40,000 ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಎಚ್ಎಎಲ್ ಠಾಣೆಯ ಮಹಿಳಾ...
ಬಂಟ್ವಾಳ ತಾಲೂಕಿನ ಸಾಲೆತ್ತೂರು ಗ್ರಾಮದ ಸಾರ್ವಜನಿಕ ಗುಡ್ಡ ಪ್ರದೇಶದಲ್ಲಿ ಹಣವನ್ನು ಪಣಕ್ಕಿಟ್ಟು ಅಕ್ರಮವಾಗಿ ನಡೆಸಲಾಗುತ್ತಿದ್ದ ಕೋಳಿ ಅಂಕದ ಮೇಲೆ ವಿಟ್ಲ ಪೊಲೀಸರು ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯ ವೇಳೆ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ....
ಅಯೋಧ್ಯೆ ರಾಮಮಂದಿರದ ದೇಣಿಗೆ ನಿಧಿಯಲ್ಲಿ ಸುಮಾರು 7 ಕೋಟಿ ರೂಪಾಯಿಗಳ ಅವ್ಯವಹಾರ ನಡೆದಿದೆ ಎಂಬ ಆರೋಪ ದೇಶಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿರುವ ಬೆನ್ನಲ್ಲೇ, ಪ್ರಕರಣಕ್ಕೆ ಈಗ ಹೊಸ ತಿರುವು ಸಿಕ್ಕಿದೆ. ದೇವಸ್ಥಾನದ ಸಿಬ್ಬಂದಿಯೊಬ್ಬರ ಮನೆಯಲ್ಲಿ ಪೊಲೀಸರು...
ತಂದೆ-ತಾಯಿ ಕೆಲಸಕ್ಕೆ ತೆರಳಿದ್ದ ವೇಳೆ ಮನೆಯಲ್ಲಿದ್ದ 21 ವರ್ಷದ ಯುವತಿಯೊಬ್ಬಳು ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ ಬರಿಮಾರು ಎಂಬಲ್ಲಿ ನಡೆದಿದೆ. ಬರಿಮಾರು ನಿವಾಸಿ ಮಾದೇವಿ (21) ನಾಪತ್ತೆಯಾದ ಯುವತಿ. ಬಂಟ್ವಾಳ: ತಂದೆ-ತಾಯಿ ಕೆಲಸಕ್ಕೆ ತೆರಳಿದ್ದ ವೇಳೆ...
ಹಿಂದೂಗಳ ಆರಾಧ್ಯ ದೈವ ಪ್ರಭು ಶ್ರೀರಾಮಚಂದ್ರನ ಬಗ್ಗೆ ಅವಹೇಳನಕಾರಿ ಮತ್ತು ಅತ್ಯಂತ ಕೀಳುಮಟ್ಟದ ಶಬ್ದಗಳನ್ನು ಬಳಸಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪದ ಮೇಲೆ ಸಾಹಿತಿ ಪ್ರೊ. ಕೆ.ಎಸ್. ಭಗವಾನ್ ಅವರನ್ನು ಬಂಧಿಸುವಂತೆ ಪುತ್ತೂರು ನಗರ...
ಕಳೆದ ಹತ್ತು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಪುತ್ತೂರು ನಗರ ಠಾಣಾ ಪೊಲೀಸರು ಕೇರಳದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪುತ್ತೂರು: ಕಳೆದ ಹತ್ತು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಪುತ್ತೂರು ನಗರ...
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 2017ರಲ್ಲಿ ದಾಖಲಾಗಿದ್ದ ಮಾದಕ ದ್ರವ್ಯ ನಿಯಂತ್ರಣ ಕಾಯ್ದೆ (NDPS) ಪ್ರಕರಣಕ್ಕೆ ಸಂಬಂಧಿಸಿದಂತೆ, ಕಳೆದ ಏಳು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಅಸಾಮಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ: ಬಂಟ್ವಾಳ...