ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಪುಣ್ಯಕ್ಷೇತ್ರ ಧರ್ಮಸ್ಥಳದಲ್ಲಿ ಆಘಾತಕಾರಿ ದರೋಡೆ ಪ್ರಕರಣವೊಂದು ನಡೆದಿದೆ. ದೇವಸ್ಥಾನದ ದರ್ಶನ ಮುಗಿಸಿ ಬೆಂಗಳೂರಿಗೆ ಮರಳಲು ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದ ವೃದ್ಧೆಯೊಬ್ಬರಿಗೆ ಮತ್ತು ಬರಿಸುವ ಪಾನೀಯ ನೀಡಿ, ಸುಮಾರು 10 ಲಕ್ಷ...
ಮನೆಗೆ ಡ್ರಾಪ್ ಕೊಡುವುದಾಗಿ ನಂಬಿಸಿ ಕರೆದೊಯ್ದು, ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಆರೋಪಿಯನ್ನು ಅಜೆಕಾರು ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ ತಪ್ಪಿಸಿಕೊಳ್ಳಲು ಚಲಿಸುವ ಬೈಕಿನಿಂದಲೇ ಬಾಲಕಿ ಕೆಳಕ್ಕೆ ಜಿಗಿದು ಗಾಯಗೊಂಡ ದಾರುಣ ಘಟನೆ ಅಜೆಕಾರಿನ...
ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮದಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ವಧೆ ಮಾಡಿ ಮಾಂಸ ಮಾರಾಟ ಮಾಡುತ್ತಿದ್ದ ಅಡ್ಡೆಯ ಮೇಲೆ ನಗರ ಪೊಲೀಸರು ಬುಧವಾರ ಮಿಂಚಿನ ದಾಳಿ ನಡೆಸಿದ್ದಾರೆ. ಕಾರ್ಯಾಚರಣೆ ವೇಳೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ದೊಡ್ಡ...
ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮಾದಕವಸ್ತು ಸಾಗಿಸುತ್ತಿದ್ದ ಜಾಲವನ್ನು ಪೊಲೀಸರು ಬೇಧಿಸಿದ್ದಾರೆ. ನಿಷೇಧಿತ ಎಂಡಿಎಂಎ (MDMA) ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ, ಅವರಿಂದ ಮಾದಕವಸ್ತು ಹಾಗೂ ಕಾರನ್ನು ವಶಪಡಿಸಿಕೊಂಡಿದ್ದಾರೆ....
ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಹಾಗೂ ಮೊಬೈಲ್ ಫೋನ್ಗಳನ್ನು ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಕಳುವಾದ ಬೈಕ್ ಹಾಗೂ ಎರಡು ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಂಗಳೂರು:...
ಮಂಗಳೂರು ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ಬೀಟ್ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯ ಮೇಲೆ ಜೀವನ್ಮರಣ ಹಲ್ಲೆ ನಡೆಸಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ (CCB) ಪೊಲೀಸರು ಕೇರಳದ ಕಾಂಞಿಗಾಡ್ನಲ್ಲಿ ಬಂಧಿಸಿದ್ದಾರೆ. ಮಂಗಳೂರು:...
ಬೆಂಗಳೂರು ಮೂಲದ ಪ್ರಸಿದ್ಧ ಶಿಕ್ಷಣ ತಂತ್ರಜ್ಞಾನ (EdTech) ಸಂಸ್ಥೆ ‘ಬೈಜೂಸ್’ (Byju’s) ನ ಸ್ಥಾಪಕ ಬೈಜು ರವೀಂದ್ರನ್ ಅವರಿಗೆ ಸಿಂಗಪುರ ನ್ಯಾಯಾಲಯವು ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ ಎಂದು ‘ಬ್ಲೂಮ್ಬರ್ಗ್’ ವರದಿ ಮಾಡಿದೆ. ಆಸ್ತಿ...
ಇತ್ತೀಚೆಗೆ ಕೊಲ್ಲೂರಿನ ದಳಿ ಎಂಬಲ್ಲಿ ನಡೆದಿದ್ದ ರಸ್ತೆ ಅಪಘಾತದ ವೇಳೆ, ಮೃತಪಟ್ಟ ಮಹಿಳೆಯ ಮೈಮೇಲಿದ್ದ ಚಿನ್ನಾಭರಣಗಳನ್ನು ಕಳವು ಮಾಡಿದ್ದ ಆರೋಪಿಯನ್ನು ಕೊಲ್ಲೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ಸುಮಾರು 2.07 ಲಕ್ಷ ರೂಪಾಯಿ ಮೌಲ್ಯದ ಒಡವೆಗಳನ್ನು ವಶಪಡಿಸಿಕೊಳ್ಳಲಾಗಿದೆ....
ರಸ್ತೆ ಅಪಘಾತದಲ್ಲಿ ಪ್ರಾಣ ಕಳೆದುಕೊಂಡ ಮಹಿಳೆಯೊಬ್ಬರ ಮೈಮೇಲಿದ್ದ ಚಿನ್ನಾಭರಣಗಳನ್ನು ಖದೀಮರು ಲಪಟಾಯಿಸಿರುವ ಅತ್ಯಂತ ಅಮಾನವೀಯ ಘಟನೆ ಉಡುಪಿ ಜಿಲ್ಲೆಯ ಕೊಲ್ಲೂರಿನಲ್ಲಿ ನಡೆದಿದೆ. ಸಾವು-ನೋವಿನ ಚೀರಾಟದ ನಡುವೆ ನಡೆದ ಈ ನೀಚ ಕೃತ್ಯ ತಡವಾಗಿ ಬೆಳಕಿಗೆ ಬಂದಿದ್ದು,...
ಕಳೆದ ಏಳು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಹಳೆಯ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಮಂಗಳೂರಿನ ಕಸಬಾ ಬೇಂಗ್ರೆ ನಿವಾಸಿ ಅಕ್ರಂ ಅಲಿಯಾಸ್ ಬೋಜ ಅಕ್ರ ಬಂಧಿತ ಆರೋಪಿ. ಉಪ್ಪಿನಂಗಡಿ: ಕಳೆದ...