ಕಾರು ಮಾಲೀಕರಿಗೆ ಆಕರ್ಷಕ ಮಾಸಿಕ ಬಾಡಿಗೆಯ ಆಮಿಷವೊಡ್ಡಿ, ವಾಹನಗಳನ್ನು ಪಡೆದು ಬಳಿಕ ಅವುಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಬೃಹತ್ ಜಾಲವೊಂದನ್ನು ಕಾಸರಗೋಡಿನ ವಿದ್ಯಾನಗರ ಪೊಲೀಸರು ಭೇದಿಸಿದ್ದಾರೆ. ಈ ಅಂತರ್-ಜಿಲ್ಲಾ ವಾಹನ ಕಳ್ಳತನ ಜಾಲದ ಕಿಂಗ್ಪಿನ್, ಕಾಞಂಗಾಡ್...
ಸಿದ್ದಾಪುರ ಗ್ರಾಮದ ದೊಟ್ಟಿನಬೇರು ಮೀಸಲು ಅರಣ್ಯ ಪ್ರದೇಶದಲ್ಲಿ ಚಿರತೆಯನ್ನು ಗುಂಡಿಕ್ಕಿ ಕೊಂದಿದ್ದ ಅಂತರ್-ಜಿಲ್ಲಾ ಬೇಟೆಗಾರರ ತಂಡವನ್ನು ಶಂಕರನಾರಾಯಣ ವಲಯ ಅರಣ್ಯ ಅಧಿಕಾರಿಗಳು ಯಶಸ್ವಿಯಾಗಿ ಬಂಧಿಸಿದ್ದಾರೆ. ಕಳೆದ ಮೂರು ತಿಂಗಳಿನಿಂದ ಈ ಪ್ರಕರಣದ ಬೆನ್ನತ್ತಿದ್ದ ಅಧಿಕಾರಿಗಳು, ನಾಲ್ವರು...
ಕಾರ್ಕಳ-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬನ್ನಡ್ಕ-ಬೆಳುವಾಯಿ ಮಾರ್ಗದಲ್ಲಿ ಬೈಕ್ ಸವಾರನೊಬ್ಬ ಹ್ಯಾಂಡಲ್ ಬಾರ್ನಿಂದ ಎರಡು ಕೈಗಳನ್ನು ಬಿಟ್ಟು, ಡಾನ್ಸ್ ಹಾಗೂ ವಿವಿಧ ಸನ್ನೆಗಳನ್ನು ಮಾಡುತ್ತಾ ಯದ್ವಾತದ್ವಾ ವಾಹನ ಚಲಾಯಿಸಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದಾನೆ. ಈ ಮಾರ್ಗವು ಈಗಾಗಲೇ...
ಮಾದಕ ವಸ್ತುಗಳ ಹಾವಳಿ ತಡೆಗಟ್ಟಲು ಮಂಗಳೂರು ನಗರ ಪೊಲೀಸರು ಕಾರ್ಯಾಚರಣೆ ತೀವ್ರಗೊಳಿಸಿದ್ದು, ಬುಧವಾರ ಒಂದೇ ದಿನ ನಗರದ ವಿವಿಧ ಠಾಣಾ ವ್ಯಾಪ್ತಿಯಲ್ಲಿ ಒಟ್ಟು 25 ಮಂದಿಯ ವಿರುದ್ಧ ಎನ್ ಡಿಪಿಎಸ್ (NDPS) ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ....
ಜಲಪಾತ ವೀಕ್ಷಣೆಗೆ ಬಂದಿದ್ದ ಮೂವರು ಯುವತಿಯರೊಂದಿಗೆ ಅನುಚಿತವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕೇರಳ ರಾಜ್ಯದ ಕಾಸರಗೋಡು ಮೂಲದ ಅಬ್ದುಲ್ ಖಾದರ್ ಅಲ್ತಫ್ (36), ಫೈಜಲ್ ಅದಿಲ್ (27) ಮತ್ತು ಉಸ್ಮಾನ್ ಸಾಲೀಂ...
ಮಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಮೂವರು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕಾಸರಗೋಡು ಮೂಲದ ಮೂವರು ಯುವಕರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ, ಮೇ 21: ಮಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಮೂವರು ವಿದ್ಯಾರ್ಥಿನಿಯರಿಗೆ ಲೈಂಗಿಕ...
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಹಾಗೂ ಉಪ್ಪಿನಂಗಡಿ ಪರಿಸರದಲ್ಲಿ ಕಳೆದ ಎರಡು ದಿನಗಳಿಂದ ನಡೆಯುತ್ತಿರುವ ಸರಣಿ ಮನೆಗಳ್ಳತನ ಪ್ರಕರಣಗಳು ಸಾರ್ವಜನಿಕರಲ್ಲಿ ಆತಂಕ ಮೂಡಿಸಿವೆ. ಈ ಕೃತ್ಯಗಳ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಕೇರಳ ಮೂಲದ ಕುಖ್ಯಾತ ಕಳ್ಳನೊಬ್ಬನ...
ವಿವಾಹಿತ ಮಹಿಳೆಯೋರ್ವರಿಗೆ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡಿ, ವಿವಾಹ ವಿಚ್ಛೇದನ (ಡೈವರ್ಸ್) ನೀಡುವಂತೆ ಒತ್ತಾಯಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಈ ಸಂಬಂಧ ಸಂತ್ರಸ್ತ ಮಹಿಳೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಿಡ್ಡಳ್ಳಿಯ...
ಬಜತ್ತೂರು ಗ್ರಾಮದ ಕಿಂಡೋವು ಎಂಬಲ್ಲಿ ಸಂಬಂಧಿಕರ ನಡುವೆ ನಡೆದ ಜಗಳದಲ್ಲಿ ಪರಸ್ಪರ ಕತ್ತಿಯಿಂದ ಹಲ್ಲೆ ಮಾಡಿಕೊಂಡ ಆರೋಪ ಕೇಳಿಬಂದಿದ್ದು, ಪೊಲೀಸರು ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದಾರೆ. ಎಂಟು ದಿನಗಳ ಹಿಂದೆ ನಡೆದ ಈ ಘಟನೆ ತಡವಾಗಿ...
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ನಗರ ಪ್ರದೇಶದಲ್ಲಿ ನಿನ್ನೆ ತಡರಾತ್ರಿ ಖದೀಮರು ಅಟ್ಟಹಾಸ ಮೆರೆದಿದ್ದಾರೆ. ಒಂದಲ್ಲ ಎರಡಲ್ಲ, ಬರೋಬ್ಬರಿ ಹತ್ತು ಅಂಗಡಿ ಹಾಗೂ ಕಚೇರಿಗಳ ಬೀಗ ಮುರಿದಿರುವ ಕಳ್ಳರು ಲಕ್ಷಾಂತರ ರೂಪಾಯಿ ನಗದು ದೋಚಿ ಪರಾರಿಯಾಗಿದ್ದಾರೆ....