ಕುಡ್ತಮುಗೇರು ಹೊಳೆಯಿಂದ ಪಿಕ್ ಅಪ್ ವಾಹನದಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಪ್ರಕರಣವನ್ನು ವಿಟ್ಲ ಪೊಲೀಸರು ಪತ್ತೆಹಚ್ಚಿದ್ದು, ಮರಳು ತುಂಬಿದ ಪಿಕ್ ಅಪ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ವಿಟ್ಲ: ಕುಡ್ತಮುಗೇರು ಹೊಳೆಯಿಂದ ಪಿಕ್ ಅಪ್ ವಾಹನದಲ್ಲಿ ಅಕ್ರಮವಾಗಿ ಮರಳು...
ಅಫ್ಘಾನಿಸ್ತಾನದಲ್ಲಿ ಅಧಿಕಾರ ನಡೆಸುತ್ತಿರುವ ತಾಲಿಬಾನ್ ಸರ್ಕಾರವು ಮದುವೆ, ವಿಚ್ಛೇದನ ಮತ್ತು ಬಾಲ್ಯವಿವಾಹಕ್ಕೆ ಸಂಬಂಧಿಸಿದಂತೆ ಅತ್ಯಂತ ವಿವಾದಾತ್ಮಕವಾದ ಹೊಸ ‘ಕೌಟುಂಬಿಕ ಕಾನೂನನ್ನು’ ಜಾರಿಗೆ ತಂದಿದೆ. ಈ ಹೊಸ ನಿಯಮಗಳ ಅಡಿಯಲ್ಲಿ ಬಾಲ್ಯವಿವಾಹವನ್ನು ಕಾನೂನುಬದ್ಧಗೊಳಿಸಿರುವುದು ಜಾಗತಿಕ ಮಟ್ಟದಲ್ಲಿ ಆತಂಕಕ್ಕೆ...
ನೆರೆಮನೆಯಲ್ಲಿ ಟಿವಿ ನೋಡುತ್ತಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಜೀವ ಬೆದರಿಕೆ ಹಾಕಿದ್ದ ಆರೋಪಿಯನ್ನು ಕಡಬ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಅಲಂಕಾರು ಗ್ರಾಮ ನಿವಾಸಿ ಜಗದೀಶ ಕುಂಬಾರ ಅಲಿಯಾಸ್ ಜಗ್ಗ (43)...
ನೀಟ್-ಯುಜಿ (NEET-UG) ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಪರೀಕ್ಷೆಯನ್ನು ರದ್ದುಗೊಳಿಸಿದೆ. ಈ ಪ್ರಕರಣದ ಸಮಗ್ರ ವಿಚಾರಣೆಗಾಗಿ ಕೇಂದ್ರ ತನಿಖಾ ಸಂಸ್ಥೆ (CBI)ಗೆ ಆದೇಶಿಸಲಾಗಿದ್ದು, ಇತ್ತ ರಾಜಧಾನಿ ದೆಹಲಿಯಲ್ಲಿ ಸರ್ಕಾರದ...
ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಕ್ರಮವಾಗಿ ಅಂಗಾಂಗ ದಾನ (ಕಿಡ್ನಿ ಮಾರಾಟ) ದಂಧೆ ನಡೆಸುತ್ತಿದ್ದ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರು ಸಿನಿಮೀಯ ರೀತಿಯಲ್ಲಿ ಬಂಧಿಸಿದ್ದಾರೆ. ಕಾಸರಗೋಡಿನ ಕಳನಾಡು ನಿವಾಸಿ ಮುಹಮ್ಮದ್ ನಜೀಬ್ ಕಲ್ಲಟ್ರ (53) ಎಂಬಾತನನ್ನು ಉತ್ತರ...
ಬೆಳ್ತಂಗಡಿ ತಾಲೂಕಿನ ಕಸಬಾ ಗ್ರಾಮದ ಕೆಇಬಿ ರಸ್ತೆಯಲ್ಲಿರುವ ‘ಪವನ್ ಕ್ಯಾಂಟೀನ್’ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಕ್ಯಾಂಟೀನ್ನ ಒಳಗಿನ ಕೊಠಡಿಯಲ್ಲಿ ರಹಸ್ಯವಾಗಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆಯನ್ನು ಬಯಲಿಗೆಳೆದಿದ್ದಾರೆ. ಬೆಳ್ತಂಗಡಿ: ತಾಲೂಕಿನ ಕಸಬಾ ಗ್ರಾಮದ ಕೆಇಬಿ ರಸ್ತೆಯಲ್ಲಿರುವ...
ಮಂಗಳೂರ: ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಮತೀಯ ಗಲಭೆ, ದರೋಡೆ ಸಂಚು ಸೇರಿದಂತೆ ಹಲವು ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿ, ಕಳೆದ ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟು ಆರೋಪಿಯನ್ನು ಮಂಗಳೂರು ನಗರ ಪೊಲೀಸರು...
ಕಳೆದ ಏಳು ವರ್ಷಗಳಿಂದ ಪೊಲೀಸರ ಕಣ್ಣು ತಪ್ಪಿಸಿ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಮೈಸೂರಿನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ ತಾಲೂಕಿನ ಸರಗೂರು ನಿವಾಸಿ ಎಸ್.ಎನ್. ಕಿಶೋರ್ (32) ಬಂಧಿತ...
ಹಿಂದೂ ಮಹಿಳೆಯರು ಮತ್ತು ಮಕ್ಕಳನ್ನು ಕೂಡಿಟ್ಟು ಮತಾಂತರಕ್ಕೆ ಯತ್ನಿಸಲಾಗುತ್ತಿದೆ ಎಂಬ ಗಂಭೀರ ಆರೋಪದ ಹಿನ್ನೆಲೆಯಲ್ಲಿ, ಕಡಬ ಪೊಲೀಸರು ಐತ್ತೂರು ಗ್ರಾಮದ ಮನೆಯೊಂದರ ಮೇಲೆ ಮಂಗಳವಾರ (ಮೇ 7) ತಡರಾತ್ರಿ ದಾಳಿ ನಡೆಸಿದ್ದಾರೆ. ಕಡಬ: ಹಿಂದೂ ಮಹಿಳೆಯರು...
ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಕಚೇರಿಯಲ್ಲಿ ನೂತನವಾಗಿ ಆಯ್ಕೆಯಾದ ಕೊಲ್ಲಂ ಶಾಸಕಿ ಬಿಂದು ಕೃಷ್ಣ ಅವರನ್ನು ಹಿರಿಯ ನಾಯಕ ಚೆರಿಯನ್ ಫಿಲಿಪ್ ಸಾರ್ವಜನಿಕವಾಗಿಯೇ ಬಲವಂತವಾಗಿ ತಬ್ಬಿಕೊಳ್ಳಲು ಯತ್ನಿಸಿದ ವಿಡಿಯೋ ವೈರಲ್ ಆಗಿದ್ದು, ಪಕ್ಷಕ್ಕೆ ಭಾರಿ...