ಕಣ್ಣೂರು (ಕೇರಳಂ): ಆರ್ಎಸ್ಎಸ್ ಹಾಗೂ ಬಿಜೆಪಿ ಕಾರ್ಯಕರ್ತರು 2011ರಲ್ಲಿ ಪ್ರಯಾಣಿಸುತ್ತಿದ್ದ ವಾಹನದತ್ತ ಬಾಂಬ್ ಎಸೆದು, ಅವರನ್ನು ಕೊಲೆ ಮಾಡಲು ಯತ್ನಿಸಿದ ಪ್ರಕರಣದಲ್ಲಿ ಸಿಪಿಎಂನ ಒಬ್ಬ ಸದಸ್ಯನಿಗೆ 25 ವರ್ಷ ಹಾಗೂ 9 ಮಂದಿಗೆ 10 ವರ್ಷ...
ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ವೈರಲ್ ಮಾಡುವುದಾಗಿ ಬೆದರಿಸಿ ಉದ್ಯಮಿಯೊಬ್ಬರಿಂದ 1.5 ಕೋಟಿ ರೂಪಾಯಿಗೆ ಬೇಡಿಕೆಯಿಟ್ಟ ಆರೋಪದ ಮೇಲೆ ಜನಪ್ರಿಯ ಇನ್ಫ್ಲೂಯನ್ಸರ್ ಸಾಧನಾ ಶೆಟ್ಟಿ ವಿರುದ್ಧ ಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬೆಂಗಳೂರು: ಖಾಸಗಿ...
ಸುಡುಮದ್ದು ತಯಾರಿಸಲು ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದೆ ಅಕ್ರಮವಾಗಿ ಸ್ಪೋಟಕ ಸಾಮಗ್ರಿಗಳನ್ನು ಶೇಖರಿಸಿಟ್ಟಿದ್ದ ಆರೋಪಿ ಜಗದೀಶ ಪೂಜಾರಿಯವರನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ವಿಟ್ಲ: ಸುಡುಮದ್ದು ತಯಾರಿಸಲು ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದೆ ಅಕ್ರಮವಾಗಿ ಸ್ಪೋಟಕ ಸಾಮಗ್ರಿಗಳನ್ನು...
ಮಹಾರಾಷ್ಟ್ರದ ನಾಸಿಕ್ನಲ್ಲಿರುವ ಪ್ರಮುಖ ಐಟಿ ಕಂಪನಿಯೊಂದರಲ್ಲಿ ಮಹಿಳಾ ಉದ್ಯೋಗಿಗಳಿಗೆ ಲೈಂಗಿಕ ಕಿರುಕುಳ ನೀಡಿ, ಧಾರ್ಮಿಕ ಮತಾಂತರಕ್ಕೆ ಯತ್ನಿಸಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಪ್ರಕರಣವು ಈಗ ‘ಕಾರ್ಪೊರೇಟ್ ಜಿಹಾದ್’ ಎಂಬ ಹೆಸರಿನಲ್ಲಿ ದೇಶಾದ್ಯಂತ ದೊಡ್ಡ...
ಮಂಗಳೂರು ತಾಲೂಕಿನ ಗಂಜಿಮಠದಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಪಡಿಸಿ, ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ಗೆ ಕಾರಣವಾದ ರಾಯಲ್ ಪ್ಯಾಲೇಸ್ ಮತ್ತು ಒಂಡೆಲಾ ಹಾಲ್ನ ಮಾಲೀಕರು ಹಾಗೂ ಆಯೋಜಕರ ವಿರುದ್ಧ ಬಜಪೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಬಜಪೆ:...
ಬಂಟ್ವಾಳ ತಾಲೂಕಿನ ವಿಟ್ಲಕಸಬ ಗ್ರಾಮದ ಮಾಡ ಎಂಬಲ್ಲಿ ಹಣವನ್ನು ಪಣವಾಗಿಟ್ಟು ಅಕ್ರಮವಾಗಿ ನಡೆಸುತ್ತಿದ್ದ ಕೋಳಿ ಅಂಕದ ಜೂಜಾಟದ ಅಡ್ಡೆಗೆ ವಿಟ್ಲ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ನಾಲ್ವರನ್ನು ಬಂಧಿಸಲಾಗಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ಇಬ್ಬರು...
ಕರ್ತವ್ಯಕ್ಕೆ ಅಡ್ಡಿಪಡಿಸಿ, ಜಾತಿ ನಿಂದನೆ ಮಾಡಲಾಗಿದೆ ಎಂದು ಆರೋಪಿಸಿ ಸಹಕಾರ ಸಂಘವೊಂದರ ಮಹಿಳಾ ಸಿಬ್ಬಂದಿ ನೀಡಿದ ದೂರಿನ ಮೇರೆಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ವಿಟ್ಲ: ತನ್ನ ಕರ್ತವ್ಯಕ್ಕೆ ಅಡ್ಡಿಪಡಿಸಿ, ಜಾತಿ...
ಮನೆಯ ಪರಿಸರದಲ್ಲಿ ನಿಶ್ಚಿಂತೆಯಿಂದ ಆಟವಾಡುತ್ತಿದ್ದ ಮಗುವಿನ ಕುತ್ತಿಗೆಯಿಂದ ಚಿನ್ನದ ಸರವನ್ನು ಕಸಿದು ಬೈಕ್ ಸವಾರನೋರ್ವ ಪರಾರಿಯಾಗಿರುವ ಆಘಾತಕಾರಿ ಘಟನೆ ವಿಟ್ಲ ಪಡೂರು ಗ್ರಾಮದ ಕೋಡಪದವು ಮದಕ ಎಂಬಲ್ಲಿ ನಡೆದಿದೆ. ವಿಟ್ಲ: ಮನೆಯ ಪರಿಸರದಲ್ಲಿ ನಿಶ್ಚಿಂತೆಯಿಂದ ಆಟವಾಡುತ್ತಿದ್ದ...
ಸಾಲದ ಹಣ ಹಿಂತಿರುಗಿಸುವ ನೆಪದಲ್ಲಿ ಮನೆಗೆ ಬಂದು, ಸುಮಾರು 5 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳ್ಳತನ ಮಾಡಿದ್ದ ಮಹಿಳೆ ಹಾಗೂ ಆಕೆಗೆ ಸಹಕರಿಸಿದ ವ್ಯಕ್ತಿಯನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ. ಸುಳ್ಯ: ಸಾಲದ ಹಣ ಹಿಂತಿರುಗಿಸುವ...
ರಸ್ತೆ ಹಾನಿಯಾಗುತ್ತಿರುವುದನ್ನು ಪ್ರಶ್ನಿಸಿದ ಮಹಿಳೆಯೊಬ್ಬರಿಗೆ ಅವಾಚ್ಯ ಶಬ್ದಗಳಿಂದ ಬೈದು, ಜಾತಿನಿಂದನೆ ಮಾಡಿ ಹಲ್ಲೆ ನಡೆಸಿರುವ ಘಟನೆ ಕಡಬ ತಾಲೂಕಿನ ಕುಟ್ರುಪ್ಪಾಡಿಯಲ್ಲಿ ನಡೆದಿದೆ. ಕಡಬ: ರಸ್ತೆ ಹಾನಿಯಾಗುತ್ತಿರುವುದನ್ನು ಪ್ರಶ್ನಿಸಿದ ಮಹಿಳೆಯೊಬ್ಬರಿಗೆ ಅವಾಚ್ಯ ಶಬ್ದಗಳಿಂದ ಬೈದು, ಜಾತಿನಿಂದನೆ ಮಾಡಿ...