ಮಹಾಕುಂಭ ಮೇಳದಲ್ಲಿ ರುದ್ರಾಕ್ಷಿ ಮಾರಾಟ ಮಾಡುತ್ತಾ ರಾತ್ರೋರಾತ್ರಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ಮೊನಾಲಿಸಾ ಭೋಸಲೆ ಅವರ ವಿವಾಹ ಪ್ರಕರಣ ಈಗ ಹೊಸ ತಿರುವು ಪಡೆದುಕೊಂಡಿದೆ. ಮೊನಾಲಿಸಾ ಅವರು ಅಪ್ರಾಪ್ತೆ ಎಂಬುದು ತನಿಖೆಯಲ್ಲಿ ದೃಢಪಟ್ಟಿದ್ದು, ಅವರ...
ಪುತ್ತೂರು ನಗರದ ಗ್ರಾಮಾಂತರ ಪೊಲೀಸರು ಎಂಡಿಎಂ (MDMA) ಮಾದಕ ವಸ್ತು ಮಾರಾಟ ಜಾಲದ ವಿರುದ್ಧ ಕಾರ್ಯಾಚರಣೆ ಮುಂದುವರಿಸಿದ್ದು, ಪ್ರಕರಣದ ಪ್ರಮುಖ ಆರೋಪಿಯ ಪತ್ನಿ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ. ಈ ಜಾಲದ ಮೂಲವನ್ನು ಪತ್ತೆಹಚ್ಚಲು ಪೊಲೀಸ್ ತಂಡವೊಂದು...
ಶಿಕ್ಷಣ ಕಾಶಿ ಮಂಗಳೂರಿನಲ್ಲಿ ವಿದ್ಯಾರ್ಥಿಗಳೇ ಮಾದಕ ದಂಧೆಯಲ್ಲಿ ತೊಡಗಿಸಿಕೊಂಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಾಸ್ಟೆಲ್ಗಳನ್ನು ತೊರೆದು ಬಾಡಿಗೆ ಮನೆಯಲ್ಲಿ ವಾಸವಿದ್ದುಕೊಂಡು ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಐವರು ವಿದ್ಯಾರ್ಥಿಗಳನ್ನು ನಗರ ಪೊಲೀಸರು ಬಂಧಿಸಿದ್ದಾರೆ ಎಂದು...
ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಮಂಗಳೂರಿನ ಸಹಾಯಕ ಔಷಧ ನಿಯಂತ್ರಕ ಬಾಬು ಬಿ.ಎನ್. ಅವರಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಮಂಗಳವಾರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯ ವೇಳೆ ಅಧಿಕಾರಿ ಬಾಬು...
ಮಳವಳ್ಳಿಯ ಜೆಡಿಎಸ್ ಮಾಜಿ ಶಾಸಕ ಡಾ. ಕೆ. ಅನ್ನದಾನಿ ಅವರು ತನ್ನ ಪತ್ನಿಯೊಂದಿಗೆ ಕಳೆದ 10 ವರ್ಷಗಳಿಂದ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಕಾಲಿಗೆ ಬಿದ್ದು...
ಮದುವೆಯ ಭರವಸೆ ನೀಡಿ ಯುವತಿಯೊಬ್ಬಳ ಖಾಸಗಿ ವಿಡಿಯೋ ಪಡೆದು, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿದ ಆರೋಪದ ಮೇಲೆ ಬಂಧಿತನಾಗಿದ್ದ ಪೆರ್ನೆಯ ಸುಶಾಂತ್ ಪೂಜಾರಿಗೆ ಮಂಗಳೂರಿನ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಪುತ್ತೂರು: ಮದುವೆಯ ಭರವಸೆ...
ವಿಟ್ಲದ ಪ್ರಸಿದ್ಧ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಸಂದರ್ಭದಲ್ಲಿ ತಾತ್ಕಾಲಿಕ ಮಳಿಗೆಗಳಿಂದ ಶುಲ್ಕ ವಸೂಲಿ ಮಾಡುವ ಟೆಂಡರ್ ಪ್ರಕ್ರಿಯೆ ಈಗ ಜಿಲ್ಲಾಧಿಕಾರಿಗಳ ಅಂಗಳ ತಲುಪಿದೆ. ನಿಯಮ ಉಲ್ಲಂಘಿಸಿ ಹೆಚ್ಚಿನ ಹಣ ವಸೂಲಿ ಮಾಡಿರುವ ಆರೋಪ ಟೆಂಡರ್ದಾರನ...
ಹುಬ್ಬಳ್ಳಿ ನಗರದಲ್ಲಿ ಅನ್ಯ ಕೋಮಿನ ಯುವಕನ ವಿರುದ್ಧ ದಾಖಲಾಗಿದ್ದ ಲೈಂಗಿಕ ಕಿರುಕುಳದ ಪ್ರಕರಣವು ಈಗ ಭಾರಿ ತಿರುವು ಪಡೆದುಕೊಂಡಿದೆ. ಬೆಳಿಗ್ಗೆಯಷ್ಟೇ ಯುವಕನ ವಿರುದ್ಧ ಗಂಭೀರ ಆರೋಪ ಮಾಡಿದ್ದ ಯುವತಿ, ಸಂಜೆಯ ವೇಳೆಗೆ ತನ್ನ ಹೇಳಿಕೆಯಿಂದ ಸಂಪೂರ್ಣವಾಗಿ...
ಮಾತುಕತೆ ನಡೆಸಲು ಮನೆಗೆ ಬಂದಿದ್ದ ಮಹಿಳೆಯ ಮೇಲೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಒಡ್ಡಿದ ಘಟನೆಗೆ ಸಂಬಂಧಿಸಿದಂತೆ ಪ್ರಭಾಕರ ಪಿ. ಎಂಬಾತನ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ:...
ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ನಿರ್ಬಂಧದ ಆದೇಶವಿದ್ದರೂ, ನಿಯಮ ಉಲ್ಲಂಘಿಸಿ ವಿವರಗಳನ್ನು ಪ್ರಸಾರ ಮಾಡುತ್ತಿರುವ ಮಾಧ್ಯಮಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ನಟ ದರ್ಶನ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ...