ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ವಿಶೇಷ ಕಾರ್ಯಾಂಗ ದಂಡಾಧಿಕಾರಿಗಳ ಆದೇಶದಂತೆ ಜಿಲ್ಲೆಯಿಂದ ಗಡಿಪಾರು ಶಿಕ್ಷೆಗೆ ಒಳಗಾಗಿದ್ದರೂ, ಪೊಲೀಸರ ಕಣ್ಣು ತಪ್ಪಿಸಿ ತಲೆಮರೆಸಿಕೊಂಡಿದ್ದ ಆರೋಪಿ ಫೈಝಲ್ನನ್ನು ಕಾರ್ಕಳ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಉಡುಪಿ: ಜಿಲ್ಲಾ...
ಮದುವೆಯಾಗಲು ವಧು ಸಿಗದೆ ಹಂಬಲಿಸುತ್ತಿದ್ದ ಯುವಕರನ್ನೇ ಗುರಿಯಾಗಿಸಿಕೊಂಡು, ವಿವಾಹವಾದ ಕೆಲವೇ ದಿನಗಳಲ್ಲಿ ಮನೆ ಲೂಟಿ ಮಾಡುತ್ತಿದ್ದ ಅಂತರ್ಜಿಲ್ಲಾ ವಂಚಕಿಯೊಬ್ಬಳನ್ನು ಸತಾರಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಯವತ್ಮಾಲ್ ಜಿಲ್ಲೆಯ ಭಾನುಪ್ರಿಯ ಭೌರಾವ್ ಬನ್ಫೋಡ್ ಎಂದು ಗುರುತಿಸಲಾಗಿದ್ದು,...
ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ತರಗತಿ ಕೊಠಡಿಯೊಳಗೆ ನುಗ್ಗಿದ ಅಪರಿಚಿತ ವ್ಯಕ್ತಿಯೊಬ್ಬ ವಿದ್ಯಾರ್ಥಿನಿಯ ಮೊಬೈಲ್ ಫೋನ್ ಕಳ್ಳತನ ಮಾಡಿರುವ ಘಟನೆ ಬುಧವಾರ ನಡೆದಿದೆ. ಉಪ್ಪಿನಂಗಡಿ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ತರಗತಿ ಕೊಠಡಿಯೊಳಗೆ...
ಕೊಕ್ಕಡದ ಬಾರ್ವೊಂದರಲ್ಲಿ ಗಲಾಟೆ ನಡೆದಿರುವ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯತೀಶ್, ಧನುಷ್ ಭಂಡಾರಿ, ಶರತ್ ಭಂಡಾರಿ ಮತ್ತು ಪ್ರವೀಣ್ ರವರು ಹಲ್ಲೆ ನಡೆಸಿ, ಅವಾಚ್ಯ ಶಬ್ದದಿಂದ ಬೈದು ಜೀವಬೆದರಿಕೆ ಹಾಕಿರುವುದಾಗಿ ಆರೋಪಿಸಲಾಗಿದೆ. ಕೊಕ್ಕಡ:...
ಕೊಕ್ಕಡದ ಬಾರ್ ಆ್ಯಂಡ್ ರೆಸ್ಟೋರೆಂಟ್ನಲ್ಲಿ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆಯಲ್ಲಿ ಯುವಕನೋರ್ವನ ಮೇಲೆ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಐವರ ವಿರುದ್ಧ ಪ್ರಕರಣ ದಾಖಲಾಗಿದೆ. ನೆಲ್ಯಾಡಿ/ಧರ್ಮಸ್ಥಳ: ಕೊಕ್ಕಡದ...
ಆಭರಣ ಖರೀದಿಸುವ ಸೋಗಿನಲ್ಲಿ ಜ್ಯುವೆಲ್ಲರಿ ಮಳಿಗೆಯೊಂದಕ್ಕೆ ಬಂದ ಇಬ್ಬರು ಮಹಿಳೆಯರು ಹಾಗೂ ಓರ್ವ ಪುರುಷ ಸೇರಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನದ ಬಳೆಯನ್ನು ಕಳ್ಳತನ ಮಾಡಿರುವ ಘಟನೆ ಪುತ್ತೂರಿನಲ್ಲಿ ವರದಿಯಾಗಿದೆ. ಪುತ್ತೂರು: ಆಭರಣ ಖರೀದಿಸುವ ಸೋಗಿನಲ್ಲಿ...
ಅತ್ಯಾಚಾರದ ಗಂಭೀರ ಆರೋಪ ಎದುರಿಸುತ್ತಿರುವ ಮೂಡುಬಿದಿರೆಯ ಅಮಾನತುಗೊಂಡ ಇನ್ಸ್ಪೆಕ್ಟರ್ ಸಂದೇಶ್ ಅವರಿಗೆ ಕರ್ನಾಟಕ ಹೈಕೋರ್ಟ್ನಿಂದ ಸದ್ಯಕ್ಕೆ ಯಾವುದೇ ಪರಿಹಾರ ಸಿಕ್ಕಿಲ್ಲ. ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಸಂದೇಶ್ ಸಲ್ಲಿಸಿದ್ದ ಅರ್ಜಿಗೆ ಮಧ್ಯಂತರ ತಡೆ ನೀಡಲು ನ್ಯಾಯಾಲಯ ನಿರಾಕರಿಸಿದೆ....
ಬಡಗನ್ನೂರು ಗ್ರಾಮದಲ್ಲಿ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ ನಡೆಸಿ, ಜೀವ ಬೆದರಿಕೆ ಒಡ್ಡಿದ್ದ ಪ್ರಕರಣದ ವಿಚಾರಣೆ ನಡೆಸಿದ ಪುತ್ತೂರು ನ್ಯಾಯಾಲಯವು ಆರೋಪಿತನನ್ನು ತಪ್ಪಿತಸ್ಥ ಎಂದು ಘೋಷಿಸಿ ಆದೇಶ ಹೊರಡಿಸಿದೆ. ಪುತ್ತೂರು: ಬಡಗನ್ನೂರು ಗ್ರಾಮದಲ್ಲಿ ಅಪ್ರಾಪ್ತ ಬಾಲಕನ...
ಕೆಂಜಾರು ಗ್ರಾಮದ ದೇವಸ್ಥಾನವೊಂದರ ಬಾಗಿಲು ಮುರಿದು ಕಾಣಿಕೆ ಹುಂಡಿಯ ಹಣ ದೋಚಿದ್ದ ತಮಿಳುನಾಡು ಮೂಲದ ಅಂತಾರಾಜ್ಯ ಕಳ್ಳನನ್ನು ಬಂಧಿಸುವಲ್ಲಿ ಬಜಪೆ ಪೊಲೀಸರು ಯಶಸ್ವಿಯಾಗಿದ್ದಾರೆ. ತಮಿಳುನಾಡಿನ ದಿಂಡಿಗುಲ್ ಜಿಲ್ಲೆಯ ನಿವಾಸಿ ಶಬಿಕ್ ಅಹಮ್ಮದ್ ಶೇಖ್ ಅಬ್ದುಲ್ ಖಾದರ್...
Sudeep Shetty Mysterious Death ಕಾರ್ಕಳ, ಉಡುಪಿ: ಏ 1: ಮದುವೆಯಾಗಿ ಕೇವಲ ಒಂದು ತಿಂಗಳಲ್ಲಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ಮೂಲತಃ ನೆಲ್ಯಾಡಿ...