ರಾಜಧಾನಿಯ ಹೃದಯಭಾಗದಲ್ಲಿ ಶನಿವಾರ ತಡರಾತ್ರಿ ಐಷಾರಾಮಿ ಲ್ಯಾಂಬೋರ್ಗಿನಿ ಕಾರಿನಲ್ಲಿ ನಡೆದ ಅಪಾಯಕಾರಿ ಡ್ರಿಫ್ಟಿಂಗ್ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಈ ಕೃತ್ಯಕ್ಕೆ ಸಂಬಂಧಿಸಿದಂತೆ ಮಾಜಿ ಭೂಗತ ಪಾತಕಿ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ...
ಮಂಗಳೂರು ನಗರದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಆಟೋ ರಿಕ್ಷಾದಲ್ಲಿ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ (MDMA) ಮಾರಾಟ ಮಾಡುತ್ತಿದ್ದ ಮೂವರು ಪೆಡ್ಲರ್ಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಮಂಗಳೂರು: ನಗರದ...
ತಮಿಳುನಾಡಿನಿಂದ ಕಾನೂನುಬದ್ಧವಾಗಿ ಜಾನುವಾರುಗಳನ್ನು ತರುತ್ತಿದ್ದ ಮಹಿಳಾ ಹೈನುಗಾರ್ತಿಯೊಬ್ಬರನ್ನು ತಡೆದು ನಿಲ್ಲಿಸಿ, ಅವಾಚ್ಯವಾಗಿ ನಿಂದಿಸಿ ಬೆದರಿಕೆ ಹಾಕಿದ ಘಟನೆ ಪುತ್ತೂರಿನ ಬಲ್ನಾಡು ಗ್ರಾಮದಲ್ಲಿ ನಡೆದಿದೆ. ಈ ಸಂಬಂಧ ಸುಮಾರು 15 ಮಂದಿಯ ಗುಂಪಿನ ವಿರುದ್ಧ ಪೊಲೀಸರು ಪ್ರಕರಣ...
ಸಾರ್ವಜನಿಕ ಸ್ಥಳದಲ್ಲಿ ಮಾದಕದ್ರವ್ಯ ಸೇವಿಸಿ ಅನುಚಿತವಾಗಿ ವರ್ತಿಸುತ್ತಿದ್ದ ಯುವಕನೋರ್ವನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕೇರಳದ ಕಾಸರಗೋಡು ನಿವಾಸಿ ಯೂಸುಫ್ ಸಿ.ಇ (28) ಎಂದು ಗುರುತಿಸಲಾಗಿದೆ. ಉಪ್ಪಿನಂಗಡಿ: ಸಾರ್ವಜನಿಕ ಸ್ಥಳದಲ್ಲಿ ಮಾದಕದ್ರವ್ಯ ಸೇವಿಸಿ ಅನುಚಿತವಾಗಿ ವರ್ತಿಸುತ್ತಿದ್ದ...
ಹಲವು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿ, ಕಳೆದ ಎರಡು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ದೇರಳಕಟ್ಟೆಯ ಮದನಿನಗರ ನಿವಾಸಿ ಫರಾಜ್ ಅಲಿಯಾಸ್ ಮೊಹಮ್ಮದ್...
ವೈರಲ್ ವಿಡಿಯೋ ಇಲ್ಲಿದೆ👇 ಬಂಟ್ವಾಳದ ಪಾಣೆಮಂಗಳೂರು ಗ್ರಾಮದ ಮೆಲ್ಕಾರ್ ಬೊಗೊಡಿ ಎಂಬಲ್ಲಿರುವ ಗ್ಯಾಸ್ ಪಂಪ್ ಏಜೆನ್ಸಿಯೊಂದಕ್ಕೆ ನುಗ್ಗಿದ ಆಟೋ ರಿಕ್ಷಾ ಚಾಲಕನೊಬ್ಬ, ಕಚೇರಿ ಸಿಬ್ಬಂದಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿ ಕಚೇರಿ ಸೊತ್ತುಗಳನ್ನು ಧ್ವಂಸಗೈದ...
ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಭಾವನೆ ಕೆರಳಿಸುವಂತಹ ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡ ಆರೋಪದ ಮೇಲೆ ಬೆಳ್ತಂಗಡಿ ಮೂಲದ ಯುವತಿಯೊಬ್ಬಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ/ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಭಾವನೆ ಕೆರಳಿಸುವಂತಹ ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡ ಆರೋಪದ...
ಆಧ್ಯಾತ್ಮ ಮತ್ತು ಜ್ಯೋತಿಷ್ಯದ ಹೆಸರಿನಲ್ಲಿ ಮಹಿಳೆಯರನ್ನು ಲೈಂಗಿಕವಾಗಿ ಶೋಷಿಸುತ್ತಿದ್ದ ಸ್ವಯಂಘೋಷಿತ ದೇವಮಾನವ ಅಶೋಕ್ ಖಾರಟ್ ಬಂಧನದ ಬೆನ್ನಲ್ಲೇ ಒಂದೊಂದೇ ಸ್ಫೋಟಕ ಮಾಹಿತಿಗಳು ಹೊರಬರುತ್ತಿವೆ. ತನ್ನ ಬಳಿ ಸಮಸ್ಯೆಗಳಿಗೆ ಪರಿಹಾರ ಕೇಳಿ ಬರುತ್ತಿದ್ದ ಮುಗ್ಧ ಮಹಿಳೆಯರನ್ನು ಈತ...
ಆಧ್ಯಾತ್ಮ ಮತ್ತು ಜ್ಯೋತಿಷ್ಯದ ಹೆಸರಿನಲ್ಲಿ ಮಹಿಳೆಯರ ನಂಬಿಕೆಯನ್ನು ದುರುಪಯೋಗಪಡಿಸಿಕೊಂಡು, ಅವರ ಮೇಲೆ ಸರಣಿ ಅತ್ಯಾಚಾರ ಎಸಗುತ್ತಿದ್ದ 67 ವರ್ಷದ ಜ್ಯೋತಿಷಿ ಅಶೋಕ್ ಖಾರಟ್ ಎಂಬುವವನನ್ನು ನಾಸಿಕ್ ಪೊಲೀಸರು ಅತ್ಯಂತ ನಾಟಕೀಯ ರೀತಿಯಲ್ಲಿ ಬಂಧಿಸಿದ್ದಾರೆ. ಮುಂಬೈ/ನಾಸಿಕ್: ಆಧ್ಯಾತ್ಮ...
ಬೆಳ್ತಂಗಡಿ ತಾಲೂಕಿನ ಖಾಸಗಿ ಶಾಲೆಯ ಅಪ್ರಾಪ್ತ ಬಾಲಕನ ಮೇಲೆ ‘ನೈತಿಕ ಪೊಲೀಸ್ಗಿರಿ’ ಹೆಸರಿನಲ್ಲಿ ಹಲ್ಲೆ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ: ತಾಲೂಕಿನ ಖಾಸಗಿ...