ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಫಾರ್ಚೂನರ್ ಕಾರಿನ ಮೂಲಕ ಜಾನುವಾರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಜಾಲವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಕಾರ್ಯಾಚರಣೆ ವೇಳೆ ಸುಮಾರು 8 ಲಕ್ಷದ 42 ಸಾವಿರ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ....
ಧಾರ್ಮಿಕ ಕಾರ್ಯಕ್ರಮಗಳ ಹೆಸರಿನಲ್ಲಿ ಅಕ್ರಮವಾಗಿ ಜೂಜಾಟ ಮತ್ತು ಪ್ರಾಣಿ ಹಿಂಸೆ ನಡೆಸುವವರ ವಿರುದ್ಧ ಮಂಗಳೂರು ನಗರ ಕಮಿಷನರೇಟ್ ಪೊಲೀಸರು ಬ್ರಹ್ಮಾಸ್ತ್ರ ಪ್ರಯೋಗಿಸಿದ್ದಾರೆ. ಮೂಡುಮೂರ್ನಾಡು ಗ್ರಾಮದ ಹೊಯಿಪಾಲಬೆಟ್ಟು ಎಂಬಲ್ಲಿ ರಾಜೇಂದ್ರ ಪೂಜಾರಿ ಹಾಗೂ ರಾಜೇಶ್ ಬಲ್ಲಾಳ್ ಅವರ...
ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ಕಾರ್ಯಾಚರಿಸುತ್ತಿರುವ ಶ್ರೀ ರಾಮ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ಗ್ರಾಹಕರ ಸುಮಾರು 40 ಕೋಟಿ ರೂಪಾಯಿಗೂ ಅಧಿಕ ಠೇವಣಿ ಹಣ ದುರುಪಯೋಗವಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಿಐಡಿ (CID) ಅಧಿಕಾರಿಗಳು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಬೆಳ್ತಂಗಡಿ: ಇಲ್ಲಿನ...
ಭೂ ವ್ಯವಹಾರದ ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರ ದ್ವಿಚಕ್ರ ವಾಹನಕ್ಕೆ ಉದ್ದೇಶಪೂರ್ವಕವಾಗಿ ಕಾರು ಢಿಕ್ಕಿ ಹೊಡೆಸಿ ಕೊಲೆಗೆ ಯತ್ನಿಸಿದ ಬೆಚ್ಚಿಬೀಳಿಸುವ ಘಟನೆ ಮಂಗಳೂರು ನಗರದಲ್ಲಿ ನಡೆದಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು...
ಇಡೀ ರಾಜ್ಯದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳ ಪೆನ್ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (SIT) ಮಹತ್ವದ ಹೆಜ್ಜೆ ಇಟ್ಟಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ...
ಮೂಡುಬಿದ್ರೆ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಸಂದೇಶ್ ಪಿ.ಜಿ. ವಿರುದ್ಧ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಈ ಬಗ್ಗೆ ಮೂಡುಬಿದ್ರೆಯ ಮಹಿಳೆಯೊಬ್ಬರು ಸುದೀರ್ಘ ಎಂಟು ಪುಟಗಳ ದೂರು ಪತ್ರವನ್ನು ರಾಜ್ಯ ಮಹಿಳಾ ಆಯೋಗ,...
ಮಧ್ಯಪ್ರಾಚ್ಯದಲ್ಲಿ ಇರಾನ್ ಮತ್ತು ಯುಎಇ ನಡುವೆ ಸಂಘರ್ಷ ತಾರಕಕ್ಕೇರಿರುವ ಈ ಸಂದರ್ಭದಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ಧಿ ಮತ್ತು ತಿರುಚಿದ ವಿಡಿಯೋಗಳನ್ನು ಹಂಚಿಕೊಂಡ ಆರೋಪದ ಮೇಲೆ ಯುಎಇ ಸರ್ಕಾರ 19 ಭಾರತೀಯರು ಸೇರಿದಂತೆ ಒಟ್ಟು 35...
ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಯುವಕನೊಬ್ಬ ಯುವತಿಗೆ ಜೀವ ಬೆದರಿಕೆ ಹಾಕಿ ಬರೋಬ್ಬರಿ 14 ಲಕ್ಷ ರೂಪಾಯಿ ವಸೂಲಿ ಮಾಡಿದ ಘಟನೆ ಉಡುಪಿಯಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಕೆ.ಆರ್.ಪೇಟೆ ಮೂಲದ ಶರತ್ ಎಂಬಾತನ ವಿರುದ್ಧ ಉಡುಪಿ...
ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ ಶೆಟ್ಟಿಕೋಡಿ ಎಂಬಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕೋಳಿ ಅಂಕದ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ಸಂಬಂಧ ಐವರು ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ಸ್ಥಳದಲ್ಲಿದ್ದ ಹುಂಜ ಹಾಗೂ ಇತರ...
ಕಳೆದ ಎರಡು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಮನೆಗಳ್ಳತನ ಪ್ರಕರಣದ ಆರೋಪಿಯನ್ನು ಬೆಳ್ಳಾರೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ನ್ಯಾಯಾಲಯವು ಆರೋಪಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶ ನೀಡಿದೆ. ಬೆಳ್ಳಾರೆ: ಕಳೆದ ಎರಡು...