ಪ್ರೀತಿ ವಿಚಾರದಲ್ಲಿ ರಾಜಿ ಪಂಚಾಯತಿ ನಡೆಸಲು ತೆರಳಿದ್ದ ವೇಳೆ ಹಿಂದೂ ಯುವಸೇನೆಯ ಮುಖಂಡ ಹಾಗೂ ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಅವರ ಪತಿ ಮಂಜು ಕೊಳ ಅವರಿಗೆ ಯುವಕನೊಬ್ಬ ಚೂರಿ ಇರಿದ ಘಟನೆ...
ಉಳ್ಳಾಲದ ಮಸೀದಿಯೊಂದರ ಬಳಿ ಬಾಂಬ್ ಸ್ಫೋಟಿಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಕಮೆಂಟ್ ಮಾಡಿ, ಕೋಮು ಸೌಹಾರ್ದತೆ ಕದಡಲು ಯತ್ನಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು: ಉಳ್ಳಾಲದ ಮಸೀದಿಯೊಂದರ ಬಳಿ ಬಾಂಬ್ ಸ್ಫೋಟಿಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ...
ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ವಿಲ್ಲಾವೊಂದರಲ್ಲಿ ಖಾಸಗಿ ಕಾಲೇಜು ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕಾರ್ಯಾಚರಣೆ ಚುರುಕುಗೊಳಿಸಿದ್ದು, ರಾಜಕಾರಣಿಯೊಬ್ಬರ ಮಗ ಸೇರಿದಂತೆ ಒಟ್ಟು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಬೆಂಗಳೂರು: ಅಮೃತಹಳ್ಳಿ ಪೊಲೀಸ್...
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಉಪ್ಪಿನಂಗಡಿ ಪೊಲೀಸರು ಅಕ್ರಮ ಗೋಹತ್ಯೆ ಪ್ರಕರಣವನ್ನು ಭೇದಿಸಿದ್ದು, 56 ಕೆ.ಜಿ. ಗೋಮಾಂಸ ಹಾಗೂ ವಾಹನವನ್ನು ವಶಕ್ಕೆ ಪಡೆದಿದ್ದಾರೆ. ಅಷ್ಟೇ ಅಲ್ಲದೆ, ಕೃತ್ಯಕ್ಕೆ ಬಳಸಲಾದ ಆರೋಪಿಯ ಮನೆಯ ಆವರಣವನ್ನು ಜಪ್ತಿ...
ಅಕ್ರಮವಾಗಿ ಗೋಹತ್ಯೆ ನಡೆಸಿ, ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಉಪ್ಪಿನಂಗಡಿ ಪೊಲೀಸರು ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಮನೆಯೊಂದಕ್ಕೆ ದಾಳಿ ನಡೆಸಿದ್ದಾರೆ. ಈ ಸಂಬಂಧ ದಂಪತಿ ಸೇರಿದಂತೆ ಮೂವರ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ...
ಕನ್ನಡ ಸಿನಿಮಾ ನಿರ್ದೇಶಕ ಟಿ.ಎ. ಅನೀಶ್ ಅವರನ್ನು ಅಪಹರಿಸಿ ಕ್ರೂರವಾಗಿ ಹಲ್ಲೆ ನಡೆಸಿ ಚಿನ್ನಾಭರಣ ಹಾಗೂ ಹಣ ದೋಚಿದ ಪ್ರಕರಣ ಬೆಂಗಳೂರಿನ ಆಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ‘ಭೀಮಾ’...
ಕೇವಲ 30 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ಸರ್ಕಾರಿ ಅಧಿಕಾರಿಯೊಬ್ಬನನ್ನು ಹಿಡಿಯಲು ಹೋದ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳಿಗೆ ಆತನ ಮನೆಯಲ್ಲಿ ಬರೋಬ್ಬರಿ 4 ಕೋಟಿ ರೂ.ಗೂ ಅಧಿಕ ನಗದು ಸಿಕ್ಕಿದೆ. ಸಣ್ಣ ಮೀನಿಗೆ ಗಾಳ...
ರೈಲ್ವೆ ಹಳಿಯ ಮೇಲೆ ಕುಳಿತಿದ್ದ ಅಪ್ರಾಪ್ತ ಜೋಡಿಯೊಂದರ ಮೇಲೆ ಕೊಲೆ ಆರೋಪಿಯೊಬ್ಬ ನೈತಿಕ ಪೊಲೀಸ್ಗಿರಿ ನಡೆಸಿ, ಮನಬಂದಂತೆ ಹಲ್ಲೆ ಮಾಡಿರುವ ಆಘಾತಕಾರಿ ಘಟನೆ ಮಂಗಳೂರಿನಲ್ಲಿ ನಡೆದಿದೆ. ಈ ಕೃತ್ಯ ಎಸಗಿದಾತನನ್ನು ಸಂತೋಷ್ ಅಲಿಯಾಸ್ ಸ್ಟೀವನ್ ಎಂದು...
ಕೇವಲ ಒಂದೇ ವರ್ಷದಲ್ಲಿ ಬರೋಬ್ಬರಿ ₹102.55 ಕೋಟಿ ಮೌಲ್ಯದ 127 ಕೆ.ಜಿ. ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡಿದ ಆರೋಪದಡಿ ನಟಿ ರನ್ಯಾ ರಾವ್ ಹಾಗೂ ಆಕೆಯ ಸಹಚರರ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) ವಿಶೇಷ ನ್ಯಾಯಾಲಯಕ್ಕೆ...
ಆಸ್ಪತ್ರೆಯ ಕಂಪೌಂಡನ್ನು ಒಡೆದು ರಸ್ತೆ ನಿರ್ಮಿಸಿ, ಜೆಸಿಬಿ, ಟಿಪ್ಪರ್ ಸಂಚರಿಸಿ, ಕಸ, ಧೂಳು, ಸದ್ದು ಗಲಾಟೆಯಿಂದ ಚಿಕಿತ್ಸೆ ಪಡೆಯುತ್ತಿರುವ ಒಳರೋಗಿ, ಹೊರರೋಗಿಗಳ, ಆಸ್ಪತ್ರೆಯ ಸಿಬ್ಬಂದಿಗಳ ಆರೋಗ್ಯಕ್ಕೆ ತೊಂದರೆ ಆಗಿರುವ ಕುರಿತು ಮಹಾವೀರ ಮೆಡಿಕಲ್ ಸೆಂಟರ್ನ ಮಾಲಕ...