ಅಪ್ರಾಪ್ತ ಯುವತಿಯನ್ನು ವಿವಾಹವಾಗಿ ಆಕೆ ಗರ್ಭಿಣಿಯಾಗಲು ಕಾರಣನಾದ ಆರೋಪದ ಮೇಲೆ ಜಾರ್ಖಂಡ್ ಮೂಲದ ವ್ಯಕ್ತಿಯೊಬ್ಬನನ್ನು ಬೆಳ್ಳಾರೆ ಪೊಲೀಸರು ಪೋಕ್ಸೋ (POCSO) ಕಾಯ್ದೆಯಡಿ ಬಂಧಿಸಿದ್ದಾರೆ. ಬೆಳ್ಳಾರೆ: ಅಪ್ರಾಪ್ತ ಯುವತಿಯನ್ನು ವಿವಾಹವಾಗಿ ಆಕೆ ಗರ್ಭಿಣಿಯಾಗಲು ಕಾರಣನಾದ ಆರೋಪದ ಮೇಲೆ...
ನೊಯ್ದಾ ಮೂಲದ ಗ್ಯಾಲ್ಗೋಟಿಯಾ ವಿಶ್ವವಿದ್ಯಾನಿಲಯವು ಒಂದಾದ ಮೇಲೆ ಒಂದರಂತೆ ವಿವಾದಗಳ ಸುಳಿಗೆ ಸಿಲುಕುತ್ತಿದೆ. ಇತ್ತೀಚೆಗಷ್ಟೇ ಚೀನಾ ನಿರ್ಮಿತ ‘ರೊಬೊಡಾಗ್ಸ್’ಗಳನ್ನು ತನ್ನದೇ ಸೃಷ್ಟಿ ಎಂದು ಹೇಳಿಕೊಂಡು ಎಐ ಇಂಪ್ಯಾಕ್ಟ್ ಶೃಂಗಸಭೆಯಿಂದ ಹೊರದಬ್ಬಲ್ಪಟ್ಟಿದ್ದ ಈ ವಿಶ್ವವಿದ್ಯಾನಿಲಯ, ಈಗ ದಕ್ಷಿಣ...
ಕಾರು ಪಾರ್ಕಿಂಗ್ ಮಾಡುವ ವಿಚಾರವಾಗಿ ನಡೆದ ಸಣ್ಣ ಮಾತಿನ ಚಕಮಕಿ ವಿಕೋಪಕ್ಕೆ ಹೋಗಿ, ಹೋಟೆಲ್ ಮ್ಯಾನೇಜರ್ ಒಬ್ಬರ ಮೇಲೆ ಹಲ್ಲೆ ನಡೆದ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಈ ಸಂಬಂಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು...
ಸಾಮಾಜಿಕ ಜಾಲತಾಣಗಳಲ್ಲಿ ದುಃಖದ ಹಾಡುಗಳಿಗೆ ರೀಲ್ಸ್ ಮಾಡಿ, ಹುಡುಗಿಯರ ಕರುಣೆ ಗಿಟ್ಟಿಸಿ, ಬಳಿಕ ಪ್ರೀತಿಯ ನಾಟಕವಾಡಿ ಹಣ ಪೀಕುತ್ತಿದ್ದ ‘ಕಿಲಾಡಿ’ ಪತಿಯ ಬಣ್ಣವನ್ನು ಪತ್ನಿಯೇ ಬಯಲು ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಬಜಪೆ ನಿವಾಸಿ ಮನೀಶ್...
ಪ್ರಿಯಾಂಕ (29) ಎಂಬ ಮಹಿಳೆ ನಾಪತ್ತೆಯಾಗಿದ್ದ ಪ್ರಕರಣಕ್ಕೆ ಅಚ್ಚರಿಯ ತಿರುವು ಸಿಕ್ಕಿದ್ದು, ಸಾವಿನ ನಾಟಕವಾಡಿ ಪ್ರಿಯಕರನೊಂದಿಗೆ ಜೀವನ ಆರಂಭಿಸಲು ಯತ್ನಿಸಿದ್ದ ಘಟನೆ ಬೆಳಕಿಗೆ ಬಂದಿದೆ. ಹಾಸನ, ಫೆ.14: ಪ್ರಿಯಾಂಕ (29) ಎಂಬ ಮಹಿಳೆ ನಾಪತ್ತೆಯಾಗಿದ್ದ ಪ್ರಕರಣಕ್ಕೆ...
ಬಿಹಾರದ ಭೋಜ್ಪುರ ಜಿಲ್ಲೆಯಲ್ಲಿ ಮಾನವೀಯತೆ ಮರೆತ ಘಟನೆಯೊಂದು ನಡೆದಿದೆ. ನೃತ್ಯ ಕಾರ್ಯಕ್ರಮವೊಂದರ ವೇಳೆ ಪ್ರೇಕ್ಷಕರ ಗುಂಪೊಂದು ನರ್ತಕಿಯೊಬ್ಬರ ಮೇಲೆ ಅಮಾನವೀಯವಾಗಿ ನಡೆದುಕೊಂಡಿದ್ದು, ಆಕೆಯ ಬಾಯೊಳಗೆ ಬಲವಂತವಾಗಿ ನಾಣ್ಯಗಳನ್ನು ತುರುಕಿದ್ದಾರೆ. ಈ ಕೃತ್ಯದಿಂದಾಗಿ ನರ್ತಕಿಯ ಸ್ಥಿತಿ ಗಂಭೀರವಾಗಿದ್ದು,...
ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (KREIS) ಅಧೀಕ್ಷಕ ಎಂಜಿನಿಯರ್ ಎಚ್.ಎಂ. ಜನಾರ್ದನ್ ಅವರ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯ ವೇಳೆ ಕೋಟ್ಯಂತರ ರೂಪಾಯಿ...
ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಜಾಲವನ್ನು ಬೇಧಿಸುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಂಗಳೂರಿನಿಂದ ಎಂಡಿಎಂಎ (MDMA) ಖರೀದಿಸಿ ಮಂಗಳೂರಿನಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿ, ಅವರಿಂದ ಲಕ್ಷಾಂತರ...
ಉದ್ಯಮಿಯೊಬ್ಬರ ಕಾಲು ಹಿಡಿಯುವಂತೆ ಎಚ್ಎಎಲ್ (HAL) ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ತನಗೆ ಹಾಗೂ ತನ್ನ ಸ್ನೇಹಿತೆಯಾದ ನಟಿಗೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಬಿ.ಕೆ. ವೈಶಾಕ್ ಎಂಬುವವರು ಕರ್ನಾಟಕ ಹೈಕೋರ್ಟ್ಗೆ ಪ್ರಮಾಣಪತ್ರ ಸಲ್ಲಿಸಿದ್ದಾರೆ. ಬೆಂಗಳೂರು: ಉದ್ಯಮಿಯೊಬ್ಬರ...
ಬಳಂಜ ಸರ್ಕಾರಿ ಪ್ರಾಥಮಿಕ ಶಾಲೆಯ ಮಕ್ಕಳನ್ನು ಅಧ್ಯಯನ ಪ್ರವಾಸಕ್ಕಾಗಿ ಟಿಪ್ಪರ್ ಮತ್ತು ಪಿಕಪ್ ವಾಹನಗಳಲ್ಲಿ ಕರೆದುಕೊಂಡು ಹೋಗಿ ಅಮಾನವೀಯವಾಗಿ ನಡೆಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಈಗ ವಾಹನ ಮಾಲೀಕರ ವಿರುದ್ಧವೂ ಕಾನೂನು ಕ್ರಮ ಜರುಗಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ...