ಅಕ್ರಮ ಆಸ್ತಿ ಗಳಿಕೆಯ ದೂರಿನ ಹಿನ್ನೆಲೆಯಲ್ಲಿ ಕೊಪ್ಪಳ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಕಿಮ್ಸ್) ಮುಖ್ಯ ಆಡಳಿತಾಧಿಕಾರಿ ಬಿ. ಕಲ್ಲೇಶ ಅವರಿಗೆ ಸೇರಿದ 9 ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಈ ವೇಳೆ...
ಸಂಬಂಧಿಕರ ಮನೆಯಲ್ಲಿ ನಡೆದ ಕಾರ್ಯಕ್ರಮಕ್ಕೆ ಬಂದು, ಅಲ್ಲಿಯೇ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿ ಹಾಗೂ ಆಕೆಯ ಸಹಚರನನ್ನು ಪೆರೇಸಂದ್ರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿರುವ ರಮ್ಯಾ...
ಪುತ್ತೂರು ನಗರದ ನೆಹರುನಗರದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ಇಬ್ಬರು ವ್ಯಕ್ತಿಗಳ ಪೈಕಿ ಓರ್ವ ಮಾದಕ ದ್ರವ್ಯ ಸೇವಿಸಿರುವುದು ದೃಢಪಟ್ಟಿದ್ದು, ಈ ಸಂಬಂಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರು: ನಗರದ ನೆಹರುನಗರದಲ್ಲಿ...
ಕನ್ನಡ ಚಿತ್ರರಂಗದ ನಟ ಮಯೂರ್ ಪಟೇಲ್ ಅವರು ಪಾನಮತ್ತರಾಗಿ ಕಾರು ಚಲಾಯಿಸಿ ಸರಣಿ ಅಪಘಾತ ಎಸಗಿರುವ ಘಟನೆ ಬುಧವಾರ ತಡರಾತ್ರಿ ನಗರದ ದೊಮ್ಮಲೂರು ಬಳಿಯ ಕಮಾಂಡೋ ಆಸ್ಪತ್ರೆ ಸಮೀಪ ನಡೆದಿದೆ. ಅಪಘಾತದ ಬಳಿಕ ಸ್ಥಳೀಯರಾದ ಶ್ರೀನಿವಾಸ್...
ಬೆಂಗಳೂರು ನಗರದ ಮಾರತ್ತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭೀಕರ ಕಳ್ಳತನವೊಂದು ನಡೆದಿದ್ದು, ಖ್ಯಾತ ಬಿಲ್ಡರ್ ಒಬ್ಬರ ಮನೆಯಲ್ಲಿದ್ದ ಬರೋಬ್ಬರಿ 18 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ಮನೆ ಕೆಲಸದವರೇ ಲೂಟಿ ಮಾಡಿ ಪರಾರಿಯಾಗಿದ್ದಾರೆ....
ಮೈಸೂರು ರಸ್ತೆಯಲ್ಲಿ ಅತಿವೇಗವಾಗಿ ಹಾಗೂ ಅಜಾಗರೂಕತೆಯಿಂದ ಲ್ಯಾಂಬೋರ್ಗಿನಿ ಕಾರು ಚಲಾಯಿಸಿ ಸಾರ್ವಜನಿಕರ ಜೀವಕ್ಕೆ ಅಪಾಯ ತಂದೊಡ್ಡಿದ ಘಟನೆಗೆ ಸಂಬಂಧಿಸಿದಂತೆ ಕೆಂಗೇರಿ ಸಂಚಾರ ಪೊಲೀಸರು ಸ್ವಯಂ ಪ್ರೇರಿತ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಬೆಂಗಳೂರು: ನಗರದ ಮೈಸೂರು ರಸ್ತೆಯಲ್ಲಿ ಅತಿವೇಗವಾಗಿ...
ಸಮಾಜದ ವಿವಿಧ ಸಮುದಾಯಗಳ ನಡುವೆ ದ್ವೇಷ ಪ್ರಚೋದಿಸುವ ರೀತಿಯಲ್ಲಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ, ಡಾ. ಕಲ್ಲಡ್ಕ ಪ್ರಭಾಕರ ಭಟ್ ಮತ್ತು ಅವರ ಭಾಷಣವನ್ನು ಪ್ರಸಾರ ಮಾಡಿದ ಯೂಟ್ಯೂಬ್ ಚಾನೆಲ್ ಒಂದರ ವಿರುದ್ಧ ಕರ್ನಾಟಕ ಮಾನವ...
ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪುತ್ತೂರಿನ ಕೊಂಬೆಟ್ಟು ನಿವಾಸಿ ಎಲಿಯಾಸ್ ಪಿಂಟೋ (55) ಎಂಬಾತನಿಗೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಪೋಕ್ಸೋ ವಿಶೇಷ ನ್ಯಾಯಾಲಯ ಐದು ವರ್ಷಗಳ...
ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಕಂಕಣ ತೊಟ್ಟಿರುವ ಪುತ್ತೂರು ಪೊಲೀಸರು ಭಾನುವಾರ ಸಂಜೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬರೋಬ್ಬರಿ 53 ಲಕ್ಷ ರೂಪಾಯಿ ಮೌಲ್ಯದ 106 ಕಿಲೋ ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಪುತ್ತೂರು...
ಮದ್ಯ ಮಾರಾಟ ಪರವಾನಗಿ ನೀಡಲು ಕೋಟ್ಯಂತರ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಹಾಗೂ ಅವರ ಪುತ್ರನ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಕೆಯಾಗಿದೆ. ಬೆಂಗಳೂರು: ಮದ್ಯ ಮಾರಾಟ ಪರವಾನಗಿ ನೀಡಲು...