ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಎಡಪದವಿನಲ್ಲಿ ದನವೊಂದಕ್ಕೆ ಚಾಕುವಿನಿಂದ ಇರಿದು ಗಾಯಗೊಳಿಸಿದ ಘಟನೆ ರವಿವಾರ ನಡೆದಿದೆ. ಈ ಸಂಬಂಧ ದನಕ್ಕೆ ಗಾಯ ಮಾಡಿದ ಅಂಗಡಿ ಮಾಲಕ ಹಾಗೂ ದನವನ್ನು ಸರಿಯಾಗಿ ಆರೈಕೆ ಮಾಡದೆ ಬೀದಿಗೆ ಬಿಟ್ಟಿದ್ದ...
ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿಗಳು ಹಾಗೂ ಅವರ ಕುಟುಂಬದವರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅತ್ಯಂತ ಕೆಟ್ಟದಾಗಿ ನಿಂದಿಸಿ, ಅವಹೇಳನಕಾರಿ ವಿಡಿಯೋ ಹರಿಬಿಟ್ಟಿದ್ದ ಹಾಸನ ಜಿಲ್ಲೆಯ ಸಕಲೇಶಪುರ ಮೂಲದ, ಪ್ರಸ್ತುತ ಮುಂಬೈನಲ್ಲಿ ನೆಲೆಸಿರುವ ಶ್ರೀನಾಥ್ ಶೆಟ್ಟಿ ಅಲಿಯಾಸ್ ‘ಅಣ್ಣ...
ಸರ್ಕಾರಿ ಉದ್ಯೋಗದ ಆಮಿಷವೊಡ್ಡಿ ನಿರುದ್ಯೋಗಿ ಯುವಕರಿಗೆ ಕೋಟ್ಯಂತರ ರೂಪಾಯಿ ವಂಚಿಸುತ್ತಿದ್ದ ಬೃಹತ್ ಜಾಲವನ್ನು ಜಾರಿ ನಿರ್ದೇಶನಾಲಯ (ಇಡಿ) ಪತ್ತೆಹಚ್ಚಿದೆ. ಈ ಸಂಬಂಧ ಗುರುವಾರ ದೇಶದ ಆರು ರಾಜ್ಯಗಳ 15 ಸ್ಥಳಗಳಲ್ಲಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿ...
ಚಪ್ಪಲಿ ಖರೀದಿಸಲು ಬಂದಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿ ತಾಳಿಪಾಡಿಯ ಸಂಶುದ್ದೀನ್ ಎಂಬಾತನಿಗೆ ಮೂಡುಬಿದಿರೆಯ ಹಿರಿಯ ಸಿವಿಲ್ ಜಡ್ಜ್ (CJ) ಮತ್ತು ಜೆಎಂಎಫ್ಸಿ (JMFC) ನ್ಯಾಯಾಲಯವು 3 ವರ್ಷಗಳ ಕಠಿಣ ಶಿಕ್ಷೆ...
ಕಳೆದ ನವೆಂಬರ್ನಲ್ಲಿ ಇಲ್ಲಿನ ಜ್ಯೂಸ್ ಸೆಂಟರ್ವೊಂದರ ಸಿಬ್ಬಂದಿ ಮೇಲೆ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನ್ಯಾಯಾಲಯದ ನಿರ್ದೇಶನದ ಮೇರೆಗೆ ಐವರು ಆರೋಪಿಗಳ ವಿರುದ್ಧ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಉಪ್ಪಿನಂಗಡಿ: ಕಳೆದ ನವೆಂಬರ್ನಲ್ಲಿ ಇಲ್ಲಿನ ಜ್ಯೂಸ್...
ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಯಾಡಿ ಗ್ರಾಮದ ಕಟ್ಟೆ ಮಜಲು ಎಂಬಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಮಾನಭಂಗಕ್ಕೆ ಯತ್ನಿಸಿದ ಘಟನೆ ವರದಿಯಾಗಿದೆ. ಈ ಸಂಬಂಧ ಚಂದ್ರಶೇಖರ್ ಎಂಬ ವ್ಯಕ್ತಿಯ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು...
ವಿದ್ಯಾನಗರದಲ್ಲಿರುವ ಖ್ಯಾತ ನಟ ಯಶ್ ಅವರ ತಾಯಿ ಹಾಗೂ ಚಲನಚಿತ್ರ ನಿರ್ಮಾಪಕಿ ಪುಷ್ಪಾ ಅರುಣ್ಕುಮಾರ್ ಅವರ ನಿವಾಸದ ಪಕ್ಕದಲ್ಲಿದ್ದ ವಿವಾದಿತ ಕಾಂಪೌಂಡ್ ಅನ್ನು ಭೂಮಾಲೀಕರು ಭಾನುವಾರ ತೆರವುಗೊಳಿಸಿದ್ದಾರೆ. ಜಮೀನು ಅತಿಕ್ರಮಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಭೂಮಾಲೀಕ ದೇವರಾಜು...
ಕಲಬುರಗಿ ಜಿಲ್ಲೆಯ ಅಫಜಲಪುರದಲ್ಲಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಗಂಭೀರ ಆರೋಪದ ಮೇಲೆ ಸ್ಥಳೀಯ ಪಿಯು ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕ ರಾಜಕುಮಾರ ಕುಂಬಾರನನ್ನು ಪೊಲೀಸರು ಬಂಧಿಸಿದ್ದಾರೆ. ಕಲಬುರಗಿ ಜಿಲ್ಲೆಯ ಅಫಜಲಪುರದಲ್ಲಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ...
ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ಸುಮಾರು 71 ಲಕ್ಷ ರೂಪಾಯಿಗೂ ಅಧಿಕ ಹಣ ಮತ್ತು ಚಿನ್ನವನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಜಂಟಿ ವ್ಯವಸ್ಥಾಪಕರ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ...
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ, ಮದರಸಾ ಶಿಕ್ಷಕನೊಬ್ಬನಿಗೆ ಹೊಸದುರ್ಗ ಪೋಕ್ಸೋ (POCSO) ವಿಶೇಷ ನ್ಯಾಯಾಲಯವು 14 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಕಿದೂರು ಬಜಪ್ಪೆ...