ಕಲಬುರಗಿ ಜಿಲ್ಲೆಯ ಅಫಜಲಪುರದಲ್ಲಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಗಂಭೀರ ಆರೋಪದ ಮೇಲೆ ಸ್ಥಳೀಯ ಪಿಯು ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕ ರಾಜಕುಮಾರ ಕುಂಬಾರನನ್ನು ಪೊಲೀಸರು ಬಂಧಿಸಿದ್ದಾರೆ. ಕಲಬುರಗಿ ಜಿಲ್ಲೆಯ ಅಫಜಲಪುರದಲ್ಲಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ...
ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ಸುಮಾರು 71 ಲಕ್ಷ ರೂಪಾಯಿಗೂ ಅಧಿಕ ಹಣ ಮತ್ತು ಚಿನ್ನವನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಜಂಟಿ ವ್ಯವಸ್ಥಾಪಕರ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ...
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ, ಮದರಸಾ ಶಿಕ್ಷಕನೊಬ್ಬನಿಗೆ ಹೊಸದುರ್ಗ ಪೋಕ್ಸೋ (POCSO) ವಿಶೇಷ ನ್ಯಾಯಾಲಯವು 14 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಕಿದೂರು ಬಜಪ್ಪೆ...
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ವ್ಯಾಪ್ತಿಯಲ್ಲಿ ಚಲಿಸುವ ಬಸ್ನಲ್ಲಿ ಯುವತಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದ್ದು, ಸಂತ್ರಸ್ತ ಯುವತಿ ತೋರಿದ ಧೈರ್ಯ ಈಗ ರಾಜ್ಯಾದ್ಯಂತ ಸುದ್ದಿಯಾಗಿದೆ. ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ವ್ಯಾಪ್ತಿಯಲ್ಲಿ...
ಅಕ್ರಮ ಗೋಮಾಂಸ ಸಾಗಾಟ ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ನಕಲಿ ಬಿಲ್ ನೀಡಿ ದಾರಿ ತಪ್ಪಿಸಲು ಯತ್ನಿಸಿದ ಇಬ್ಬರು ಆರೋಪಿಗಳನ್ನು ಬಜಪೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮುಲ್ಲರಪಟ್ಟದ ಅಬ್ದುಲ್ ಸತ್ತಾರ್ ಅಲಿಯಾಸ್ ಸತ್ತಾರ್ (54) ಮತ್ತು ಆತನಿಗೆ...
ನಗರದ ಹೊರವಲಯದ ಉಳ್ಳಾಲದಲ್ಲಿ ಮಾದಕ ವಸ್ತು ಗಾಂಜಾ ಮಾರಾಟ ಜಾಲದ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಉತ್ತರ ಪ್ರದೇಶ ಮೂಲದ ಪೆಡ್ಲರ್ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಉತ್ತರ ಪ್ರದೇಶ ರಾಜ್ಯದ ಹರೋಯಿ ಜಿಲ್ಲೆಯ ಜೂರಿ...
ಹುಣಸೂರಿನ ಬೈಪಾಸ್ ರಸ್ತೆಯಲ್ಲಿರುವ ‘ಸ್ಕೈ ಗೋಲ್ಡ್ ಆ್ಯಂಡ್ ಡೈಮಂಡ್’ ಶೋ ರೂಂನಲ್ಲಿ ಭಾನುವಾರ ನಡೆದ ಸಿನಿಮೀಯ ಮಾದರಿಯ ದರೋಡೆ ಪ್ರಕರಣದಲ್ಲಿ ಸುಮಾರು 10 ಕೋಟಿ ರೂಪಾಯಿ ಮೌಲ್ಯದ 7 ಕೆಜಿ ಚಿನ್ನಾಭರಣಗಳನ್ನು ಲೂಟಿ ಮಾಡಲಾಗಿದೆ ಎಂದು...
ನಗರದ ಕೊಂಚಾಡಿ ಕೊಪ್ಪಳಕಾಡು ಎಂಬಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಕುತ್ತಿಗೆಯಿಂದ ಮಾಂಗಲ್ಯ ಸರ ಕಸಿದು ಪರಾರಿಯಾಗಿದ್ದ ಆರೋಪಿಯನ್ನು ಮಂಗಳೂರು ಗ್ರಾಮಾಂತರ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಟ್ವಾಳ ತಾಲೂಕು ಮೂಲದ ರೋಹಿತ್ (25) ಬಂಧಿತ...
ರೌಡಿಬಿಕಲು ಶಿವ ಕೊಲೆ ಪ್ರಕರಣದಲ್ಲಿ ಐದನೇ ಆರೋಪಿಯಾಗಿರುವ ಕೆ.ಆರ್. ಪುರಂ ಶಾಸಕ ಬೈರತಿ ಬಸವರಾಜ್ ಅವರಿಗಾಗಿ ಸಿಐಡಿ ಪೊಲೀಸರು ಶೋಧ ಕಾರ್ಯವನ್ನು ತೀವ್ರಗೊಳಿಸಿದ್ದಾರೆ. ಕಳೆದ ಆರು ದಿನಗಳಿಂದ ತಲೆಮರೆಸಿಕೊಂಡಿರುವ ಶಾಸಕರಿಗಾಗಿ ವಿಮಾನ ಮತ್ತು ರೈಲು ನಿಲ್ದಾಣಗಳಲ್ಲಿ...
ಬಡಗನ್ನೂರು ಗ್ರಾಮದ ಈಶ್ವರಮಂಗಲದಲ್ಲಿರುವ ರೆಸ್ಟೋರೆಂಟ್ ಒಂದರಲ್ಲಿ ನಡೆದ ನಗದು ಕಳವು ಪ್ರಕರಣದ ಆರೋಪಿಗೆ ಪುತ್ತೂರಿನ ನ್ಯಾಯಾಲಯವು 3 ವರ್ಷಗಳ ಸಾದಾ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಪುತ್ತೂರು: ತಾಲೂಕಿನ ಬಡಗನ್ನೂರು ಗ್ರಾಮದ ಈಶ್ವರಮಂಗಲದಲ್ಲಿರುವ ರೆಸ್ಟೋರೆಂಟ್...