ಪಾಸ್ಪೋರ್ಟ್ಗಾಗಿ ಸಲ್ಲಿಸಲಾದ ಅರ್ಜಿಯ ಪೊಲೀಸ್ ಪರಿಶೀಲನೆ ವೇಳೆ ಸಹೋದ್ಯೋಗಿಯ ಸಹಿ ಫೋರ್ಜರಿ ಮಾಡಿ, ಸುಳ್ಳು ದಾಖಲೆ ಸೃಷ್ಟಿಸಿ ಅಕ್ರಮವೆಸಗಿದ ವಿಟ್ಲ ಪೊಲೀಸ್ ಠಾಣೆಯ ಸಿಬ್ಬಂದಿಯನ್ನು ಬಂಧಿಸಲಾಗಿದೆ. ಠಾಣೆಯ ಸಿಬ್ಬಂದಿ ಪ್ರದೀಪ್ ಬಂಧಿತ ಆರೋಪಿಯಾಗಿದ್ದು, ಇವರಿಗೆ ಸಹಕರಿಸಿದ...
ದಕ್ಷಿಣ ಕನ್ನಡ ಜಿಲ್ಲೆಯ ಗುಂಡ್ಯ ಚೆಕ್ ಪೋಸ್ಟ್ ಬಳಿ ನಿಲ್ಲಿಸಿದ್ದ ಅಂಬ್ಯುಲೆನ್ಸ್ ಕಳವು ಮಾಡಿದ್ದ ಪ್ರಕರಣವನ್ನು ಉಪ್ಪಿನಂಗಡಿ ಪೊಲೀಸರು ಕೇವಲ ಕೆಲವೇ ಗಂಟೆಗಳಲ್ಲಿ ಭೇದಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಉಡುಪಿ ಜಿಲ್ಲೆಯ ಕಾರ್ಕಳ ನಿವಾಸಿ ಶೋದನ್ (22)...
ಹದಿನಾರು ವರ್ಷಗಳ ಹಿಂದೆ ನಡೆದಿದ್ದ ಭೀಕರ ಅತ್ಯಾಚಾರ ಪ್ರಕರಣವೊಂದು ವಾಕ್ ಮತ್ತು ಶ್ರವಣದೋಷವುಳ್ಳ ಮಹಿಳೆಯ ಧೈರ್ಯದಿಂದಾಗಿ ಈಗ ಬೆಳಕಿಗೆ ಬಂದಿದೆ. ಸಂತ್ರಸ್ತೆಯು ನೀಡಿದ ದೂರಿನ ಆಧಾರದ ಮೇಲೆ ಮಹೇಶ್ ಪವಾರ್ ಎಂಬ ಕಾಮುಕನನ್ನು ಪೊಲೀಸರು ಬಂಧಿಸಿದ್ದು,...
ಲಾಡ್ಜ್ ಒಂದರಲ್ಲಿ ಅಕ್ರಮವಾಗಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಜಾಲವನ್ನು ಪಡುಬಿದ್ರಿ ಪೊಲೀಸರು ಪತ್ತೆಹಚ್ಚಿದ್ದು, ಇಬ್ಬರು ಪಿಂಪ್ಗಳನ್ನು ಬಂಧಿಸಿ ಮಹಿಳೆಯರನ್ನು ರಕ್ಷಿಸಿದ್ದಾರೆ. ಈ ಕಾರ್ಯಾಚರಣೆಯು ಕಾಪು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಂಧಿತರನ್ನು ಉಚ್ಚಿಲ ಪೊಲ್ಯದ ಯತಿರಾಜ ಪೊಲ್ಯ...
ಪುತ್ತೂರು ಕೊಂಬೆಟ್ಟಿನಲ್ಲಿರುವ ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಎ.ವಿ. ನಾರಾಯಣ ಅವರ ಮನೆಗೆ ಮಂಗಳವಾರ (ಡಿ.17) ರಾತ್ರಿ ಹೆಲ್ಮೆಟ್ಧಾರಿ ದರೋಡೆಕೋರರು ನುಗ್ಗಿ ದರೋಡೆಗೆ ಯತ್ನಿಸಿದ ಘಟನೆ ನಡೆದಿದೆ. ದಂಪತಿಯ ಸಮಯಪ್ರಜ್ಞೆ ಮತ್ತು ಬೊಬ್ಬೆಯಿಂದಾಗಿ ಖದೀಮರು ಸ್ಥಳದಿಂದ...
ಅಕ್ರಮ ಬೆಟ್ಟಿಂಗ್ ಆ್ಯಪ್ ‘1xBet’ ಮೂಲಕ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು (ED) ಭರ್ಜರಿ ಕಾರ್ಯಾಚರಣೆ ನಡೆಸಿದೆ. ಈ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ಟೀಮ್ ಇಂಡಿಯಾದ ಮಾಜಿ...
ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನದ ವಿಗ್ರಹಗಳ ಚಿನ್ನದ ಪದರ ಲೂಟಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (SIT) ಮಹತ್ವದ ಕಾರ್ಯಾಚರಣೆ ನಡೆಸಿದೆ. ಪ್ರಕರಣದ ಪ್ರಮುಖ ಆರೋಪಿಗಳಾದ ಚೆನ್ನೈನ ‘ಸ್ಮಾರ್ಟ್ ಕ್ರಿಯೇಷನ್ಸ್’ ಸಿಇಒ ಪಂಕಜ್ ಭಂಡಾರಿ...
ಸಾಮಾನ್ಯವಾಗಿ ಜನಸಾಮಾನ್ಯರು ಪೊಲೀಸರ ಠಾಣೆಯ ಮೆಟ್ಟಿಲೇರಲು ಭಯಪಡುತ್ತಾರೆ. ಆದರೆ ಇಲ್ಲೊಬ್ಬ ಮಹಿಳೆ ನಗರದ ಪೊಲೀಸ್ ಇನ್ಸ್ಪೆಕ್ಟರ್ ಒಬ್ಬರಿಗೆ ಕರೆ ಮಾಡಿ, ರಕ್ತದಲ್ಲಿ ಪ್ರೇಮ ಪತ್ರ ಬರೆದು “ನನ್ನನ್ನು ಪ್ರೀತಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ” ಎಂದು ಬ್ಲ್ಯಾಕ್ಮೇಲ್ ಮಾಡಿದ...
ಪರವಾನಗಿ ನಿಯಮಗಳನ್ನು ಉಲ್ಲಂಘಿಸಿ, ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಯೊಂದನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಸಂಟ್ಯಾರ್ ಬಳಿ ವಶಪಡಿಸಿಕೊಂಡ ಘಟನೆ ಡಿ.15 ರಂದು ನಡೆದಿದೆ. ಪುತ್ತೂರು: ಪರವಾನಗಿ ನಿಯಮಗಳನ್ನು ಉಲ್ಲಂಘಿಸಿ, ಅಕ್ರಮವಾಗಿ ಕೆಂಪು ಕಲ್ಲು...
ಪುತ್ತೂರು ನಗರದ ಬೈಪಾಸ್ ರಸ್ತೆಯ ಉರ್ಲಾಂಡಿ ಸುಶ್ರುತ ಆಸ್ಪತ್ರೆಯ ಬಳಿ ವಾಸವಿರುವ ವೈದ್ಯರೊಬ್ಬರ ಮನೆಯ ಕಿಟಕಿ ಸರಳುಗಳನ್ನು ಬಗ್ಗಿಸಿ ಒಳನುಗ್ಗಿದ ಕಳ್ಳರು, ಬೆಳ್ಳಿ ವಿಗ್ರಹಗಳು ಹಾಗೂ ನಗದು ಕಳವು ಮಾಡಿರುವ ಘಟನೆ ನಡೆದಿದೆ. ಪುತ್ತೂರು: ನಗರದ...