ತಾಲೂಕಿನ ದೇವಚಳ್ಳ ಗ್ರಾಮದ ಮುಂಡೋಡಿ ಎಂಬಲ್ಲಿ ಅಕ್ರಮವಾಗಿ ಮರಗಳನ್ನು ಕಡಿದು ಸಾಗಿಸುತ್ತಿದ್ದ ಪ್ರಕರಣವನ್ನು ಅರಣ್ಯ ಇಲಾಖೆ ಭೇದಿಸಿದ್ದು, ಸುಮಾರು 10 ಲಕ್ಷ ರೂಪಾಯಿ ಮೌಲ್ಯದ ಮರದ ದಿಮ್ಮಿಗಳು ಹಾಗೂ ವಾಹನಗಳನ್ನು ಶುಕ್ರವಾರ ವಶಪಡಿಸಿಕೊಂಡಿದೆ. ಸುಳ್ಯ, ಡಿ....
ಹಗಲು-ರಾತ್ರಿ ಎನ್ನದೆ ಅತಿಯಾಗಿ ಅಶ್ಲೀಲ ವಿಡಿಯೋಗಳನ್ನು ವೀಕ್ಷಿಸುತ್ತಿದ್ದ ಆರೋಪದಡಿ ಇಲ್ಲಿನ ಪ್ರತಿಷ್ಠಿತ ಕುಟುಂಬದ ಯುವಕನೊಬ್ಬನ ವಿರುದ್ಧ ಬರೋಬ್ಬರಿ 32 ಪ್ರಕರಣಗಳು ದಾಖಲಾಗಿವೆ. ಮಕ್ಕಳ ಲೈಂಗಿಕ ಶೋಷಣೆ ವಸ್ತುಗಳ (CSAM) ಕಾಯ್ದೆಯಡಿ 9 ಪ್ರಕರಣಗಳು ಸೇರಿದಂತೆ ಒಟ್ಟು...
ಯೋಗ ಮತ್ತು ಅಧ್ಯಾತ್ಮದ ಹೆಸರಿನಲ್ಲಿ ಪರಿಚಯಗೊಂಡು, ಹಣ ಹೂಡಿಕೆ ಮಾಡಿದರೆ ಅಧಿಕ ಲಾಭ ನೀಡುವುದಾಗಿ ನಂಬಿಸಿ ಯೋಗ ಗುರುಗಳಿಗೆ ಬರೋಬ್ಬರಿ 98.42 ಲಕ್ಷ ರೂ. ವಂಚಿಸಿರುವ ಘಟನೆ ನಗರದಲ್ಲಿ ನಡೆದಿದೆ. ಈ ಸಂಬಂಧ ಆಡುಗೋಡಿ ಪೊಲೀಸ್...
ಮನೆಯ ಆವರಣದ ಬಳಿ ನಿಂತಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಶ್ನಿಸಿದ ವ್ಯಕ್ತಿಯೋರ್ವರ ಮೇಲೆ ಯುವಕನೊಬ್ಬ ಹಲ್ಲೆ ನಡೆಸಿರುವ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಉರಿಮಜಲಿನಲ್ಲಿ ನಡೆದಿದೆ. ಹಲ್ಲೆಗೊಳಗಾದವರನ್ನು ಉರಿಮಜಲು ನಿವಾಸಿ ಗಣೇಶ್ ಎಂದು ಗುರುತಿಸಲಾಗಿದ್ದು, ಸ್ಥಳೀಯ...
ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯ ಸೇವನೆ ಮಾಡುತ್ತಿದ್ದ ಆರೋಪದ ಮೇರೆಗೆ ಇಬ್ಬರನ್ನು ವಿಟ್ಲ ಪೊಲೀಸರು ಬಂಧಿಸಿದ್ದು, ಮತ್ತೋರ್ವ ಆರೋಪಿ ಪರಾರಿಯಾಗಿರುವ ಘಟನೆ ಕೇಪು ಗ್ರಾಮದ ಕುದ್ದುಪದವಿನಲ್ಲಿ ನಡೆದಿದೆ. ವಿಟ್ಲ: ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯ ಸೇವನೆ...
ತನ್ನ ಅಂಗಡಿಗೆ ಸಾಮಾನು ಖರೀದಿಸಲು ಬರುತ್ತಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಪದೇಪದೇ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಅಂಗಡಿ ಮಾಲಕ ಟಿಕ್ಕಾ ಮುಹಮ್ಮದ್ ಗೇರುಕಟ್ಟೆ (ಗೇರುಕಟ್ಟೆ ನಿವಾಸಿ) ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪೊಕ್ಸೋ ಕಾಯ್ದೆಯಡಿ...
ಕಬಕ ಗ್ರಾಮದ ನೆಹರುನಗರದಲ್ಲಿ ನಿಲ್ಲಿಸಿದ್ದ ಲಾರಿಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಕಾಫಿ ಬೀಜಗಳನ್ನು ಕಳವು ಮಾಡಿದ ಪ್ರಕರಣವನ್ನು ಭೇದಿಸುವಲ್ಲಿ ಪುತ್ತೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪುತ್ತೂರು: ಕಬಕ...
ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ಸಿನಿಮೀಯ ಮಾದರಿಯಲ್ಲಿ, ಚಲಿಸುತ್ತಿರುವ ಬಸ್ಗೆ ಹಿಂದಿನಿಂದ ಹತ್ತಿ ಪ್ರಯಾಣಿಕರ ಲಗೇಜ್ಗಳನ್ನು ದೋಚಿದ ದರೋಡೆಕೋರರ ಕೃತ್ಯವೊಂದು ಬೆಳಕಿಗೆ ಬಂದಿದೆ. ಸೋಲಾಪುರ-ಧೂಳೆ ಹೆದ್ದಾರಿಯಲ್ಲಿ ಖಾಸಗಿ ಬಸ್ವೊಂದನ್ನು ಗುರಿಯಾಗಿಸಿ ಈ ಕಳ್ಳತನ ನಡೆದಿದ್ದು, ಬಸ್ನ ಹಿಂಬದಿಯಲ್ಲಿ...
ಹೋಮಿಯೋಪತಿ ವ್ಯಾಸಂಗ ಮಾಡುತ್ತಲೇ ಪೌರೋಹಿತ್ಯ ಸಹಾಯಕನಾಗಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ, ಆನ್ಲೈನ್ ಹೂಡಿಕೆಯ ಹೆಸರಿನಲ್ಲಿ ಬರೋಬ್ಬರಿ 31.99 ಲಕ್ಷ ರೂಪಾಯಿ ಕಳೆದುಕೊಂಡ ಘಟನೆ ನಡೆದಿದೆ. ಈ ಸಂಬಂಧ ಮಂಗಳೂರು ಸೆನ್ (CEN) ಪೊಲೀಸ್ ಠಾಣೆಯಲ್ಲಿ ಪ್ರಕರಣ...
ಬಹುಚರ್ಚಿತ ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಅವರ ಆಪ್ತ ಇನಾಯತ್ ಅಲಿ ಅವರಿಗೆ ದೆಹಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗ (EOW) ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ. ಬೆಂಗಳೂರು:...