ಬ್ಲಾಕ್ಬಸ್ಟರ್ ಸಿನಿಮಾ ‘ಕಾಂತಾರ’ದಲ್ಲಿನ ಪವಿತ್ರ ದೈವಾರಾಧನೆ (ಭೂತ ಕೋಲ) ಸಂಪ್ರದಾಯವನ್ನು ಅಣಕಿಸಿ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಬಾಲಿವುಡ್ ನಟ ರಣವೀರ್ ಸಿಂಗ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ....
ಮಧ್ಯಪ್ರದೇಶದಲ್ಲಿ 20ಕ್ಕೂ ಹೆಚ್ಚು ಮುಗ್ಧ ಮಕ್ಕಳ ಸಾವಿಗೆ ಕಾರಣವಾಗಿದ್ದ ಕಳಪೆ ಗುಣಮಟ್ಟದ ‘ಕೋಲ್ಡ್ರಿಫ್’ ಕೆಮ್ಮಿನ ಸಿರಪ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ED) ಸ್ಫೋಟಕ ಮಾಹಿತಿಯನ್ನು ಬಹಿರಂಗಪಡಿಸಿದೆ. ನವದೆಹಲಿ: ಮಧ್ಯಪ್ರದೇಶದಲ್ಲಿ 20ಕ್ಕೂ ಹೆಚ್ಚು ಮುಗ್ಧ ಮಕ್ಕಳ ಸಾವಿಗೆ...
ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ಸೇರಿದಂತೆ ಇತರ ಆರೋಪಿಗಳಿಂದ ಜಪ್ತಿ ಮಾಡಿದ್ದ ₹82 ಲಕ್ಷ ಹಣವನ್ನು ಆದಾಯ ತೆರಿಗೆ (ಐ.ಟಿ) ಇಲಾಖೆಗೆ ಹಸ್ತಾಂತರಿಸುವಂತೆ ನ್ಯಾಯಾಲಯವು ಆದೇಶಿಸಿದೆ ಹಾಗೂ ಇತರೆ ಸ್ಥಳಗಳಲ್ಲಿ...
ಶಾಲಾ-ಕಾಲೇಜುಗಳಿಗೆ ತೆರಳುವ ಅಪ್ರಾಪ್ತ ಬಾಲಕಿಯರನ್ನು ಹಿಂಬಾಲಿಸಿ, ಕಿರುಕುಳ ನೀಡುವ ಪುಂಡರ ಹಾವಳಿ ಮಿತಿಮೀರುತ್ತಿದ್ದು, ಇದೀಗ ಉಪ್ಪಿನಂಗಡಿಯಲ್ಲಿ ಅಂತಹದ್ದೇ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಅಪ್ರಾಪ್ತ ಬಾಲಕಿಯನ್ನು ಕಳೆದ ಎರಡು ತಿಂಗಳಿನಿಂದ ಹಿಂಬಾಲಿಸಿ, ಮನೆಗೆ ಬರುವಂತೆ ಪೀಡಿಸುತ್ತಿದ್ದ...
ಲೈಂಗಿಕ ಸಮಸ್ಯೆಗೆ ರಾಮಬಾಣದಂತಹ ಚಿಕಿತ್ಸೆ ನೀಡುವುದಾಗಿ ನಂಬಿಸಿ, ಐಟಿ ಉದ್ಯೋಗಿಯೊಬ್ಬರಿಂದ ಬರೋಬ್ಬರಿ 48 ಲಕ್ಷ ರೂ. ವಸೂಲಿ ಮಾಡಿ, ಅಂತಿಮವಾಗಿ ಅವರ ಕಿಡ್ನಿ ವೈಫಲ್ಯಕ್ಕೆ ಕಾರಣನಾದ ನಕಲಿ ವೈದ್ಯ ‘ವಿಜಯ್ ಗುರೂಜಿ’ಯನ್ನು ಜ್ಞಾನಭಾರತಿ ಪೊಲೀಸರು ಬಂಧಿಸಿದ್ದಾರೆ....
ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಗೋವುಗಳನ್ನು ಕದ್ದೊಯ್ಯುತ್ತಿದ್ದ ವೇಳೆ ವಾಹನ ಕೆಟ್ಟು ನಿಂತ ಕಾರಣ, ನಡುರಸ್ತೆಯಲ್ಲೇ ಜಾನುವಾರುಗಳನ್ನು ಬಿಟ್ಟು ಪರಾರಿಯಾಗಿದ್ದ ಇಬ್ಬರು ಗೋಕಳ್ಳರನ್ನು ಪುತ್ತೂರು ನಗರ ಪೊಲೀಸರು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಪುತ್ತೂರು: ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಗೋವುಗಳನ್ನು...
ಮದುವೆಯಾಗಲು ನಿರಾಕರಿಸಿದ ಯುವತಿಯನ್ನು ನಿರ್ಜನ ಪ್ರದೇಶದಲ್ಲಿ ಅಡ್ಡಗಟ್ಟಿ ಅತ್ಯಾಚಾರ ಎಸಗಿದ ಆರೋಪದಡಿ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತನೊಬ್ಬನನ್ನು ಉಡುಪಿ ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ. ಉಡುಪಿ: ಮದುವೆಯಾಗಲು ನಿರಾಕರಿಸಿದ ಯುವತಿಯನ್ನು ನಿರ್ಜನ ಪ್ರದೇಶದಲ್ಲಿ ಅಡ್ಡಗಟ್ಟಿ ಅತ್ಯಾಚಾರ...
ಮದುವೆ ಸಮಾರಂಭಗಳಿಗೆ ಹೋಗುವಾಗ ಮನೆಗೆ ಬೀಗ ಹಾಕಬಾರದೆಂದು ಕಾವಲಿಗೆ ಒಬ್ಬಿಬ್ಬರನ್ನು ಬಿಟ್ಟು ಹೋಗುವ ಪದ್ಧತಿಯನ್ನೇ ಬಂಡವಾಳವಾಗಿಸಿಕೊಂಡಿರುವ ಕಳ್ಳರು, ವಿನೂತನ ರೀತಿಯಲ್ಲಿ ಕಳ್ಳತನ ಮಾಡುತ್ತಿದ್ದಾರೆ. ಕಳೆದ ವಾರ ಸಜೀಪನಡು ಗ್ರಾಮದಲ್ಲಿ ನಡೆದಂತೆಯೇ, ಇದೀಗ ಇರಾ ಗ್ರಾಮದಲ್ಲೂ ‘ನಕಲಿ...
ಜಾತಿ ಭೂತಕ್ಕೆ ಪ್ರಿಯಕರ ಬಲಿಯಾದರೂ, ಎದೆಗುಂದದ ಪ್ರೇಮಿಯೊಬ್ಬಳು ಪ್ರಿಯಕರನ ಮೃತದೇಹವನ್ನೇ ಮದುವೆಯಾಗಿ, ಸಾವಿನಲ್ಲೂ ತಮ್ಮ ಪ್ರೀತಿ ಶಾಶ್ವತ ಎಂದು ಸಾರಿದ ಹೃದಯವಿದ್ರಾವಕ ಘಟನೆ ಮಹಾರಾಷ್ಟ್ರದ ನಾಂದೇಡ್ನಲ್ಲಿ ನಡೆದಿದೆ. ಮೃತ ಯುವಕನನ್ನು ಸಕ್ಷಾಮ್ (20) ಎಂದು ಗುರುತಿಸಲಾಗಿದ್ದು,...
ಮಲ್ಲಿಗೆ ಕೃಷಿಗೆ ಸರ್ಕಾರದಿಂದ ಸಾಲ ಹಾಗೂ ಸಬ್ಸಿಡಿ ಹಣ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬರಿಗೆ ಬರೋಬ್ಬರಿ 70 ಲಕ್ಷ ರೂಪಾಯಿ ವಂಚಿಸಿದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿಟ್ಲ: ಮಲ್ಲಿಗೆ ಕೃಷಿಗೆ ಸರ್ಕಾರದಿಂದ ಸಾಲ...