ವಿದೇಶದಲ್ಲಿ ಉತ್ತಮ ಉದ್ಯೋಗ ಕೊಡಿಸುವುದಾಗಿ ನಂಬಿಸಿ, ವೀಸಾ ಹೆಸರಿನಲ್ಲಿ ಲಕ್ಷಾಂತರ ರೂ. ಹಣ ಪಡೆದು ಸಾರ್ವಜನಿಕರಿಗೆ ವಂಚಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಕಾವೂರು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಮಂಗಳೂರು, ಅ.29: ವಿದೇಶದಲ್ಲಿ ಉತ್ತಮ ಉದ್ಯೋಗ ಕೊಡಿಸುವುದಾಗಿ ನಂಬಿಸಿ,...
10 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿರುವ ಘಟನೆ ನಡೆದಿದೆ. ಗಿರಿಧರ ರೈ ಎಂಬಾತ ಬಾಲಕಿಗೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿ. ನಿಂತಿಕಲ್ಲು, ಅ.29: 10 ವರ್ಷದ ಬಾಲಕಿಯ...
ಪುತ್ತೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ (ನಿ) ಪಡೀಲು ಇಲ್ಲಿ ನಕಲಿ ಚಿನ್ನಾಭರಣಗಳನ್ನು ಅಡಮಾನ ಇಟ್ಟು ಸಾಲ ಪಡೆದ ಪ್ರಕರಣ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಈ ಕುರಿತು ಪುತ್ತೂರು ಮೂರ್ತೆದಾರರ ಸೇವಾ ಸಹಕಾರಿ...
“VISIONINDIA 15th MONTH BUMPER DRAW” ಎಂಬ ಹೆಸರಿನ ನಿಷೇಧಿತ ಲಕ್ಕಿ ಸ್ಕೀಮ್ ನಡೆಸುತ್ತಿದ್ದ ಮಂಗಳೂರಿನ ಸಲಾಂ ಮತ್ತು ಅಜೀಜ್ ಎಂಬವರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರಂ. 99/2025 ಪ್ರಕರಣ ದಾಖಲಾಗಿದೆ. ಪುತ್ತೂರು:...
ಕಡಬ ತಾಲೂಕಿನ ಕಾಣಿಯೂರಿನ ಮಹಿಳೆಯೊಬ್ಬರ ಕತ್ತಿನಲ್ಲಿದ್ದ ರೂ 2 ಲಕ್ಷ ಮೌಲ್ಯದ ಚಿನ್ನದ ಸರವನ್ನು ಪುತ್ತೂರು-ಕಾಣಿಯೂರು-ಬಾಳುಗೋಡು ಕೆಎಸ್ಆರ್ಟಿಸಿ ಬಸ್ಸಿನಲ್ಲಿ ಕಳ್ಳರು ಎಗರಿಸಿರುವ ಘಟನೆ ಅ27 ರಂದು ನಡೆದಿದೆ. ಕಡಬ ತಾಲೂಕಿನ ಕಾಣಿಯೂರಿನ ಮಹಿಳೆಯೊಬ್ಬರ ಕತ್ತಿನಲ್ಲಿದ್ದ ರೂ...
ಗಾಂಧೀಪಾರ್ಕ್ ಬಳಿಯ ಶ್ರೀರಾಮ ಗೋಪಾಲ್ ಕಾಮತ್ ವಾಣಿಜ್ಯ ಸಂಕೀರ್ಣದಲ್ಲಿರುವ ‘ಗುಂಡಿಜೆ ಟ್ರೇಡರ್ಸ್’ ಅಡಿಕೆ ಅಂಗಡಿಯಿಂದ ಸೋಮವಾರ ಮಧ್ಯಾಹ್ನ 5 ಲಕ್ಷ ರೂ. ನಗದು ಮತ್ತು ಚೆಕ್ ಪುಸ್ತಕ ಒಳಗೊಂಡ ಬ್ಯಾಗ್ ಕಳ್ಳತನವಾಗಿರುವ ಪ್ರಕರಣದಲ್ಲಿ ಪೊಲೀಸರು ಮಹತ್ವದ...
ಸಾರ್ವಜನಿಕರನ್ನು ಆಕರ್ಷಿಸಲು ಕರಪತ್ರಗಳ ಮೂಲಕ ಸುಳ್ಳು ಭರವಸೆಗಳನ್ನು ನೀಡಿ ಅಕ್ರಮ ಲಕ್ಕಿ ಡ್ರಾ ನಡೆಸುತ್ತಿದ್ದ ಪ್ರಕರಣಕ್ಕೆ ಪುತ್ತೂರು ನಗರ ಪೊಲೀಸರು ಬ್ರೇಕ್ ಹಾಕಿದ್ದಾರೆ. ‘ಬಿಗ್ ಟಿಕೆಟ್ ಲಕ್ಕಿ ಸ್ಕೀಮ್’ ಹೆಸರಿನ ಈ ಅಕ್ರಮ ಚಟುವಟಿಕೆಯಲ್ಲಿ ಭಾಗಿಯಾದ...
ಅಕ್ರಮವಾಗಿ ದನವನ್ನು ಕಳವುಮಾಡಿ ಗೋಮಾಂಸ ತಯಾರಿಸುತ್ತಿದ್ದ ಸ್ಥಳದ ಮೇಲೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿ, ಇಬ್ಬರು ಆರೋಪಿಗಳನ್ನು ಬಂಧಿಸಿ, 91 ಕೆ.ಜಿ. ದನದ ಮಾಂಸ ಹಾಗೂ ಸಂಬಂಧಿತ ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಘಟನೆ ಅಕ್ಟೋಬರ್ 27ರಂದು...
ಪ್ರಧಾನಮಂತ್ರಿ ಉದ್ಯೋಗ ಸೃಜನಾ ಯೋಜನೆ (ಪಿಎಂಇಜಿಪಿ) ಅಡಿಯಲ್ಲಿ ಸಬ್ಸಿಡಿ ಲೋನ್ ಒದಗಿಸುವುದಾಗಿ ನಂಬಿಸಿ ಕೋಟ್ಯಂತರ ರೂಪಾಯಿಗಳನ್ನು ವಂಚಿಸಿದ ಪ್ರಕರಣದಲ್ಲಿ ಆರೋಪಿ ಮಹಿಳೆಯೊಬ್ಬರನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬ್ರಹ್ಮಾವರದ ಕೌಶಲ್ಯ ಎಂದು ಗುರುತಿಸಲಾಗಿದೆ. ಬ್ರಹ್ಮಾವರ:...
ಧರ್ಮಗಳ ನಡುವೆ ದ್ವೇಷ ಭಾವನೆಯನ್ನು ಉಂಟುಮಾಡುವಂತೆ ಉತ್ತೇಜಿಸಿ, ಧಾರ್ಮಿಕ ಭಾವನೆಗಳಿಗೆ ಆಘಾತ ಉಂಟುಮಾಡುವ ಕೃತ್ಯವನ್ನು ಸಾಮಾಜಿಕ ಜಾಲತಾಣದಲ್ಲಿ ನಡೆಸಿದ ಆರೋಪದಲ್ಲಿ ಸುನಿಲ್ ಪಣಪಿಲಾ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ. ಸುಬ್ರಹ್ಮಣ್ಯ: ಧರ್ಮಗಳ ನಡುವೆ ದ್ವೇಷ ಭಾವನೆಯನ್ನು...