ಕಾಸರಗೋಡು ಜಿಲ್ಲೆಯ ಕುಂಬ್ಳೆ ತಾಲೂಕಿನ ಸೀತಂಗೋಳಿಯಲ್ಲಿ ನಡೆದ ಯುವಕರ ನಡುವಿನ ಹಲ್ಲೆಯ ವಿಡಿಯೋವನ್ನು ಮಂಗಳೂರಿನ “ನಡುರಸ್ತೆಯಲ್ಲಿ ಗ್ಯಾಂಗ್ವಾರ್” ಎಂದು ಚಿತ್ರಿಸಿ, ಇನ್ಸ್ಟಾಗ್ರಾಮ್ ಅಕೌಂಟ್ನಲ್ಲಿ ಸುಳ್ಳು ಸುದ್ದಿ ಪ್ರಸಾರ ಮಾಡಿದ ಆರೋಪದಲ್ಲಿ ಮಾಧ್ಯಮವೊಂದರ ವಿರುದ್ಧ ಕದ್ರಿ ಪೊಲೀಸ್...
ಕೇಂದ್ರ ಸರ್ಕಾರದಿಂದ ನಿಷೇಧಿತ ಫಿ.ಎಫ್.ಐ (PFI) ಸಂಘಟನೆಯ ಪರವಾಗಿ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಮಾಡಿದ್ದ ಆರೋಪದ ಮೇಲೆ ಕಡಬ ತಾಲೂಕು ರಾಮಕುಂಜ ಗ್ರಾಮ ನಿವಾಸಿ 55 ವರ್ಷದ ಸೈಯ್ಯದ್ ಇಬ್ರಾಹಿಂ ತಂಙಳ್ ನ್ನು ಮಂಗಳೂರು ಉತ್ತರ...
ತಮಿಳುನಾಡಿನ ಶ್ರೀಶನ್ ಫಾರ್ಮಾಸ್ಯುಟಿಕಲ್ಸ್ ಕಂಪನಿಯ ಮಾರಕ ಕೋಲ್ಡ್ರಿಫ್ ಕೆಮ್ಮಿನ ಔಷಧ ಸೇವನೆಯಿಂದ ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ 22 ಮಕ್ಕಳು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಕಂಪನಿಯ ಮಾಲೀಕ ರಂಗನಾಥನ್ ಗೋವಿಂದನ್ನನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಚೆನ್ನೈ/ಭೋಪಾಲ್: ತಮಿಳುನಾಡಿನ...
ಹಣಕಾಸಿನ ವಿವಾದಕ್ಕೆ ಸಂಬಂಧಿಸಿದಂತೆ ಉಪ್ಪಿನಂಗಡಿಯ ಯುವಕನೊಬ್ಬನನ್ನು ಬರೋಬ್ಬರಿ ಮೂರು ತಿಂಗಳ ಕಾಲ ಅಕ್ರಮವಾಗಿ ಕೂಡಿಹಾಕಿ, ನಿತ್ಯ ದೈಹಿಕ ಹಾಗೂ ಮಾನಸಿಕ ಹಿಂಸೆ ನೀಡಿದ ಆಘಾತಕಾರಿ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ದೇವನಹಳ್ಳಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದು,...
ಕುಡಿದು ವಾಹನ ಚಲಾಯಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ತಡೆಯುವ ಪ್ರಯತ್ನದಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಯೊಬ್ಬರು ಕಾರಿನ ಹಿಂಬದಿ ಗಾಜು ಒಡೆದಿದ್ದಾರೆ ಎನ್ನಲಾಗಿತ್ತು. ಈ ಕುರಿತ ವಿಡಿಯೋ ವೈರಲ್ ಆಗಿದ್ದು, ಪೊಲೀಸರ ಕ್ರಮವನ್ನು ಖಂಡಿಸಿ ಹಲವರು ಕಾರು ಚಾಲಕನ ಪರವಾಗಿ...
ಸಾಮಾಜಿಕ ಜಾಲತಾಣಗಳಲ್ಲಿ ಲೈಕ್ಗಳು ಮತ್ತು ಫಾಲೋವರ್ಗಳ ಆಕರ್ಷಣೆಗಾಗಿ ರೌಡಿಗಳ ಬಗ್ಗೆ ಸಹಾನುಭೂತಿ ಹುಟ್ಟಿಸುವ ಮತ್ತು ಪರಸ್ಪರ ದ್ವೇಷ ಮೂಡಿಸುವ ಪೋಸ್ಟ್ಗಳನ್ನು ಹಂಚಿಕೊಂಡ ಪ್ರಕರಣಕ್ಕೆ ಸಂಬಂಧಿಸಿ, ಒಬ್ಬ ಯುವತಿ ಸೇರಿದಂತೆ ಎಂಟು ಜನರ ವಿರುದ್ಧ ಬೆಂಗಳೂರು ದಕ್ಷಿಣ...
ವಿಟ್ಲದಲ್ಲಿ ಇಬ್ಬರು ಅಪ್ರಾಪ್ತ ಬಾಲಕರು ಖಾಸಗಿ ಇಂಟರ್ಲಾಕ್ ಘಟಕದಲ್ಲಿ ಸಿಸಿಟಿವಿ ಕ್ಯಾಮೆರಾಗಳಿಗೆ ಹಾನಿ ಮಾಡಿ, ಡಿವಿಆರ್ ಮತ್ತು ದೇವರ ಫೋಟೋವನ್ನು ಸುಟ್ಟುಹಾಕಿರುವ ಘಟನೆಗೆ ಸಂಬಂಧಿಸಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಘಟನೆಯಲ್ಲಿ ಭಾಗಿಯಾದ...
ಋತುಮತಿಯಾದ ಅಪ್ರಾಪ್ತ ಬಾಲಕಿಯರನ್ನು ಲೈಂಗಿಕ ಕೃತ್ಯಗಳಿಗೆ ಪೂರೈಸುವ ಅಕ್ರಮ ಜಾಲವನ್ನು ಮೈಸೂರು ಪೊಲೀಸರು ಭೇದಿಸಿದ್ದಾರೆ. ಈ ಜಾಲದಲ್ಲಿ ಭಾಗಿಯಾದ ಒಬ್ಬ ಮಹಿಳೆ ಮತ್ತು ಒಬ್ಬ ಪುರುಷನನ್ನು ಬಂಧಿಸಲಾಗಿದೆ. ಮೈಸೂರು: ಋತುಮತಿಯಾದ ಅಪ್ರಾಪ್ತ ಬಾಲಕಿಯರನ್ನು ಲೈಂಗಿಕ ಕೃತ್ಯಗಳಿಗೆ...
ಕಾರ್ಕಳ ತಾಲೂಕಿನ ಶಿರ್ಲಾಲಿನಲ್ಲಿ ಸೆಪ್ಟೆಂಬರ್ 28ರಂದು ತಡರಾತ್ರಿ, ಮಾರಕಾಸ್ತ್ರ ತೋರಿಸಿ ಬೆದರಿಸಿ ಮೂರು ದನಗಳನ್ನು ಕಳ್ಳತನ ಮಾಡಿದ ಘಟನೆ ನಡೆದಿದೆ. ಶಿರ್ಲಾಲಿನ ಜಯಶ್ರೀ ಎಂಬ ಮಹಿಳೆಯ ಮನೆಯಲ್ಲಿ ಈ ದುಷ್ಕೃತ್ಯ ನಡೆದಿದೆ. ಕಾರ್ಕಳ ತಾಲೂಕಿನ ಶಿರ್ಲಾಲಿನಲ್ಲಿ...
ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳುತ್ತಿದ್ದ ಇಬ್ಬರು ಆರೋಪಿಗಳಾದ ಶೋಭಾ ಮತ್ತು ತುಳಸಿಕುಮಾರ್ರನ್ನು ಮೈಸೂರಿನ ವಿಜಯನಗರ ಪೊಲೀಸರು ಬಂಧಿಸಿದ್ದಾರೆ. ಒಡನಾಡಿ ಸೇವಾ ಸಂಸ್ಥೆಯಿಂದ ಬಂದ ಮಾಹಿತಿಯ ಆಧಾರದ ಮೇಲೆ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ....