ಎರಡು ಪ್ರಮುಖ ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ವಿಟ್ಲ ಪೊಲೀಸ್ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ಮಂಜೇಶ್ವರ ತಾಲೂಕಿನ ಕೂಳೂರು ಗ್ರಾಮದ ಅಶ್ರಫ್ @ ಚಿಲ್ಲಿ ಅಶ್ರಫ್ (32 ವ) ಎಂದು ಗುರುತಿಸಲಾಗಿದೆ. ವಿಟ್ಲ,...
ಬೇಲೂರು ಪಟ್ಟಣದ ಪುರಸಭೆ ಆವರಣದಲ್ಲಿರುವ ಸಂಕಷ್ಟಹರ ವಿನಾಯಕ ದೇವಸ್ಥಾನದ ಕಲ್ಲಿನ ಗಣೇಶ ಮೂರ್ತಿಗೆ ಚಪ್ಪಲಿ ಹಾರ ಹಾಕಿ ಅಪಮಾನಿಸಿದ ಘಟನೆಯಿಂದ ಭಕ್ತರಲ್ಲಿ ತೀವ್ರ ಆಕ್ರೋಶ ಹುಟ್ಟಿದ್ದು, ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ಹಾಸನದ ವಿಜಯನಗರ ಬಡಾವಣೆಯ ಲೀಲಮ್ಮ...
‘ದಸರಾ ಜಂಬೂ ಸವಾರಿಯಲ್ಲಿ ಭಾಗವಹಿಸುವ ಆನೆಗಳು ವಾಸ್ತವ್ಯ ಹೂಡಿರುವ ಸ್ಥಳಕ್ಕೆ ಗುರುವಾರ ರಾತ್ರಿ ಅನುಮತಿ ಪಡೆಯದೆ ತೆರಳಿ ಆನೆಗಳೊಂದಿಗೆ ಅಪಾಯಕಾರಿಯಾಗಿ ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ಯುವತಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ದಂಡ ವಿಧಿಸಲಾಗುವುದು’...
ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾದ ಅ.ಕ್ರ. 100/2024, ಕಲಂ 126(2), 309(5), 309(6) BNS ಪ್ರಕರಣದಲ್ಲಿ, ಮಹಿಳೆಯೊಬ್ಬರ ಕುತ್ತಿಗೆಯಿಂದ ಚಿನ್ನದ ಕರಿಮಣಿ ಸರವನ್ನು ಎಳೆದು ತುಂಡರಿಸಿ ಕಳ್ಳತನ ಮಾಡಿದ ಆರೋಪಿಯನ್ನು ಬೆಳ್ತಂಗಡಿ ಪೊಲೀಸ್ ಠಾಣೆಯ ನಿರೀಕ್ಷಕರಾದ...
ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ಅಶ್ಲೀಲ ಪದಗಳನ್ನು ಬಳಸಿ ವಿಡಿಯೋ ತಯಾರಿಸಿ, ಫೇಸ್ಬುಕ್ನಂತಹ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಘಟನೆಗೆ ಸಂಬಂಧಿಸಿ, ಪುತ್ತೂರು ಬಿಜೆಪಿ ನಗರ ಮಂಡಲದ ಅಧ್ಯಕ್ಷರ ದೂರಿನ ಆಧಾರದ ಮೇಲೆ, ನವೀನ್ ಕೈಕಾರ ಎಂಬಾತನ ವಿರುದ್ಧ...
ರಾಜರಾಜೇಶ್ವರಿ ನಗರದಲ್ಲಿ ಯೋಗ ಕೇಂದ್ರ ನಡೆಸುತ್ತಿದ್ದ ಯೋಗಗುರು ನಿರಂಜನ ಮೂರ್ತಿ ಎಂಬಾತನನ್ನು ಬಾಲಕಿ ಸೇರಿದಂತೆ ಎಂಟು ಮಹಿ ಳೆಯರ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಪೊಲೀಸರು ಬಂಧಿಸಿದ್ದಾರೆ. ರಾಜರಾಜೇಶ್ವರಿ ನಗರದಲ್ಲಿ ಯೋಗ ಕೇಂದ್ರ ನಡೆಸುತ್ತಿದ್ದ ಯೋಗಗುರು...
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದ ಪೋಕ್ಸೋ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ) ಪ್ರಕರಣವು ‘ಮೇಲ್ನೋಟಕ್ಕೆ ವಿಚಾರಣೆಗೆ ಅರ್ಹವಾಗಿದೆ’ ಎಂದು ಕರ್ನಾಟಕ ಹೈಕೋರ್ಟ್ ಮೌಖಿಕವಾಗಿ ಅಭಿಪ್ರಾಯಪಟ್ಟಿದೆ....
ದ್ವಿಚಕ್ರ ವಾಹನದಲ್ಲಿ ತ್ರಿಬಲ್ ರೈಡಿಂಗ್ ಮಾಡುತ್ತಾ ತಲವಾರು ಪ್ರದರ್ಶಿಸಿ, ಆ ವೀಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಆರೋಪದ ಮೇಲೆ ಕುಶಾಲನಗರ ಗ್ರಾಮಾಂತರ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಆದರೆ, ಓರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ. ಮಡಿಕೇರಿ, ಸೆ.17: ದ್ವಿಚಕ್ರ...
ಅಡ್ಯಾರ್ನ ತಜಿಪೋಡಿಯಲ್ಲಿ ಗೋ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಕಂಕನಾಡಿ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಕಳವಾದ ಕ್ರಾಸ್ ಜರ್ಸಿ ಹಸುವನ್ನು ಜೀವಂತವಾಗಿ ಪತ್ತೆಹಚ್ಚಿ ವಶಕ್ಕೆ ಪಡೆಯಲಾಗಿದೆ. ಮಂಗಳೂರು, ಸೆ. 13: ಅಡ್ಯಾರ್ನ...
ಅಳಿಕೆ ಎರುಂಬು ಮೆಣಸಿನಗಂಡಿ ಭಾಗದಲ್ಲಿ ಅನುಮಾನಾಸ್ಪದವಾಗಿ ನಿಂತಿದ್ದ ವ್ಯಕ್ತಿಗಳನ್ನು ತಪಾಸಣೆ ನಡೆಸಿದ ಪೊಲೀಸರಿಗೆ ನಿಷೇಧಿತ ಮಾದಕ ವಸ್ತು ಮಾರಾಟ ಮಾಡಲು ಯತ್ನಿಸಿದ ವಿಚಾರ ತಿಳಿದು ಬಂದಿದ್ದು, ಮೂವರನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ. ವಿಟ್ಲ: ಅಳಿಕೆ...