ಕೆಎಸ್ಆರ್ಟಿಸಿ ಬಸ್ನಲ್ಲಿ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ, ಮಂಗಳೂರಿನ ಪ್ರಧಾನ ಹಿರಿಯ ಸಿವಿಲ್ ಮತ್ತು ಎಸಿಜೆಎಂ ನ್ಯಾಯಾಲಯವು ಆರೋಪಿ ಸತ್ತಾರ್ ಎಂಬಾತನಿಗೆ 4 ತಿಂಗಳ ಜೈಲು ಶಿಕ್ಷೆಯೊಂದಿಗೆ 10,000 ರೂ. ದಂಡ ವಿಧಿಸಿ ತೀರ್ಪು...
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ಭಾರತದ ಮಾಜಿ ಕ್ರಿಕೆಟ್ ಆಟಗಾರರಾದ ರಾಬಿನ್ ಉತ್ತಪ್ಪ ಮತ್ತು ಯುವರಾಜ್ ಸಿಂಗ್ ಅವರಿಗೆ ಸಮನ್ಸ್ ಜಾರಿ ಮಾಡಿದೆ. ಈ ಪ್ರಕರಣದಲ್ಲಿ ಈಗಾಗಲೇ ಮಾಜಿ ಕ್ರಿಕೆಟಿಗರಾದ...
19 ವರ್ಷದ ಕಾಲೇಜು ವಿದ್ಯಾರ್ಥಿನಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ರಾಪಿಡೊ ಆಟೊ ಚಾಲಕನ ವಿರುದ್ಧ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬೆಂಗಳೂರು: 19 ವರ್ಷದ ಕಾಲೇಜು ವಿದ್ಯಾರ್ಥಿನಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ...
ನಗರದ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 67 ವಿದೇಶಿ ಪ್ರಾಣಿಗಳನ್ನು ರಕ್ಷಣೆ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. ಬ್ಯಾಂಕಾಕ್ನಿಂದ ಮುಂಬೈಗೆ ಆಗಮಿಸಿದ ಪ್ರಯಾಣಿಕನನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಮುಂಬೈ: ನಗರದ ಛತ್ರಪತಿ...
ನಕಲಿ ಆಧಾರ್ ಕಾರ್ಡ್ ಮತ್ತು ಪಹಣಿ ಪತ್ರಗಳನ್ನು ತಯಾರಿಸಿ ಸರ್ಕಾರಿ ಇಲಾಖೆಗಳು ಮತ್ತು ನ್ಯಾಯಾಲಯಗಳನ್ನು ವಂಚಿಸುತ್ತಿದ್ದ ಆರೋಪದಲ್ಲಿ ಮುಲ್ಕಿ ಬಪ್ಪನಾಡು ನಿವಾಸಿಗಳಾದ ಅಬ್ದುಲ್ ರೆಹಮಾನ್ ಮತ್ತು ನಿಶಾಂತ್ ಅವರನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು: ನಕಲಿ...
ಸುಳ್ಳು ದೂರು ನೀಡಿ ಕಾನೂನಿಗೆ ಸವಾಲೆಸೆದಿದ್ದ ಓರ್ವ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಸಮಾಜದಲ್ಲಿ ಅಶಾಂತಿ ಮೂಡಿಸಲು ಯತ್ನಿಸಿದ್ದ ಒಬ್ಬನನ್ನು ಬಂದಿಸಿ, ಇಬ್ಬರು ಎಸ್ಡಿಪಿಐ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸರು ಪ್ರತ್ಯೇಕ ಪ್ರಕರಣಗಳನ್ನು...
ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅವರಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) 21 ಕೆಜಿ ಚಿನ್ನದ ಗಟ್ಟಿಗಳನ್ನು ಜಪ್ತಿ ಮಾಡಿದ್ದು, 100 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಪತ್ತೆ...
ಉತ್ತರ ಕನ್ನಡ ಜಿಲ್ಲೆಯ ಕಾರವಾರ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರನ್ನು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ನಿನ್ನೆ ಬಂಧಿಸಿದ್ದಾರೆ. ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ...
ಚಂದ್ರಗಿರಿಯಲ್ಲಿ ಮೇಯಲು ಬಿಟ್ಟಿದ್ದ ದನ ಕಾಣೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಈ ಘಟನೆಯಿಂದ ಸ್ಥಳೀಯ ಕೃಷಿಕರು ಮತ್ತು ಹೈನುಗಾರರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಪಾಣಾಜೆ: ಚಂದ್ರಗಿರಿಯಲ್ಲಿ ಮೇಯಲು ಬಿಟ್ಟಿದ್ದ ದನ ಕಾಣೆಯಾಗಿರುವ ಬಗ್ಗೆ ದೂರು ದಾಖಲಾಗಿದೆ....
ಕಾಣಿಯೂರು ಸಮೀಪದ ಪುಣ್ಚತ್ತಾರು ಗ್ರಾಮದಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬರಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಳ್ಳಾರೆ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ಓರ್ವ ಯುವಕನನ್ನು ಬಂಧಿಸಿದ್ದಾರೆ. ಸುಮಾರು 15 ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿ ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ....