ಚಂದ್ರಗಿರಿಯಲ್ಲಿ ಮೇಯಲು ಬಿಟ್ಟಿದ್ದ ದನ ಕಾಣೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಈ ಘಟನೆಯಿಂದ ಸ್ಥಳೀಯ ಕೃಷಿಕರು ಮತ್ತು ಹೈನುಗಾರರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಪಾಣಾಜೆ: ಚಂದ್ರಗಿರಿಯಲ್ಲಿ ಮೇಯಲು ಬಿಟ್ಟಿದ್ದ ದನ ಕಾಣೆಯಾಗಿರುವ ಬಗ್ಗೆ ದೂರು ದಾಖಲಾಗಿದೆ....
ಕಾಣಿಯೂರು ಸಮೀಪದ ಪುಣ್ಚತ್ತಾರು ಗ್ರಾಮದಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬರಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಳ್ಳಾರೆ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ಓರ್ವ ಯುವಕನನ್ನು ಬಂಧಿಸಿದ್ದಾರೆ. ಸುಮಾರು 15 ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿ ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ....
ಮಂಗಳೂರಿನ ಸ್ಪೆಷಲ್ ಆಕ್ಷನ್ ಫೋರ್ಸ್ (ಎಸ್ಎಎಫ್) ಕಾನ್ಸ್ಟೇಬಲ್ ಸಿದ್ದೇಗೌಡ ಎಂಬಾತನ ವಿರುದ್ಧ ಯುವತಿಯೊಬ್ಬರು ಅತ್ಯಾಚಾರದ ಆರೋಪ ಹೊರಿಸಿದ್ದು, ಈ ದೂರಿನ ಅನ್ವಯ ಬಸವೇಶ್ವರನಗರ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಬೆಂಗಳೂರು: ಮಹಿಳೆಯರ ರಕ್ಷಣೆಗೆ ಕಟಿಬದ್ಧರಾಗಿರಬೇಕಾದ ಪೊಲೀಸ್ ಅಧಿಕಾರಿಯೊಬ್ಬರೇ...
ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಳಸುವ ಟೊಯೊಟಾ ಇನೊವಾ ಕಾರು 2024 ರಿಂದ ಇಲ್ಲಿಯವರೆಗೆ ಏಳು ಬಾರಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿರುವುದು ನಗರದ ವಿವಿಧ ಜಂಕ್ಷನ್ಗಳಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳಲ್ಲಿ ದಾಖಲಾಗಿದೆ. ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ...
ಉಪ್ಪಿನಂಗಡಿಯ ಕಡಂಬು ಎಂಬಲ್ಲಿ ಸೆಪ್ಟೆಂಬರ್ 4ರಂದು ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ದನದ ಮಾಲಕನ ಹಟ್ಟಿಯಿಂದ ದನವನ್ನು ಕದ್ದು, ಅವರ ತೋಟದಲ್ಲಿಯೇ ಕೊಂದು ಮಾಂಸ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಉಪ್ಪಿನಂಗಡಿಯ ಕಡಂಬು ಎಂಬಲ್ಲಿ ಸೆಪ್ಟೆಂಬರ್ 4ರಂದು...
ಬಾಲಕಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಬಜಪೆ ಠಾಣೆ ಪೊಲೀಸರು ಒಬ್ಬ ಬಾಲಕ ಸೇರಿದಂತೆ ಎಂಟು ಜನರನ್ನು ಬಂಧಿಸಿದ್ದಾರೆ. ಕಾರ್ತಿಕ್, ರಾಕೇಶ್ ಸಲ್ಮಾನ, ಜೀವನ್, ಸಂದೀಪ್, ರಕ್ಷಿತ್, ಶ್ರವಣ್, ಸುರೇಶ್ ಬಂಧಿತ ಆರೋಪಿಗಳು. ಮಂಗಳೂರು,...
ಕುಂದಾಪುರ ಪೊಲೀಸರು ಹನಿಟ್ರಾಪ್ ಜಾಲವೊಂದನ್ನು ಬೇಧಿಸಿ ಮಹಿಳೆ ಸಹಿತ ಒಟ್ಟು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಕುಂದಾಪುರ, ಸೆ.2: ಕುಂದಾಪುರ ಪೊಲೀಸರು ಹನಿಟ್ರಾಪ್ ಜಾಲವೊಂದನ್ನು ಬೇಧಿಸಿ ಮಹಿಳೆ ಸಹಿತ ಒಟ್ಟು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ....
ಫಳ್ನೀರ್ನಲ್ಲಿ ಆಟೋ ಚಾಲಕನೊಬ್ಬ ತನ್ನ ಮೇಲೆ ತಾನೇ ಗಾಯ ಮಾಡಿಕೊಂಡು, ತಂಡವೊಂದು ತನ್ನನ್ನು ಅಡ್ಡಗಟ್ಟಿ ಹಲ್ಲೆ ಮಾಡಿತು ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದು ಪೊಲೀಸ್ ತನಿಖೆಯಲ್ಲಿ ಬಯಲಾಗಿದೆ. ಮಂಗಳೂರು, ಸೆ. 2: ಫಳ್ನೀರ್ನಲ್ಲಿ ಆಟೋ ಚಾಲಕನೊಬ್ಬ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವಜನಿಕರನ್ನು ಮೋಸಗೊಳಿಸುತ್ತಿರುವ ಲಕ್ಕಿ ಸ್ಕೀಂ ದಂಧೆಯನ್ನು ಭೇದಿಸಲು ಪೊಲೀಸರು ವಿಶೇಷ ತನಿಖೆ ಆರಂಭಿಸಿದ್ದಾರೆ. ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ 50ಕ್ಕೂ ಹೆಚ್ಚು ಲಕ್ಕಿ ಸ್ಕೀಂಗಳು ಪೊಲೀಸರ ಗಮನಕ್ಕೆ ಬಂದಿದ್ದು, ಸುರತ್ಕಲ್, ಕಾಟಿಪಳ್ಳ, ಕೃಷ್ಣಾಪುರ, ಉಳ್ಳಾಲ,...
ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ, ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್! ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನಾಭರಣ ಕದಿಯಲು ಯತ್ನಿಸಿದ್ದ ಇಬ್ಬರು ಖದೀಮರ ಪ್ರಯತ್ನವನ್ನು ಚಿನ್ನಾಭರಣ ಮಳಿಗೆಯ ಸಿಬ್ಬಂದಿ ಸಮಯಪ್ರಜ್ಞೆಯಿಂದ ವಿಫಲಗೊಳಿಸಿದ್ದಾರೆ. ಉಪ್ಪಿನಂಗಡಿಯ ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಲ್ಲಿ ನಡೆದ...