ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿ ಗರ್ಭವತಿಯನ್ನಾಗಿಸಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಅನ್ಯಕೋಮಿನ ಯುವಕನೋರ್ವನ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿ ಗರ್ಭವತಿಯನ್ನಾಗಿಸಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ...
ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ಬಂಗ್ಲೆ ಮೈದಾನದ ಬಳಿ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪುಂಜಾಲಕಟ್ಟೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಧ್ವನಿವರ್ಧಕ ನಿಯಮ ಉಲ್ಲಂಘನೆ ಮತ್ತು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ...
ಫರಂಗಿಪೇಟೆಯ ಹೈದರ್ ಎಂಬ ವ್ಯಕ್ತಿಯ ವಿರುದ್ಧ, ಅನುಮತಿಯೊಂದಿಗೆ ಅಳವಡಿಸಿದ್ದ ಗಣೇಶೋತ್ಸವ ಬ್ಯಾನರ್ ಅನ್ನು ಅಕ್ರಮವಾಗಿ ಹರಿದು, ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡಿದ ಆರೋಪದ ಮೇಲೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ: ಫರಂಗಿಪೇಟೆಯ ಹೈದರ್...
ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಹೆಸರಿನಲ್ಲಿ ಇನ್ಸ್ಟಾಗ್ರಾಂ ಪೇಜ್ನಲ್ಲಿ ಅನಧಿಕೃತವಾಗಿ ದೇವಾಲಯದ ಮಾಹಿತಿ ಪ್ರಕಟಿಸಿ ಭಕ್ತಾದಿಗಳಿಂದ ಸೇವಾ ಶುಲ್ಕ ವಸೂಲಿ ಮಾಡುತ್ತಿದ್ದ ವಿಚಾರ ಬಹಿರಂಗಗೊಂಡಿದೆ. ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಹೆಸರಿನಲ್ಲಿ ಇನ್ಸ್ಟಾಗ್ರಾಂ ಪೇಜ್ನಲ್ಲಿ...
ಪಿ.ಎಂ. ಕಿಸಾನ್ ಯೋಜನೆಯ ಹೆಸರಿನಲ್ಲಿ ವಾಟ್ಸ್ಆ್ಯಪ್ಗೆ ಬಂದ ಲಿಂಕ್ ಕ್ಲಿಕ್ ಮಾಡಿದ ಕಾರಣಕ್ಕೆ ಕಲಬುರಗಿಯ ಪಾನಿಪುರಿ ವ್ಯಾಪಾರಿಯೊಬ್ಬರು ₹3.93 ಲಕ್ಷ ಕಳೆದುಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಲಬುರಗಿ: ಪಿ.ಎಂ. ಕಿಸಾನ್ ಯೋಜನೆಯ ಹೆಸರಿನಲ್ಲಿ ವಾಟ್ಸ್ಆ್ಯಪ್ಗೆ ಬಂದ...
ಧರ್ಮಸ್ಥಳದ ಪರ ಸಾಮಾಜಿಕ ಜಾಲತಾಣದಲ್ಲಿ ಸ್ಟೇಟಸ್ ಹಾಕಿದ್ದಕ್ಕೆ ಸಂಬಂಧಿಸಿದಂತೆ, ಅಂಗಡಿಯೊಳಗೆ ಅಕ್ರಮವಾಗಿ ಪ್ರವೇಶಿಸಿ, ಹಲ್ಲೆ ನಡೆಸಿ, ಕೊಲೆ ಬೆದರಿಕೆ ಹಾಕಿದ ಘಟನೆಗೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಧರ್ಮಸ್ಥಳದ ಪರ...
ನಗರದ ಪೂರ್ವ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಖೋಟಾನೋಟು ಪ್ರಕರಣದಲ್ಲಿ ಜಾಮೀನು ಪಡೆದು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಬಜತ್ತೂರು ನಿವಾಸಿ ನಿಜಾಮುದ್ದೀನ್ ಅಲಿಯಾಸ್ ನಿಜಾಮ್ (33) ಬಂಧಿತ ಆರೋಪಿ. ಮಂಗಳೂರು:...
ತಿಂಗಳಿಗೆ ಸಾವಿರ ಕಟ್ಟಿ, ತಿಂಗಳಲ್ಲೇ ಫ್ಲ್ಯಾಟ್, ಕಾರು, ಬಂಗಾರ ಗೆಲ್ಲಿ ಅಂತ ಆಮಿಷ ಒಡ್ಡಿ ಬಡವರ ಬೆವರಿನ ಹಣಕ್ಕೆ ಕನ್ನ ಹಾಕುತ್ತಿದ್ದ ಖದೀಮರ ಜಾಲಕ್ಕೆ ಮಂಗಳೂರು ಪೊಲೀಸರು ಬ್ರೇಕ್ ಹಾಕಿದ್ದಾರೆ. ಕೋಟ್ಯಂತರ ರೂಪಾಯಿ ವಂಚಿಸಿ ಎಸ್ಕೇಪ್...
ಜಿಲ್ಲಾ ಕಾರಾಗೃಹದಲ್ಲಿ ಜೈಲು ಸಿಬ್ಬಂದಿಯೊಬ್ಬರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಸಲು ಯತ್ನಿಸಿ ಸಿಕ್ಕಿಬಿದ್ದ ಘಟನೆ ವರದಿಯಾಗಿದೆ. ಮಂಗಳೂರು: ಜಿಲ್ಲಾ ಕಾರಾಗೃಹದಲ್ಲಿ ಜೈಲು ಸಿಬ್ಬಂದಿಯೊಬ್ಬರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಸಲು ಯತ್ನಿಸಿ ಸಿಕ್ಕಿಬಿದ್ದ ಘಟನೆ ವರದಿಯಾಗಿದೆ. ಆರೋಪಿಯಾದ...
ಯಕ್ಷಗಾನ ಕಲಾವಿದೆ ಮತ್ತು ಅಧ್ಯಾಪಕಿ ಅಶ್ವಿನಿ ಕೊಂಡದಕುಳಿಯವರು, ಫೇಸ್ಬುಕ್, ಇನ್ಸ್ಟಾಗ್ರಾಮ್ ಮತ್ತು ಥೈಡ್ ಸಾಮಾಜಿಕ ಮಾಧ್ಯಮಗಳಲ್ಲಿ ತಮ್ಮ ಹೆಸರಿನಲ್ಲಿ ನಕಲಿ ಖಾತೆಗಳನ್ನು ತೆರೆಯಲಾಗಿದ್ದು, ಇದರ ಮೂಲಕ ಹೆಸರು ಕೆಡಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ. ಕುಂದಾಪುರ,...