ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮಹೇಶ್ ಶೆಟ್ಟಿ ತಿಮರೋಡಿಯನ್ನು ವಶಕ್ಕೆ ಪಡೆದು ಉಜಿರೆಯಿಂದ ಬ್ರಹ್ಮಾವರಕ್ಕೆ ಕರೆತರುವ ವೇಳೆ, ಅವರ ಬೆಂಬಲಿಗರೆನ್ನಲಾದ ಕೆಲವರು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ, ವಾಹನಕ್ಕೆ ಗುದ್ದಿದ ಘಟನೆಗೆ ಸಂಬಂಧಿಸಿದಂತೆ...
ಹಳೆಯ ದ್ವೇಷದ ಹಿನ್ನೆಲೆಯಲ್ಲಿ 27 ವರ್ಷದ ಯುವಕನ ಕೊಲೆ ಪ್ರಕರಣವನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಆರು ವರ್ಷಗಳ ಬಳಿಕ ಭೇದಿಸಿದ್ದಾರೆ. ಈ ಕೊಲೆ ಪ್ರಕರಣದ ಆರು ಆರೋಪಿಗಳ ಪೈಕಿ ಐವರನ್ನು ಬಂಧಿಸಲಾಗಿದ್ದು, ಒಬ್ಬ...
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಠಾಣೆ ಪೊಲೀಸರು ರಾಜಧಾನಿಯ ಮಾದಕ ವಸ್ತು ಜಾಲದ ವಿರುದ್ಧ ತೀವ್ರ ಕಾರ್ಯಾಚರಣೆ ನಡೆಸಿ, ದುನಿಯಾ ವಿಜಯ್ ನಿರ್ದೇಶನದ ಭೀಮ ಚಿತ್ರದಲ್ಲಿ ಪೆಡ್ಲರ್ ಪಾತ್ರದಲ್ಲಿ ಕಾಣಿಸಿಕೊಂಡ ಜೋಯಲ್ ಕಬೋಂಗ್ ಸೇರಿದಂತೆ ಇಬ್ಬರು ವಿದೇಶಿ...
ಮದುವೆಯ ಆಮಿಷವೊಡ್ಡಿ ವಂಚಿಸಿದ ಆರೋಪದ ಮೇಲೆ ಬೋಂಟಳಿಕೆ ನಿಡೋಡಿಯ ಚೇತನ್ ಪೂಜಾರಿ ವಿರುದ್ಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಡುಬಿದ್ರಿ, ಆ.20: ಮದುವೆಯ ಆಮಿಷವೊಡ್ಡಿ ವಂಚಿಸಿದ ಆರೋಪದ ಮೇಲೆ ಬೋಂಟಳಿಕೆ ನಿಡೋಡಿಯ ಚೇತನ್ ಪೂಜಾರಿ...
ಪುತ್ತೂರು ನಗರ ಯೋಜನಾ ಪ್ರಾಧಿಕಾರದ (PUDA) ಸದಸ್ಯ ಕಾರ್ಯದರ್ಶಿಯ ಸಹಿಯನ್ನೇ ನಕಲು ಮಾಡಿ, ವಾಣಿಜ್ಯ ನಿವೇಶನಗಳ ವಿನ್ಯಾಸ ನಕ್ಷೆಗೆ ಅನುಮೋದನೆ ಪಡೆದುಕೊಂಡಿರುವ ಗಂಭೀರ ಪ್ರಕರಣ 34 ನೆಕ್ಕಿಲಾಡಿ ಗ್ರಾಮ ಸಭೆಯಲ್ಲಿ ಪ್ರತಿಧ್ವನಿಸಿದೆ. ಗ್ರಾಮಸ್ಥರು, ಕೃತ್ಯದ ಹಿಂದಿರುವ...
ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಭುನಿಯ ಟೋಲ್ ಪ್ಲಾಝಾದಲ್ಲಿ ಸೇನಾ ಯೋಧರೊಬ್ಬರ ಮೇಲೆ ಟೋಲ್ ಸಿಬ್ಬಂದಿಗಳು ದೌರ್ಜನ್ಯ ನಡೆಸಿರುವ ಘಟನೆ ನಡೆದಿದೆ. ತಮ್ಮ ಊರಿನಲ್ಲಿ ರಜಾದಿನ ಕಳೆದು ಶ್ರೀನಗರದಲ್ಲಿ ಕರ್ತವ್ಯಕ್ಕೆ ಮರಳುತ್ತಿದ್ದ ಸೈನಿಕನೊಬ್ಬನ ಮೇಲೆ ಈ...
ಖಾಸಗಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಂದಿಗೆ 60 ವರ್ಷದ ವ್ಯಕ್ತಿಯೊಬ್ಬ ಅಸಭ್ಯವಾಗಿ ವರ್ತಿಸಿದ ಘಟನೆ ನಡೆದಿದ್ದು, ಮೂಡುಬಿದಿರೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಮೂಡುಬಿದಿರೆ: ಖಾಸಗಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಂದಿಗೆ 60 ವರ್ಷದ ವ್ಯಕ್ತಿಯೊಬ್ಬ ಅಸಭ್ಯವಾಗಿ ವರ್ತಿಸಿದ...
ಕಸ್ಟಮ್ಸ್ ಅಧಿಕಾರಿಗಳು ಎಂದು ನಂಬಿಸಿ, ಕೇರಳ ಮೂಲದ ಚಿನ್ನದ ವ್ಯಾಪಾರಿಯೊಬ್ಬರನ್ನು ಕಾರಿನಲ್ಲಿ ಅಪಹರಿಸಿದ ದುಷ್ಕರ್ಮಿಗಳ ತಂಡ, ಅವರಿಂದ ₹35 ಲಕ್ಷ ಮೌಲ್ಯದ 350 ಗ್ರಾಂ ಚಿನ್ನವನ್ನು ದೋಚಿ ಪರಾರಿಯಾಗಿದೆ. ಮಂಗಳೂರು: ನಾವು ಕಸ್ಟಮ್ಸ್ ಅಧಿಕಾರಿಗಳು ಎಂದು...
ನ್ಯಾಯಾಲಯದಲ್ಲಿ ಪ್ರಕರಣವೊಂದರ ವಿಚಾರಣೆ ನಡೆಯುತ್ತಿದ್ದ ವೇಳೆಯೇ ವಾಮಾಚಾರ ಎಸಗಿ ಸರ್ಕಾರಿ ನೌಕರನಿಗೆ ಉದ್ದೇಶಪೂರ್ವಕವಾಗಿ ಅವಮಾನವೆಸಗಿದ ಆರೋಪಿ ವೈದ್ಯನಿಗೆ ಕಲಾಪ ಪೂರ್ಣಗೊಳಿಸುವವರೆಗೂ ನ್ಯಾಯಾಲಯದ ಕೊಠಡಿಯಲ್ಲಿ ಇರುವಂತೆ ತೀಜ್ ಹಜಾರಿ ನ್ಯಾಯಾಲಯವು ಸೂಚಿಸಿದೆ. ನವದೆಹಲಿ: ನ್ಯಾಯಾಲಯದಲ್ಲಿ ಪ್ರಕರಣವೊಂದರ ವಿಚಾರಣೆ...
ಉತ್ತರ ಕನ್ನಡ ಜಿಲ್ಲೆಯ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರ ಕಾರವಾರದ ನಿವಾಸದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಕಳೆದ ಎರಡು ದಿನಗಳಿಂದ ಶೋಧ ಕಾರ್ಯ ನಡೆಸಿದ್ದು, ಈ ವೇಳೆ ಕೋಟ್ಯಂತರ ರೂಪಾಯಿ ನಗದು ಮತ್ತು...