ಸುಬ್ರಹ್ಮಣ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳು ಮಗುವಿಗೆ ಜನ್ಮ ನೀಡಿದ್ದು, ಜನನದ ಒಂದು ದಿನದ ನಂತರ ಮಗು ಮೃತಪಟ್ಟ ಘಟನೆ ನಡೆದಿದೆ. ಅಪ್ರಾಪ್ತ ಬಾಲಕಿಯನ್ನು ಆಕೆಯ ಸಂಬಂಧಿಕ ಯುವಕನೇ ಗರ್ಭವತಿ ಮಾಡಿದ್ದಾನೆ. ಸುಬ್ರಹ್ಮಣ್ಯ ಪೊಲೀಸ್...
ಪೌತಿ ಖಾತೆಯನ್ನು ಮಾಡಿಕೊಡಲು ₹20,000 ಲಂಚಕ್ಕೆ ಬೇಡಿಕೆ ಇಟ್ಟು, ಮಧ್ಯವರ್ತಿಯ ಮೂಲಕ ಹಣ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಬಂಟ್ವಾಳ ತಾಲೂಕು ಕಚೇರಿಯ ಉಪ ತಹಶೀಲ್ದಾರ್ ಸೇರಿದಂತೆ ಮೂವರನ್ನು ವಶಕ್ಕೆ ಪಡೆದು ಪ್ರಕರಣ...
ಬೆಂಗಳೂರಿನ ಜುಡಿಷಿಯಲ್ ಲೇಔಟ್ನಲ್ಲಿರುವ ಶಿವಾಸ್ ಲೇಡಿಸ್ ಪಿಜಿಯಲ್ಲಿ ದರೋಡೆಕೋರನೊಬ್ಬ ಮಹಿಳಾ ಅಧಿಕಾರಿಯ ಕುತ್ತಿಗೆಗೆ ಚಾಕು ಇಟ್ಟು ಬೆದರಿಸಿ, ಲೈಂಗಿಕ ದೌರ್ಜನ್ಯವೆಸಗಿ, ಎರಡು ಮೊಬೈಲ್ಗಳನ್ನು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಆ.11ರಂದು ನಡೆದಿದೆ. ಬೆಂಗಳೂರಿನ ಜುಡಿಷಿಯಲ್ ಲೇಔಟ್ನಲ್ಲಿರುವ ಶಿವಾಸ್...
ನಗರದ ಹೊರವಲಯದಲ್ಲಿರುವ ಪಿಲಿಕುಳ ಜೈವಿಕ ಉದ್ಯಾನವನದ ವನ್ಯಮೃಗಗಳಿಗೆ ಸರಬರಾಜು ಮಾಡುವ ಮಾಂಸದಲ್ಲಿ ಕೊಳೆತ ಅಥವಾ ವಿಷಪೂರಿತ ಮಾಂಸ ಬೆರೆಸಿ, ಪ್ರಾಣಿಗಳನ್ನು ಕೊಲ್ಲಲು ಹುನ್ನಾರ ನಡೆಸಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಉದ್ಯಾನವನದ ವೈದ್ಯಾಧಿಕಾರಿ...
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಡಾನೆಯೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಯತ್ನಿಸಿ, ಆನೆ ದಾಳಿಗೆ ಒಳಗಾಗಿ ಗಾಯಗೊಂಡಿದ್ದ ಆರೋಪಿ ಆರ್. ಬಸವರಾಜ್ನನ್ನು ಸೋಮವಾರ ಅರಣ್ಯ ಇಲಾಖೆ ಅಧಿಕಾರಿಗಳು ನಂಜನಗೂಡಿನ ನಿವಾಸದಿಂದ ವಶಕ್ಕೆ ಪಡೆದಿದ್ದಾರೆ. ಆರೋಪಿಗೆ...
ಎಂಟು ಸಾವಿರ ರೂಪಾಯಿ ಮೌಲ್ಯದ 10 ಕೆಜಿಯ ತಾಮ್ರದ ಗಂಟೆ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಯಾದ ಪುತ್ತೂರು, ಕಬಕ ನಿವಾಸಿ ಸಂಶುದ್ದೀನ್ @ ಸಂಶು (ವ 50) ಎಂಬಾತನನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ. ಪುತ್ತೂರು:...
ಮಾದಕ ದ್ರವ್ಯ ಮುಕ್ತವನ್ನಾಗಿಸುವ ಅಭಿಯಾನದ ಭಾಗವಾಗಿ ಮಂಗಳೂರು ನಗರ ಪೊಲೀಸರು ಐದು ಕಡೆಗಳಲ್ಲಿ ಬುಧವಾರ ಸರಣಿ ಕಾರ್ಯಾಚರಣೆ ನಡೆಸಿ, ಎಂಟು ಮಂದಿಯನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಒಟ್ಟು 5.2 ಕೆ.ಜಿ.ಗೂ ಅಧಿಕ ಗಾಂಜಾ ಮತ್ತು 219 ಗ್ರಾಂ...
ಕಡಿಮೆ ಬಡ್ಡಿಯಲ್ಲಿ ಸಾಲ ಕೊಡಿಸುವ ಆಮಿಷ ಒಡ್ಡಿ, ಕಮಿಷನ್ ರೂಪದಲ್ಲಿ ಉದ್ಯಮಿಗಳಿಂದ ಕೋಟ್ಯಂತರ ರೂಪಾಯಿ ಸಂಗ್ರಹಿಸಿ ವಂಚಿಸಿದ ಆರೋಪದಡಿ ರೋಷನ್ ಸಲ್ಡಾನಗೆ ಸಂಬಂಧಿಸಿದ ಪ್ರಕರಣಗಳಲ್ಲಿ 5 ಕಡೆ (ಇಡಿ) ಅಧಿಕಾರಿಗಳು ಶೋಧ ನಡೆಸಿದ್ದಾರೆ. ಮಂಗಳೂರು: ಕಡಿಮೆ...
ಮಂಗಳೂರು ನಗರದ ಬ್ಯೂಟಿ ಪಾರ್ಲರ್ನ ಮಾಲಕಿ ತನ್ನ ಮೇಲೆ ದೌರ್ಜನ್ಯ ನಡೆಸಿ, ಬೆತ್ತಲೆ ವಿಡಿಯೋ ತೆಗೆದು ಬೆದರಿಕೆ ಒಡ್ಡಿರುವುದಾಗಿ ಓರ್ವ ಮಹಿಳೆ ಮಾಧ್ಯಮಗಳ ಮುಂದೆ ಆರೋಪಿಸಿದ್ದಾರೆ. ಮಂಗಳೂರು: ನಗರದ ಬ್ಯೂಟಿ ಪಾರ್ಲರ್ನ ಮಾಲಕಿ ತನ್ನ ಮೇಲೆ...
ಬಿಗ್ಬಾಸ್ನ ಮಾಜಿ ಸ್ಪರ್ಧಿ ರಜತ್ ಕಿಶನ್ ಅವರಿಗೆ ಕಿಡಿಗೇಡಿಗಳಿಂದ ಕೊಲೆ ಬೆದರಿಕೆ ಸಂದೇಶಗಳು ಬಂದಿರುವ ಹಿನ್ನೆಲೆಯಲ್ಲಿ, ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿ ಅವರು ಗುರುವಾರ ರಾತ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬೆಂಗಳೂರು:...