ಮಾದಕವಸ್ತು ಸೇವಿಸಿ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ವರ್ತಿಸಿದ ಇಬ್ಬರು ಯುವಕರು ಮತ್ತು ಇಬ್ಬರು ಯುವತಿಯರ ವಿರುದ್ಧ ಮಂಗಳೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮಂಗಳೂರು: ಮಾದಕವಸ್ತು ಸೇವಿಸಿ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ವರ್ತಿಸಿದ ಇಬ್ಬರು ಯುವಕರು ಮತ್ತು...
8 ವರ್ಷಗಳ ಹಿಂದೆ ಪುತ್ತೂರು, ಉಪ್ಪಿನಂಗಡಿ, ಧರ್ಮಸ್ಥಳದಲ್ಲಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ಡಿವೈಎಸ್ಪಿ ಅವರ ವಿಶೇಷ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯಿಂದ ತ್ರಿಶೂರ್ನಲ್ಲಿ ಬಂಧಿಸಿದ್ದಾರೆ. ಪುತ್ತೂರು: 8...
ಬೆಳ್ತಂಗಡಿ ತಾಲೂಕಿನ ಉಜಿರೆಯ ಬೆನಕ ಆಸ್ಪತ್ರೆ ಆವರಣದಲ್ಲಿ ಆಗಸ್ಟ್ 6 ರಂದು ರಾತ್ರಿ ಖಾಸಗಿ ಸುದ್ದಿವಾಹಿನಿಯ ತಂಡದ ಮೇಲೆ ಹಲ್ಲೆ ನಡೆದ ಘಟನೆಗೆ ಸಂಬಂಧಿಸಿ, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಉಜಿರೆ:...
ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್ಆರ್ಟಿಸಿ) ಬಸ್ಸಿಗೆ ದ್ವಿಚಕ್ರ ವಾಹನದಲ್ಲಿ ಬಂದ ಅಪರಿಚಿತ ಸವಾರನೊಬ್ಬ ಕಲ್ಲೆಸೆದು ಪರಾರಿಯಾಗಿರುವ ಘಟನೆ ನಡೆದಿದೆ. ಕಲ್ಲೆಸೆತದಿಂದ ಬಸ್ನ ಮುಂಭಾಗದ ಗಾಜು ಜಖಂಗೊಂಡು, ಸಂಸ್ಥೆಗೆ ಸುಮಾರು...
ಪುತ್ತೂರಿನ ಬೊಳುವಾರಿನಲ್ಲಿ ಜು.14ರಂದು ವ್ಯಕ್ತಿಯೊಬ್ಬ ಸಾರ್ವಜನಿಕವಾಗಿ ತಲವಾರು ಪ್ರದರ್ಶಿಸಿದ ಘಟನೆಗೆ ಸಂಬಂಧಿಸಿದಂತೆ, “ನಾವು ಭಾರತೀಯ ಸೇನೆ” ಎಂಬ ಫೇಸ್ಬುಕ್ ಪುಟದಲ್ಲಿ ಎಸ್.ಡಿ.ಪಿ.ಐ. ಪುತ್ತೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಆಶ್ರಪ್ ಬಾವು ಎಂಬಾತ ಸುಳ್ಳು ಮಾಹಿತಿಯನ್ನು ಪ್ರಸಾರ...
ಕೆಂಗೇರಿಯಲ್ಲಿ ಮಹಿಳೆಯೊಬ್ಬರ ಎದುರು ಅಸಭ್ಯವಾಗಿ ವರ್ತಿಸಿ, ಪ್ಯಾಂಟ್ ಬಿಚ್ಚಿದ ಆರೋಪದ ಮೇಲೆ ವಿಶಾಲ್ ಮೆಗಾ ಮಾರ್ಟ್ನ ಕಾವಲುಗಾರ ಚಂದ್ರಹಾಸನನ್ನು ಕೆಂಗೇರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು: ಕೆಂಗೇರಿಯಲ್ಲಿ ಮಹಿಳೆಯೊಬ್ಬರ ಎದುರು ಅಸಭ್ಯವಾಗಿ ವರ್ತಿಸಿ, ಪ್ಯಾಂಟ್ ಬಿಚ್ಚಿದ...
ಆಲೆಟ್ಟಿ ಗ್ರಾಮದ ನಾರ್ಕೊಡು ಎಂಬಲ್ಲಿ ಕಾನೂನುಬಾಹಿರವಾಗಿ, ಯಾವುದೇ ಪರವಾನಗಿ ಇಲ್ಲದೆ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಎರಡು ಲಾರಿಗಳು ಹಾಗೂ ಅವುಗಳ ಚಾಲಕರನ್ನು ಸುಳ್ಯ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸುಳ್ಯ: ಇಲ್ಲಿನ ಆಲೆಟ್ಟಿ ಗ್ರಾಮದ ನಾರ್ಕೊಡು ಎಂಬಲ್ಲಿ...
ನಟ ರಕ್ಷಕ್ ಬುಲೆಟ್ ಮತ್ತೊಮ್ಮೆ ವಿವಾದಕ್ಕೆ ಸಿಲುಕಿದ್ದಾರೆ. ಅಜಾಗರೂಕವಾಗಿ ಥಾರ್ ಜೀಪ್ ಚಲಾಯಿಸಿ ಬೈಕ್ಗೆ ಢಿಕ್ಕಿ ಹೊಡೆದ ಘಟನೆಯಲ್ಲಿ ಯುವಕನ ಕಾಲು ಮುರಿತವಾಗಿದೆ. ಗುರುವಾರ ಬೆಳಿಗ್ಗೆ 11:30 ಸುಮಾರಿಗೆ ನಡೆದ ಈ ಅಪಘಾತವು ತಡವಾಗಿ ಬೆಳಕಿಗೆ...
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಸುಮಾರು ₹2.20 ಲಕ್ಷ ಮೌಲ್ಯದ ಅಡಿಕೆ ಕಳ್ಳತನ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ಓರ್ವ ಆರೋಪಿಯನ್ನು ಬಂಧಿಸಿ, ಆತನಿಂದ ವಾಹನ ಸೇರಿದಂತೆ ₹2.24 ಲಕ್ಷ ಮೌಲ್ಯದ ಸ್ವತ್ತುಗಳನ್ನು...
16 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ, ಬೆದರಿಕೆ ಹಾಕಿ ವಿಡಿಯೋ ಚಿತ್ರೀಕರಿಸಿದ ಆರೋಪದಡಿಯಲ್ಲಿ ಮಂಗಳೂರು ನಗರ ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ಆರೋಪಿತನಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಯನ್ನು ವಿಧಿಸಲಾಗಿದೆ....