ವಿದೇಶದಲ್ಲಿ ಉದ್ಯೋಗ ಕೊಡಿಸುವ ಆಮಿಷವೊಡ್ಡಿ ಸುಮಾರು 4 ಕೋಟಿ ರೂಪಾಯಿ ವಂಚಿಸಿದ ಆರೋಪದಡಿ ಎಲ್ಲಾ ಪ್ರಮುಖ ಆರೋಪಿಗಳನ್ನು ಮಂಗಳೂರು ಪೊಲೀಸರು ಮುಂಬೈನಲ್ಲಿ ಬಂಧಿಸಿದ್ದಾರೆ ಎಂದು ನಗರ ಪೊಲೀಸ್ ಕಮಿಷನರ್ ಸುಧೀರ್ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಮಂಗಳೂರು: ವಿದೇಶದಲ್ಲಿ...
ಜ್ವರದಿಂದ ಬಳಲುತ್ತಿದ್ದ 13 ವರ್ಷದ ಶಾಲಾ ಬಾಲಕಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆತಂದಿದ್ದ ವೇಳೆ, ವೈದ್ಯಾಧಿಕಾರಿಯು ಆಕೆ ಗರ್ಭಿಣಿ ಎಂದು ವರದಿ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಜಿಲ್ಲಾ ಆರೋಗ್ಯ ಇಲಾಖೆಗೆ ದೂರು ದಾಖಲಾಗಿದೆ....
ಸ್ಟಾರ್ಟ್ ಆಗದ ಕಾರಣ ಲಾಕ್ ಮಾಡಿ ನಿಲ್ಲಿಸಿ ಹೋಗಿದ್ದ Honda Activa ದ್ವಿಚಕ್ರ ವಾಹನವೊಂದು ಕಳವಾಗಿರುವ ಘಟನೆ ಇಲ್ಲಿನ ಪುರುಷರಕಟ್ಟೆಯ ಮಾಯಂಗಲ ರಸ್ತೆಯಲ್ಲಿ ನಡೆದಿದೆ. ಪುತ್ತೂರು: ಸ್ಟಾರ್ಟ್ ಆಗದ ಕಾರಣ ಲಾಕ್ ಮಾಡಿ ನಿಲ್ಲಿಸಿ ಹೋಗಿದ್ದ...
ಕಾರು ಖರೀದಿಸಲು ಮುಂಗಡ ಹಣ ನೀಡಿದ ಮಹಿಳೆಯ ನಕಲಿ ಸಹಿಯಿಂದ ಒಪ್ಪಿಗೆ ಪತ್ರ ತಯಾರಿಸಿ, ಕಾರು ಶೋರೂಮ್ಗೆ ನೀಡಿ ವಂಚನೆ ಮಾಡಿರುವ ಪ್ರಕರಣವೊಂದು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಆರೋಪಿಗಳಾದ ಪರಿಚಯಸ್ಥ, ಪುತ್ತೂರಿನ ಕಾರು...
ಕನ್ನಡದ ಜನಪ್ರಿಯ ಧಾರಾವಾಹಿ ‘ಅಮೃತಧಾರೆ’ಯ ನಟಿ ಶ್ರುತಿ (ಮಂಜುಳ) ಅವರು ತಮ್ಮ ಪತಿ ಅಮರೇಶ್ನಿಂದ ಚಾಕು ಇರಿತಕ್ಕೆ ಒಳಗಾಗಿದ್ದಾರೆ. ಈ ಘಟನೆಯು ಬೆಂಗಳೂರಿನ ಮುನೇಶ್ವರ ಲೇಔಟ್ನಲ್ಲಿ ನಡೆದಿದ್ದು, ಶ್ರುತಿ ಅವರು ಪ್ರಸ್ತುತ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ...
ಕಾರು ಮತ್ತು ಸ್ಕೂಟರ್ ನಡುವೆ ನಡೆದ ಅಪಘಾತಕ್ಕೆ ಸಂಬಂಧಿಸಿದಂತೆ ಕಾರನ್ನು ಕದ್ರಿ ಟ್ರಾಫಿಕ್ ಠಾಣೆಯಿಂದ ಬಿಡಿಸಿಕೊಳ್ಳಲು ₹50,000 ಲಂಚ ಬೇಡಿಕೆಯಿಟ್ಟ ಆರೋಪದ ಮೇಲೆ ಹೆಡ್ ಕಾನ್ಸ್ಟೇಬಲ್ ತಸ್ಲಿಂನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು: ಕಾರು ಮತ್ತು...
ಅಂಗಡಿ ಮಾಲಿಕ ಸಾಮಾನು ಖರೀದಿಯ ಬಾಕಿ ದುಡ್ಡನ್ನು ಕೇಳಿರುವುದಕ್ಕೆ ಕೋಪಗೊಂಡ ವ್ಯಕ್ತಿಯೊಬ್ಬ ಅಂಗಡಿಗೆ ಬೆಂಕಿ ಹಚ್ಚಿರುವ ಘಟನೆ ಬೆಳ್ತಂಗಡಿಯ ಗುರುವಾಯನಕೆರೆ ಎಂಬಲ್ಲಿ ನಡೆದಿದೆ. ಬೆಳ್ತಂಗಡಿ: ಅಂಗಡಿ ಮಾಲಿಕ ಸಾಮಾನು ಖರೀದಿಯ ದುಡ್ಡನ್ನು ಕೇಳಿರುವುದಕ್ಕೆ ಕೋಪಗೊಂಡ ವ್ಯಕ್ತಿಯೊಬ್ಬ...
ರಾಮಾನುಜ ರಸ್ತೆಯ 12ನೇ ಕ್ರಾಸ್ ಬಳಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಮತ್ತು ವ್ಯಕ್ತಿಯ ಮೇಲೆ ಅಪರಿಚಿತರು ಮಾರಕಾಸ್ತ್ರಗಳಿಂದ ದಾಳಿ ನಡೆಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರು: ರಾಮಾನುಜ ರಸ್ತೆಯ 12ನೇ ಕ್ರಾಸ್ ಬಳಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ...
ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಕೊಲೆ ಬೆದರಿಕೆ ಒಡ್ಡಿದ ಆರೋಪ ಎದುರಿಸುತ್ತಿದ್ದ ವ್ಯಕ್ತಿಗೆ, ಇಲ್ಲಿನ ಜಿಲ್ಲಾ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಪುತ್ತೂರು, ಜುಲೈ 8: ಪ್ರೀತಿಸಿ ಮದುವೆಯಾಗುವುದಾಗಿ...
ಮೈಸೂರು ತಾಲ್ಲೂಕಿನ ದಾಸನಕೊಪ್ಪಲಿನಲ್ಲಿ ನಡೆಯುತ್ತಿದ್ದ ಅಕ್ರಮ ಹೈಟೆಕ್ ವೇಶ್ಯಾವಾಟಿಕೆ ದಂಧೆಯ ಮೇಲೆ ಪೊಲೀಸರು ದಾಳಿ ನಡೆಸಿ, ಆರು ಜನರನ್ನು ಬಂಧಿಸಿದ್ದಾರೆ. ಓಡನಾಡಿ ಸಂಸ್ಥೆಯ ಖಚಿತ ಮಾಹಿತಿಯ ಆಧಾರದ ಮೇಲೆ ಮೈಸೂರು ಜಿಲ್ಲಾ ಪೊಲೀಸರು ದಾಳಿ ಮಾಡಿದ್ದು,...