ಉಪ್ಪಿನಂಗಡಿ ಪೊಲೀಸರು ಅಕ್ರಮ ದನ ಸಾಗಾಟದ ಪ್ರಕರಣವನ್ನು ಪತ್ತೆಹಚ್ಚಿ, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಜೊತೆಗೆ, ಸಾಗಾಟಕ್ಕೆ ಬಳಸಿದ ಪಿಕಪ್ ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಂಡಿದ್ದಾರೆ. ಉಪ್ಪಿನಂಗಡಿ: ಜುಲೈ 5ರಂದು, ಉಪ್ಪಿನಂಗಡಿ ಪೊಲೀಸರು ಅಕ್ರಮ ದನ ಸಾಗಾಟದ...
ಹಣದಾಸೆಗೆ ಹಸುಗೂಸನ್ನು ಮಾರಾಟ ಮಾಡಲು ಯತ್ನಿಸಿದ್ದ ಅಮಾನವೀಯ ಜಾಲಕ್ಕೆ ಮಂಗಳೂರಿನ ನ್ಯಾಯಾಲಯವು ಕಠಿಣ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಸುಮಾರು ಒಂದು ದಶಕದ ಹಿಂದಿನ ಈ ಪ್ರಕರಣದಲ್ಲಿ, ಮೂವರು ಆರೋಪಿಗಳಿಗೆ 10 ವರ್ಷಗಳ ಕಠಿಣ...
ಮುಲ್ಕಿ-ಮೂಡುಬಿದಿರೆ ಹಿಂದೂ ಜಾಗರಣ ವೇದಿಕೆಯ ಮುಖಂಡರೊಬ್ಬರ ಮೊಬೈಲ್ ಫೋನ್ನಲ್ಲಿ ಸುಮಾರು 50 ಅಶ್ಲೀಲ ವೀಡಿಯೊಗಳು ಕಂಡುಬಂದಿರುವ ಕುರಿತು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಡುಬಿದಿರೆ, ಜು. 4: ಮುಲ್ಕಿ-ಮೂಡುಬಿದಿರೆ ಹಿಂದೂ ಜಾಗರಣ ವೇದಿಕೆಯ ಮುಖಂಡರೊಬ್ಬರ...
ಕರಾವಳಿ ಕರ್ನಾಟಕದಲ್ಲಿ ಕೋಮು ಸೌಹಾರ್ದತೆ ಕಾಪಾಡುವ ಮತ್ತು ಸಮಾಜಘಾತುಕ ಶಕ್ತಿಗಳನ್ನು ಮಟ್ಟ ಹಾಕುವ ಉದ್ದೇಶದಿಂದ ನೂತನವಾಗಿ ಸ್ಥಾಪಿಸಲಾದ ವಿಶೇಷ ಕಾರ್ಯಾಚರಣಾ ಪಡೆ (SAF) ತನ್ನ ಕಾರ್ಯಾಚರಣೆಯನ್ನು ಚುರುಕುಗೊಳಿಸಿದೆ. ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಕೋಮು ಸೌಹಾರ್ದತೆ ಕಾಪಾಡುವ ಮತ್ತು ಸಮಾಜಘಾತುಕ ಶಕ್ತಿಗಳನ್ನು...
ಕುಂಜಾಲು ಗೋ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಧರ್ಮಗಳ ನಡುವೆ ದ್ವೇಷ ಹರಡುವಂತಹ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಸ್ವಯಂ...
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಮಕ್ಕಳು ಮಾದಕ ವಸ್ತುಗಳಿಗೆ ದಾಸರಾಗಿದ್ದಾರೆಂದು ಪೋಷಕರೇ ಪೊಲೀಸರಿಗೆ ದೂರು ನೀಡಿದ ಅಪರೂಪದ ಘಟನೆ ನಡೆದಿದೆ. ಮಂಗಳೂರು ಸೆನ್ ಕ್ರೈಮ್ ಠಾಣೆಯ ಪೊಲೀಸರು, ಪೋಷಕರ ಮಾಹಿತಿಯ ಆಧಾರದಲ್ಲಿ ಕಾರ್ಯಾಚರಣೆ ನಡೆಸಿ, ಡ್ರಗ್ಸ್...
ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ಅವರ ಪುತ್ರ ಕಾಂತೇಶ್ ಮತ್ತು ಸೊಸೆ ಶಾಲಿನಿ ವಿರುದ್ಧ ಶಿವಮೊಗ್ಗ ಲೋಕಾಯುಕ್ತ ಎಫ್ಐಆರ್ ದಾಖಲಿಸಿದೆ. ಈ ಬೆಳವಣಿಗೆಯಿಂದ ಈಶ್ವರಪ್ಪ ಕುಟುಂಬಕ್ಕೆ ಕಾನೂನು ಸಂಕಷ್ಟ...
ಕೇರಳದಿಂದ ಅಧಿಕೃತ ಪರವಾನಿಗೆಯೊಂದಿಗೆ ಲ್ಯಾಟರೇಟ್ ಕಲ್ಲುಗಳನ್ನು ಸಾಗಿಸುತ್ತಿದ್ದ ಎರಡು ಲಾರಿಗಳನ್ನು ತಡೆದು ನಿಲ್ಲಿಸಿ, ಚಾಲಕರಿಗೆ ಬೆದರಿಕೆಯೊಡ್ಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ 8 ಮಂದಿ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಘಟನೆ...
ಕೊಕ್ಕಡ ಗ್ರಾಮದ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಹುಂಡಿ ಹಣ ಎಣಿಕೆ ಸಂದರ್ಭದಲ್ಲಿ ಕೆನರಾ ಬ್ಯಾಂಕ್ನ ಕೊಕ್ಕಡ ಶಾಖೆಯ ಸಿಬ್ಬಂದಿ ಗಣೇಶ ನಾಯ್ಕ ವಂಚನೆಗೆ ಯತ್ನಿಸಿದ ಆರೋಪದ ಮೇಲೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಪುತ್ತೂರು ನಗರದ ತ ಸಾಮೆತ್ತಡ್ಕ ಎಂಬಲ್ಲಿ ನಡೆಸಲಾಗುತ್ತಿದ್ದ ವೇಶ್ಯಾವಾಟಿಕೆ ಅಡ್ಡೆಯ ಮೇಲೆ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಅವರಿಗೆ...