ನಗರದ ಗಾಂಧಿನಗರದಲ್ಲಿರುವ ಶ್ರೀರಾಮ ಪೇಟೆಯ ವಿವೇಕಾನಂದ ಸರ್ಕಲ್ ಬಳಿ ಮಂಗಳವಾರ ರಾತ್ರಿ ಎರಡು ಯುವಕರ ಗುಂಪುಗಳ ನಡುವೆ ನಡೆದ ಹೊಡೆದಾಟಕ್ಕೆ ಸಂಬಂಧಿಸಿದಂತೆ, ಸುಳ್ಯ ಠಾಣಾ ಪೊಲೀಸರು ಐವರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಸುಳ್ಯ, ಜೂ....
ಜೂಜಾಟ ಪ್ರಕರಣವೊಂದನ್ನು ಮುಚ್ಚಿಹಾಕಲು ಲಂಚಕ್ಕೆ ಬೇಡಿಕೆಯಿಟ್ಟಿದ್ದಾರೆ ಎನ್ನಲಾದ ಸಂಭಾಷಣೆಯ ಆಡಿಯೋ ವೈರಲ್ ಆಗುತ್ತಿದ್ದಂತೆ, ಪೊಲೀಸ್ ಇಲಾಖೆ ತಕ್ಷಣವೇ ಎಚ್ಚೆತ್ತುಕೊಂಡಿದ್ದು, ವಿಟ್ಲ ಪೊಲೀಸ್ ಠಾಣೆಯ ಪಿಎಸ್ಐ ಕೌಶಿಕ್ ಬಿ.ಸಿ. ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ವಿಟ್ಲ:...
ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಹಳೇ ನೇರಂಕಿ ಗ್ರಾಮದ ನೇರಂಕಿ ಎಂಬಲ್ಲಿನ ತೋಟವೊಂದರಲ್ಲಿ ಜೂ. 10ರಂದು ಅಕ್ರಮವಾಗಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಸುತ್ತಿದ್ದ ಮಾಹಿತಿ ಬಂದ ಮೇರೆಗೆ ಕಡಬ ಪೊಲೀಸ್ ಠಾಣಾ ಪೋಲಿಸ್ ಉಪನಿರೀಕ್ಷಕರಾದ...
ಗುಲ್ವಾಡಿ ಗ್ರಾಮದ ಮಾವಿನಕಟ್ಟೆಯ ಮೆಡಿಕಲ್ ಶಾಪ್ನಲ್ಲಿ ಚಿಲ್ಲರೆ ಕೇಳಿದ್ದಕ್ಕೆ ಯಾಸ್ಮಿನ್ ಎಂಬ ಮುಸ್ಲಿಂ ಮಹಿಳೆಯೊಬ್ಬರು ಶಾಪ್ನಲ್ಲಿ ಕೆಲಸ ಮಾಡುತ್ತಿದ್ದ ದಲಿತ ಯುವತಿ ಲಕ್ಷ್ಮೀ ಅವರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿರುವ ಘಟನೆ ನಡೆದಿದೆ....
ದಕ್ಷಿಣ ಭಾರತದ ಪ್ರಸಿದ್ಧ ನಾಗಕ್ಷೇತ್ರ, ಶಾಂತಿ ಮತ್ತು ಭಕ್ತಿಯ ನೆಲೆಬೀಡಾದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಸತಿ ಗೃಹದ ಬಳಿ ಕ್ಷುಲ್ಲಕ ಕಾರಣಕ್ಕೆ ಯಾತ್ರಿಕನೊಬ್ಬನ ಮೇಲೆ ಕೊಠಡಿ ನಿರ್ವಾಹಕರ ಗುಂಪೊಂದು ಅಮಾನವೀಯವಾಗಿ ಹಲ್ಲೆ ನಡೆಸಿದ್ದು, ದೌರ್ಜನ್ಯದ ವೀಡಿಯೋ ಸಾಮಾಜಿಕ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಳು ದಂಧೆ, ಮಸಾಜ್ ಪಾರ್ಲರ್, ಬೆಟ್ಟಿಂಗ್, ವೇಶ್ಯಾವಾಟಿಕೆ ಮುಂತಾದ ದಂಧೆಗಳು ಮತ್ತು ಮತೀಯ ಶಕ್ತಿಗಳ ಒಡನಾಟದಿಂದ ಅಶಾಂತಿಯ ವಾತಾವರಣ ನಿರ್ಮಾಣವಾಗಿದೆ ಎಂದು ಸಾಮಾಜಿಕ ಚಿಂತಕರನ್ನು ಒಳಗೊಂಡ ಸಮಾನಮನಸ್ಕರ ತಂಡವು ವಿಧಾನಪರಿಷತ್ ಸದಸ್ಯ...
ಕಾಸರಗೋಡಿನ ವೆಳ್ಳರಿಕುಂಡಿನಲ್ಲಿ ನಾಲ್ಕನೇ ತರಗತಿಯ ಜಗಳಕ್ಕೆ 62 ವರ್ಷಗಳ ಬಳಿಕ ಸೇಡು ತೀರಿಸಿಕೊಂಡ ವಿಚಿತ್ರ ಘಟನೆ ನಡೆದಿದೆ. ವೆಳ್ಳರಿಕುಂಡು ಪೊಲೀಸ್ ಠಾಣಾ ವ್ಯಾಪ್ತಿಯ ಮಾಲೋಂ ವೆಟ್ಟಕೊಂಬಿಲ್ ನಿವಾಸಿ ಬಾಬು (62) ಎಂಬವರ ದೂರಿನ ಮೇರೆಗೆ ಅವರ...
ಉತ್ತರಾಖಂಡದ ಹರಿದ್ವಾರದಲ್ಲಿ ತಾಯಿಯೊಬ್ಬಳು ತನ್ನ 13 ವರ್ಷದ ಅಪ್ರಾಪ್ತ ಮಗಳ ಮೇಲೆ ತನ್ನ ಬಾಯ್ಫ್ರೆಂಡ್ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ ಮಾಡಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹರಿದ್ವಾರ, ಜೂನ್ 6: ಉತ್ತರಾಖಂಡದ ಹರಿದ್ವಾರದಲ್ಲಿ ತಾಯಿಯೊಬ್ಬಳು...
ಪೊಲೀಸರನ್ನು ಉದ್ದೇಶಿಸಿ ದ್ವೇಷ ಭಾಷಣ ಮಾಡಿದ ಹಾಗೂ ಸಾರ್ವಜನಿಕರನ್ನು ಪ್ರಚೋದಿಸಿದ ಆರೋಪದ ಮೇಲೆ ನವೀನ್ ನೆರಿಯ ಎಂಬ ವ್ಯಕ್ತಿಯ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ, ಜೂನ್ 05, 2025: ಪೊಲೀಸರನ್ನು ಉದ್ದೇಶಿಸಿ...
ಕೋಡಿಂಬಾಳ ಗ್ರಾಮದ ಗಾಳಿ ಬೀಡು ಕನಕವನ ರಸ್ತೆಯಲ್ಲಿ ಜೂನ್ 4, 2025ರಂದು ಅಕ್ರಮ ಮರ ಸಾಗಾಟವನ್ನು ಪಂಜ ವಲಯದ ಅರಣ್ಯ ಅಧಿಕಾರಿ ಶ್ರೀಮತಿ ಸಂಧ್ಯಾ ಹಾಗೂ ಅವರ ತಂಡವು ಪತ್ತೆ ಮಾಡಿದೆ. ಕಡಬ: ಕೋಡಿಂಬಾಳ ಗ್ರಾಮದ...