ದೇರಳಕಟ್ಟೆಯ ಕಣಚೂರು ಮೆಡಿಕಲ್ ಕಾಲೇಜಿಗೆ ಬುಧವಾರ ಬೆಳಿಗ್ಗೆ ಅನಾಮಿಕ ವ್ಯಕ್ತಿಯೊಬ್ಬನಿಂದ ಬಾಂಬ್ ಬೆದರಿಕೆ ಕರೆ ಬಂದ ಘಟನೆ ನಡೆದಿದೆ. ಈ ಬಗ್ಗೆ ಆಸ್ಪತ್ರೆ ಆಡಳಿತಾಧಿಕಾರಿಗಳು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಬಾಂಬ್ ನಿಷ್ಕ್ರಿಯ ದಳ ಹಾಗೂ...
ಕಾರ್ಕಳದ ಅಜೆಕಾರು ನಿವಾಸಿ ಹಾಗೂ ಹಿಂದೂ ಜಾಗರಣ ವೇದಿಕೆ ಮುಖಂಡ ರತ್ನಾಕರ ಅಮೀನ್ ಅವರನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಚೋದನಕಾರಿ ಪೋಸ್ಟ್ ಹಂಚಿದ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ. ಉಡುಪಿ: ಕಾರ್ಕಳದ ಅಜೆಕಾರು ನಿವಾಸಿ ಹಾಗೂ ಹಿಂದೂ...
ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದ ಕೆನರಾ ಬ್ಯಾಂಕಿನಲ್ಲಿ ಮೇ 25 ರಂದು ನಡೆದ ಕಳ್ಳತನ ಪ್ರಕರಣದಲ್ಲಿ 58 ಕೆಜಿ 975 ಗ್ರಾಂ ಚಿನ್ನಾಭರಣ ಹಾಗೂ 5.20 ಲಕ್ಷ ರೂ. ನಗದು ಕದ್ದು...
ಕೆಯ್ಯೂರು ಗ್ರಾಮದಲ್ಲಿ ಗಾಳಿಮಳೆಯಿಂದ ಹಾನಿಗೊಳಗಾದ ಮನೆಯನ್ನು ವೀಕ್ಷಿಸಲು ತೆರಳಿದ್ದ ಕೆಯ್ಯೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಹಾಗೂ ಅವರೊಂದಿಗಿದ್ದ ಇಬ್ಬರ ಮೇಲೆ ಹಲ್ಲೆ ನಡೆಸಿದ ಘಟನೆ ಜೂನ್ 1 ರಂದು ನಡೆದಿದೆ. ಈ ಸಂಬಂಧ ಪುತ್ತೂರು...
ಮಾದಕ ದ್ರವ್ಯ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ಇಬ್ಬರು ಯುವಕರನ್ನು ಪುತ್ತೂರು ನಗರ ಠಾಣಾ ಪೊಲೀಸರು ಜೂ 1 ರಂದು ಪುತ್ತೂರು ನಗರದ ದರ್ಬೆ ಎಂಬಲ್ಲಿ ವಶಕ್ಕೆ ಪಡೆದಿದ್ದಾರೆ. ಪುತ್ತೂರು, ಜೂನ್ 01, 2025:...
ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಹಿಂದೂ ಮುಖಂಡನೊಬ್ಬ ಕಳೆದ ನಾಲ್ಕು ವರ್ಷಗಳಿಂದ ಕಿರುಕುಳ ನೀಡುತ್ತಿದ್ದು, ಆಕೆಯ ಮದುವೆ ಪ್ರಸ್ತಾಪಗಳನ್ನು ರದ್ದುಗೊಳಿಸಿದ್ದಾನೆ ಎಂಬ ಆರೋಪದ ಮೇಲೆ ಮಂಡ್ಯದ ಕೆರಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯ ವಿರುದ್ಧ ಆ್ಯಸಿಡ್...
ಸಮಾಜದಲ್ಲಿ ಶಾಂತಿ ಕದಡುವ ದುಷ್ಕರ್ಮಿಗಳ ಚಟುವಟಿಕೆಗಳ ಬಗ್ಗೆ ಸಾರ್ವಜನಿಕರು ಜಾಗೃತರಾಗಿರಬೇಕಾದ ಸಮಯವಿದು. ಬಡಗ ಮಿಜಾರು ಗ್ರಾಮದ ಬೊಳ್ಳೆಚ್ಚಾರ್ ಎಂಬಲ್ಲಿ, ದರೋಡೆ ಕೃತ್ಯವೆಸಗಲು ಸಂಚು ರೂಪಿಸುತ್ತಿದ್ದ ಶಂಕಿತರ ಜಾಲವನ್ನು ಭೇದಿಸುವಲ್ಲಿ ಮೂಡುಬಿದಿರೆ ಪೊಲೀಸರು ಯಶಸ್ವಿಯಾಗಿದ್ದಾರೆ. ಮೂಡುಬಿದಿರೆ: ಸಮಾಜದಲ್ಲಿ...
ಸಾಮಾಜಿಕ ಜಾಲತಾಣಗಳ ಮೂಲಕ ಕೋಮುದ್ವೇಷವನ್ನು ಹರಡಿ ಸಮಾಜದಲ್ಲಿ ಅಶಾಂತಿಯನ್ನು ಉಂಟುಮಾಡುವಂತಹ ಪೋಸ್ಟ್ಗಳನ್ನು ಪ್ರಸಾರ ಮಾಡಿದ ಆರೋಪದ ಮೇಲೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಒಟ್ಟು ಮೂರು ಪ್ರಕರಣಗಳು ದಾಖಲಾಗಿವೆ ಎಂದು ಜಿಲ್ಲಾ ಪೊಲೀಸ್ ಇಲಾಖೆ...
ಹೆತ್ತ ತಾಯಿಯೇ ತನ್ನ ಎರಡು ದಿನದ ಹಸುಗೂಸನ್ನು, ಕೇವಲ ಒಂದು ಲಕ್ಷ ರೂಪಾಯಿಗೆ ಮಾರಾಟ ಮಾಡಿದ, ನಾಗರಿಕ ಸಮಾಜ ತಲೆತಗ್ಗಿಸುವಂತಹ ಘಟನೆ ಚಿಕ್ಕಮಗಳೂರಿನ ನರಸಿಂಹರಾಜಪುರ ತಾಲೂಕಿನ ಹರಾವರಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಹಸುಗೂಸನ್ನು ಕಾರ್ಕಳದ ವ್ಯಕ್ತಿಯೊಬ್ಬರಿಗೆ...
ನಮ್ಮ ಬೆಂಗಳೂರಲ್ಲಿ ಮಳೆ ಬಂದ್ರೆ ಸಾಕು, ರಸ್ತೆಗಳೆಲ್ಲಾ ‘ಸ್ವಿಮ್ಮಿಂಗ್ ಪೂಲ್’ ಆಗೋದು ಕಾಮನ್ ಬಿಡಿ. ಆದ್ರೆ, ಗಾಡಿ ಓಡಿಸ್ವಾಗ ನೀರು ಸಿಡಿದರೆ ರಕ್ತ ನೋಡೋ ರೇಂಜ್ಗೆ ರೋಷಾವೇಶ ಬರೋದನ್ನ ಎಲ್ಲಾದ್ರೂ ನೋಡಿದ್ದೀರಾ? ಇಲ್ಲಾಂದ್ರೆ ಕೇಳಿ ಈ...