ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಈ ಹಿಂದೆ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಧರ್ಮಗುರು ಫಾದರ್ ಸಿಪ್ರಿಯನ್ ಪಿಂಟೊ ಅವರನ್ನು ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಮಂಗಳೂರು ಪೊಲೀಸರು ಮರುಬಂಧಿಸಿದ್ದಾರೆ. ಬಂಧನದ ಬಳಿಕ ಅವರನ್ನು...
ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ. ಸುಳ್ಯ:...
ಗಾಂಜಾ ಸೇವನೆ ಪ್ರಕರಣದಲ್ಲಿ ನ್ಯಾಯಾಲಯ ವಿಧಿಸಿದ ಶಿಕ್ಷೆಯ ಭಾಗವಾಗಿ ಆರೋಪಿಯೊಬ್ಬರು ಪೊಲೀಸರೊಂದಿಗೆ ಕೈಜೋಡಿಸಿ ಸಾರ್ವಜನಿಕರ ಸಂಚಾರ ನಿಯಂತ್ರಣ ಕರ್ತವ್ಯ ನಿರ್ವಹಿಸಿದ ಅಪರೂಪದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಸಿದ್ದಾಪುರ ಪಟ್ಟಣದಲ್ಲಿ ನಡೆದಿದೆ. ಮಡಿಕೇರಿ, ನ.17:...
ಗ್ರಾಹಕರನ್ನು ದಾರಿತಪ್ಪಿಸುವ ರೀತಿಯಲ್ಲಿ ಮಿಸ್ಬ್ರಾಂಡಿಂಗ್ ಹಾಗೂ ಲೇಬಲಿಂಗ್ ನಿಯಮಗಳನ್ನು ಉಲ್ಲಂಘಿಸಿರುವ ಆರೋಪದ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿರುವ ‘ಬೋಲಾಸ್ ಆಗ್ರೋ ಪ್ರೈವೇಟ್ ಲಿಮಿಟೆಡ್’ ಆಹಾರೋತ್ಪನ್ನ ಘಟಕದ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳು...
ಸಿಮೆಂಟ್ ಹಾಗೂ ಕಬ್ಬಿಣ ಮಾರಾಟದ ಸಂಸ್ಥೆಯೊಂದರ ಉದ್ಯೋಗಿಗೆ ತಲವಾರು ತೋರಿಸಿ ₹8.35 ಲಕ್ಷ ನಗದು ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ₹2.01 ಲಕ್ಷ ನಗದನ್ನು ವಶಪಡಿಸಿಕೊಳ್ಳಲಾಗಿದೆ....
ಆರು ಪವನ್ ಚಿನ್ನಾಭರಣಕ್ಕಾಗಿ 65 ವರ್ಷದ ವೃದ್ಧೆಯನ್ನು ಕತ್ತು ಹಿಸುಕಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಬರೋಬ್ಬರಿ 30 ವರ್ಷಗಳ ಬಳಿಕ ಪೊಲೀಸರು ಬಂಧಿಸಿದ್ದಾರೆ. ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ನೆರವಿನಿಂದ ಆರೋಪಿಯ ಸುಳಿವು ಪತ್ತೆಹಚ್ಚಿದ...
ಮೊಟ್ಟೆ ಸಾಗಾಟದ ಕಂಟೇನರ್ ಲಾರಿಯಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಜಾಲವನ್ನು ಮಂಗಳೂರು ಪೊಲೀಸರು ಪತ್ತೆಹಚ್ಚಿದ್ದಾರೆ. ಕೇರಳದ ಕಸಾಯಿಖಾನೆಗೆ ಸಾಗಿಸಲಾಗುತ್ತಿದ್ದ 16 ಎತ್ತುಗಳನ್ನು ರಕ್ಷಿಸಲಾಗಿದ್ದು, ಲಾರಿ ಚಾಲಕ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಮಂಗಳೂರು, ನ.16: ಮೊಟ್ಟೆ ಸಾಗಾಟದ...